• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2026 - 9:27 pm
in Flash News, ಕರ್ನಾಟಕ
0 0
0
Untitled design 2026 05 08T212138.451

ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ರೈತಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಾಕ್ಷಿಯಾಗಿದೆ. ‘ಬಿಎಸ್‌ವೈ ಅಭಿಮಾನೋತ್ಸವ’ ಹಿನ್ನೆಲೆ ಇಡೀ ನಗರ ಕೇಸರಿಮಯ ವಾತಾವರಣ ಪಡೆದುಕೊಂಡಿದ್ದು, ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹಬ್ಬದ ಸಂಭ್ರಮದಲ್ಲಿ ಮುಳುಗಿದರು.

ಅಭಿಮಾನೋತ್ಸವಕ್ಕಾಗಿ ನಗರದ ಹೊರವಲಯದಲ್ಲಿ ಜರ್ಮನ್ ಮಾದರಿಯ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. ಏಳು ಸುತ್ತಿನ ಕೋಟೆ ಮಾದರಿಯ ಭವ್ಯ ಪ್ರವೇಶ ದ್ವಾರ ಎಲ್ಲರ ಗಮನ ಸೆಳೆದಿತ್ತು. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರು, ವಾಹನ ನಿಲುಗಡೆ, ಭದ್ರತೆ ಸೇರಿದಂತೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.

RelatedPosts

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

ADVERTISEMENT
ADVERTISEMENT

ಬಿಎಸ್‌ವೈ ಚಿತ್ರದುರ್ಗ ಪ್ರವೇಶಿಸಿದ ಕ್ಷಣದಿಂದಲೇ ನಗರದಲ್ಲಿ ಉತ್ಸಾಹದ ವಾತಾವರಣ ನಿರ್ಮಾಣವಾಯಿತು. ಕನಕ ವೃತ್ತದಿಂದ ಚಳ್ಳಕೆರೆ ಗೇಟ್‌ವರೆಗೆ ನಡೆದ ಭವ್ಯ ಮೆರವಣಿಗೆಯಲ್ಲಿ ಯಡಿಯೂರಪ್ಪ ತೆರೆದ ವಾಹನದಲ್ಲಿ ಸಾಗಿದರು. ಮಾರ್ಗಮಧ್ಯೆ ಅಭಿಮಾನಿಗಳು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಮಹಿಳೆಯರು ಪೂರ್ಣಕುಂಭ ಹಿಡಿದು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು.

‘ರೈತನಾಯಕ ಯಡಿಯೂರಪ್ಪರಿಗೆ ಜಯವಾಗಲಿ’, ‘ಭಾರತ್ ಮಾತಾ ಕಿ ಜೈ’, ‘ವಿಜಯಣ್ಣನಿಗೆ ಜಯವಾಗಲಿ’ ಎಂಬ ಘೋಷಣೆಗಳು ಮೆರವಣಿಗೆಯುದ್ದಕ್ಕೂ ಮೊಳಗಿದವು. ನಾರಿ ಶಕ್ತಿ ವಂದನ್ ಅಭಿಯಾನದಡಿ ಮಹಿಳೆಯರು ಒನಕೆ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜೊತೆಗೆ ರೈತ ಮೋರ್ಚಾ ಪದಾಧಿಕಾರಿಗಳು ನೇಗಿಲಿನ ಪ್ರತಿಕೃತಿ ಹಿಡಿದು ತಮ್ಮ ನಾಯಕನಿಗೆ ಗೌರವ ಸಲ್ಲಿಸಿದರು.

ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿ 25ಕ್ಕೂ ಹೆಚ್ಚು ಜನಪದ ಕಲಾತಂಡಗಳು ಭಾಗವಹಿಸಿದ್ದವು. ವಿವಿಧ ಕಲಾರೂಪಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ಸಾರ್ವಜನಿಕರ ಗಮನ ಸೆಳೆದವು. ಬಿಎಸ್‌ವೈ ಅವರ ರಾಜಕೀಯ ಜೀವನದ ಹೋರಾಟ ಮತ್ತು ಸಾಧನೆಗಳನ್ನು ಚಿತ್ರಿಸುವ AI ತಂತ್ರಜ್ಞಾನ ಆಧಾರಿತ ಆರು ಸ್ತಬ್ಧ ಚಿತ್ರಗಳು ಜನರಲ್ಲಿ ವಿಶೇಷ ಕುತೂಹಲ ಮೂಡಿಸಿವೆ.

ಇನ್ನೊಂದು ವಿಶೇಷ ಆಕರ್ಷಣೆ ಎಂದರೆ ಯಡಿಯೂರಪ್ಪನವರ ಅದೃಷ್ಟದ ಅಂಬಾಸಿಡರ್ ಕಾರು. 1974ರಲ್ಲಿ ಖರೀದಿಸಿದ ಈ ಕಾರು ಬಿಎಸ್‌ವೈ ಅವರ ರಾಜಕೀಯ ಏಳುಬೀಳುಗಳಿಗೆ ಸಾಕ್ಷಿಯಾಗಿದೆ. ‘4545’ ಸಂಖ್ಯೆಯಿರುವ ಈ ವಾಹನವನ್ನು ಅವರು ಅದೃಷ್ಟದ ಸಂಕೇತವೆಂದು ಪರಿಗಣಿಸುತ್ತಾರೆ. 1980 ಮತ್ತು 90ರ ದಶಕಗಳಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಸಂಚರಿಸಲು ಇದೇ ಕಾರನ್ನು ಬಳಸಲಾಗುತ್ತಿತ್ತು.

ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಬಿ.ಸಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಸಿ.ಟಿ. ರವಿ, ಎನ್. ರವಿಕುಮಾರ್, ಜಿ. ಜನಾರ್ಧನ ರೆಡ್ಡಿ, ಮುನಿರತ್ನ ಸೇರಿದಂತೆ ಹಲವು ಶಾಸಕರು, ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಶನಿವಾರ ನಡೆಯಲಿರುವ ಬೃಹತ್ ಅಭಿಮಾನೋತ್ಸವ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸುಮಾರು 10 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T151502.896

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

by ಶಾಲಿನಿ ಕೆ. ಡಿ
May 10, 2026 - 3:17 pm
0

Untitled design 2026 05 10T135044.962

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
May 10, 2026 - 1:52 pm
0

Untitled design 2026 05 10T131822.958

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

by Hemanth Kumar S
May 10, 2026 - 1:21 pm
0

Untitled design 2026 05 10T124912.397

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

by ಶಾಲಿನಿ ಕೆ. ಡಿ
May 10, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T131822.958
    ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T122251.241
    “ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version