• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿ.ಜೆ. ರಾಯ್ ಸಾ*ವಿನ ಸತ್ಯಾಂಶ ತಿಳಿಸಲು ಉನ್ನತ ಮಟ್ಟದ ತನಿಖೆ: ಡಿ.ಕೆ.ಶಿವಕುಮಾ‌ರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 8:34 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 31T082727.021

RelatedPosts

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ADVERTISEMENT
ADVERTISEMENT

ಕನಕಪುರ: ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ನಡೆದುಕೊಂಡಿದ್ದು, ಈ ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉದ್ಯಮಿ ಸಿ.ಜೆ. ರಾಯ್ ಅವರು ಐಟಿ ಇಲಾಖೆ ಅಧಿಕಾರಿಗಳ ಪರಿಶೀಲನೆಯ ಸಂದರ್ಭದಲ್ಲಿ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ. ಐದು ನಿಮಿಷ ಸಮಯ ಕೊಡಿ ಎಂದು ಹೇಳಿ ಒಳಗೆ ಹೋಗಿದ್ದಾರೆ. ಆದರೆ ಆ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅತ್ಯಂತ ದುಃಖಕರ ಸಂಗತಿ. ಈ ಪ್ರಕರಣದ ಬಗ್ಗೆ ಯಾವುದೇ ಗೊಂದಲ ಉಳಿಯಬಾರದು. ಹೀಗಾಗಿ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಜನತೆಗೆ ತಿಳಿಸುವ ಕೆಲಸ ಮಾಡುತ್ತದೆ” ಎಂದು ತಿಳಿಸಿದರು.

ಸಿ.ಜೆ. ರಾಯ್ ಅವರು ಸಮಾಜದಲ್ಲಿ ಒಳ್ಳೆಯ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿ. ಅವರ ಬಗ್ಗೆ ಉತ್ತಮ ಅಭಿಪ್ರಾಯವಿತ್ತು. ಇಂತಹ ಘಟನೆ ನಡೆಯಬಾರದಿತ್ತು ಎಂದು ಡಿಸಿಎಂ ವಿಷಾದ ವ್ಯಕ್ತಪಡಿಸಿದರು. “ಒಬ್ಬ ಉದ್ಯಮಿ ಈ ಮಟ್ಟಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾದರೆ, ಅದರ ಹಿಂದೆ ಏನಿದೆ ಎಂಬುದನ್ನು ಗಂಭೀರವಾಗಿ ಪರಿಶೀಲಿಸಲೇಬೇಕು” ಎಂದು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಅಧಿಕಾರಿಗಳ ತಂಡ ಕೇರಳದಿಂದ ಬಂದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಕೇಂದ್ರ ಸರ್ಕಾರದ ಗಮನಕ್ಕೂ ವಿಚಾರ ಹೋಗಿದ್ದು, ದೆಹಲಿಯಿಂದ ವರದಿ ಕೇಳಲಾಗಿದೆ ಎಂಬ ಮಾಹಿತಿಯೂ ಇದೆ.

ಐಟಿ ಇಲಾಖೆ ವಿಚಾರ ರಾಜಕೀಯವಾಗಿ ಸೂಕ್ಷ್ಮ ವಿಷಯವಾಗಿರುವುದರಿಂದ ಈ ಬಗ್ಗೆ ಮಾತನಾಡುವುದು ಕೆಲವೊಮ್ಮೆ ರಾಜಕೀಯ ಬಣ್ಣ ಪಡೆಯುತ್ತದೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. “ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಆದರೆ ಇಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕು. ಯಾರ ಮೇಲಾದರೂ ಅನಗತ್ಯ ಕಿರುಕುಳ ನಡೆದಿದ್ದರೆ ಅದು ಖಂಡನೀಯ. ಈ ರೀತಿಯ ನಡೆ ಸರಿಯಲ್ಲ” ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ, ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಿದೆ ಎಂಬ ಭರವಸೆಯನ್ನು ಡಿಸಿಎಂ ನೀಡಿದರು. “ಯಾರೇ ಆಗಿರಲಿ, ತಪ್ಪಿದ್ದರೆ ಅದು ಹೊರಬರಬೇಕು. ತಪ್ಪಿಲ್ಲದಿದ್ದರೆ ಅವರ ಮಾನ ಹಾನಿಯಾಗಬಾರದು. ಸತ್ಯವೇ ಅಂತಿಮ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version