• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಕವಿತಾ by ಕವಿತಾ
July 29, 2026 - 10:53 pm
in ಕರ್ನಾಟಕ
0 0
0
ಬಲಿಷ್ಠ (18)

ಬೆಂಗಳೂರು, (ಜುಲೈ 29): ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಕುಡಿಯುವ ಕಾವೇರಿ ನೀರಿನ ದುರ್ಬಳಕೆಯ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಠಿಣ ಕ್ರಮ ಕೈಗೊಂಡಿದೆ.

  • ಕಾವೇರಿ ನೀರು ದುರ್ಬಳಕೆ ಮಾಡಿದ 692 ಮಂದಿಗೆ ಬೆಂಗಳೂರು ಜಲಮಂಡಳಿ ದಂಡ
  • ತಲಾ ₹5,000ರಂತೆ ಒಟ್ಟು ₹34.60 ಲಕ್ಷ ದಂಡ ವಸೂಲಿ
  • ವಾಹನ ತೊಳೆಯಲು ಹಾಗೂ ಕಟ್ಟಡ ನಿರ್ಮಾಣಕ್ಕೆ ಕುಡಿಯುವ ನೀರು ಬಳಸಿದವರ ವಿರುದ್ಧ ಕ್ರಮ.

ನಗರದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಿದ ಜಲಮಂಡಳಿ ಅಧಿಕಾರಿಗಳು, ವಾಹನ ತೊಳೆಯಲು ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕುಡಿಯುವ ನೀರನ್ನು ಬಳಸಿದ್ದ 692 ಮಂದಿ ವಿರುದ್ಧ ಪ್ರಕರಣ ದಾಖಲಿಸಿ, ತಲಾ 5,000 ರೂ ಗಳಂತೆ ಒಟ್ಟು 34.60 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

RelatedPosts

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ

ADVERTISEMENT
ADVERTISEMENT

ವಲಯವಾರು ಪರಿಶೀಲನೆಯಲ್ಲಿ ದಕ್ಷಿಣ ವಲಯದಲ್ಲಿ 206 ಮಂದಿ, ಪಶ್ಚಿಮ ವಲಯದಲ್ಲಿ 165 ಮಂದಿ, ಕೇಂದ್ರ ವಲಯದಲ್ಲಿ 135 ಮಂದಿ, ಪೂರ್ವ ವಲಯದಲ್ಲಿ 100 ಮಂದಿ ಹಾಗೂ ಉತ್ತರ ವಲಯದಲ್ಲಿ 86 ಮಂದಿ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ಕಾವೇರಿ ನೀರಿನ ಕೊರತೆ ಹಿನ್ನೆಲೆ ಕುಡಿಯುವ ನೀರನ್ನು ಅತ್ಯಗತ್ಯ ಬಳಕೆಗಳಿಗೆ ಮಾತ್ರ ಬಳಸುವಂತೆ ಜಲಮಂಡಳಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಜುಲೈ 31ರಂದು ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ

ಇದರ ನಡುವೆ, ಕಾವೇರಿ ನೀರು ಸರಬರಾಜು ಯೋಜನೆ–5ನೇ ಹಂತದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 31ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಗರದ ಸಂಬಂಧಿತ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು BWSSB ಪ್ರಕಟಿಸಿದೆ.

ನಿರ್ವಹಣಾ ಕಾಮಗಾರಿಗಳನ್ನು ಸುರಕ್ಷಿತವಾಗಿ ಮತ್ತು ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಈ ಅವಧಿಯಲ್ಲಿ ಜಲರೇಚಕ ಯಂತ್ರಾಗಾರಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಂಡು, ಲಭ್ಯವಿರುವ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯಿಂದ ಬಳಸುವಂತೆ ಜಲಮಂಡಳಿ ಮನವಿ ಮಾಡಿದೆ.

ನಗರದ ನಿರಂತರ ಮತ್ತು ವಿಶ್ವಾಸಾರ್ಹ ನೀರು ಪೂರೈಕೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಲಮಂಡಳಿ ತಿಳಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (14)
    ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ
    July 29, 2026 | 0
  • ಬಲಿಷ್ಠ (11)
    “ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು
    July 29, 2026 | 0
  • ಬಲಿಷ್ಠ (8)
    ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA
    July 29, 2026 | 0
  • ಬಲಿಷ್ಠ (2)
    CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ
    July 29, 2026 | 0
  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version