• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 11:37 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಟಾ (13)

ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿಯಾಗಿಸಲು ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ವಿನೂತನ ರೀತಿಯಲ್ಲಿ ಬಿಎಂಟಿಸಿ (BMTC) ಬಸ್‌ಗಳಲ್ಲಿ ದಿಢೀರ್ ರಿಯಾಲಿಟಿ ಚೆಕ್ ನಡೆಸಿದರು. ಯಾವುದೇ ಅಧಿಕೃತ ಪ್ರೋಟೋಕಾಲ್ ಅಥವಾ ಭದ್ರತಾ ಸಿಬ್ಬಂದಿಯಿಲ್ಲದೆ, ಸಾಮಾನ್ಯ ಪ್ರಯಾಣಿಕರಂತೆ ಮಾಸ್ಕ್ ಧರಿಸಿ ಸುಮಾರು ಎರಡು ಗಂಟೆಗಳ ಕಾಲ ವಿವಿಧ ಮಾರ್ಗಗಳ ಬಸ್‌ಗಳಲ್ಲಿ ಸಂಚರಿಸಿ, ಪ್ರಯಾಣಿಕರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಸ್ವತಃ ಗಮನಿಸಿದರು.

ರಾತ್ರಿ ಸುಮಾರು 7.10ರಿಂದ 9.10ರವರೆಗೆ ನಡೆದ ಈ ಪರಿಶೀಲನೆಯಲ್ಲಿ ಜಯಮಹಲ್, ಟಿವಿ ಟವರ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ, ಭೂಪಸಂದ್ರ, ಮಾನ್ಯತಾ ಟೆಕ್ ಪಾರ್ಕ್, ನಾಗವಾರ, ಹೆಣ್ಣೂರು, ಹೆಣ್ಣೂರು ಬಂಡೆ, ಬೈರತಿ ಬಂಡೆ ಹಾಗೂ ಗೆದ್ಲಹಳ್ಳಿ ಸೇರಿದಂತೆ ಹಲವು ಮಾರ್ಗಗಳಲ್ಲಿ ಸಚಿವರು 10ಕ್ಕೂ ಹೆಚ್ಚು ಬಸ್‌ಗಳಲ್ಲಿ ಪ್ರಯಾಣಿಸಿದರು.

RelatedPosts

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

ADVERTISEMENT
ADVERTISEMENT

ಮಾಸ್ಕ್ ಧರಿಸಿದ್ದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕರು ಅಥವಾ ಕಂಡಕ್ಟರ್‌ಗಳಿಗೆ ಅವರು ಸಚಿವರು ಎಂಬುದು ಗೊತ್ತಾಗಲಿಲ್ಲ. ಪ್ರತಿಯೊಂದು ಬಸ್‌ಗೆ ನಿಯಮಾನುಸಾರ ಟಿಕೆಟ್ ಪಡೆದು ಹಣ ಪಾವತಿಸಿದ ಸಚಿವರು, ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿ ಬಸ್ ಸೇವೆಯ ಗುಣಮಟ್ಟ, ಸಮಯ ಪಾಲನೆ, ಸಿಬ್ಬಂದಿಯ ವರ್ತನೆ ಹಾಗೂ ಇತರೆ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.

ಪರಿಶೀಲನೆ ವೇಳೆ ಕೆಲವು ಗಂಭೀರ ಲೋಪಗಳು ಬೆಳಕಿಗೆ ಬಂದವು. ಜಯಮಹಲ್‌ನಿಂದ ಸಂಚರಿಸುತ್ತಿದ್ದ KA-57 F-3372 ಸಂಖ್ಯೆಯ ಬಸ್ ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಕೈ ತೋರಿಸಿದ್ದ ಪ್ರಯಾಣಿಕರನ್ನು ಏರಿಸದೇ ಮುಂದುವರಿದಿರುವುದು ಸಚಿವರ ಗಮನಕ್ಕೆ ಬಂತು. ಈ ಘಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಂಬಂಧಿತ ಚಾಲಕ ಮುಸ್ತಾಕ್ ಹಾಗೂ ಕಂಡಕ್ಟರ್ ದಯಾನಂದ್ ವಿರುದ್ಧ ಅಮಾನತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೊಂದು ಘಟನೆಯಲ್ಲಿ, ಹೆಬ್ಬಾಳದಿಂದ ನಾಗಶೆಟ್ಟಿಹಳ್ಳಿಗೆ ತೆರಳುವ ಬಸ್‌ನಲ್ಲಿ ಸಚಿವರು ಎರಡು ಟಿಕೆಟ್‌ಗಳಿಗೆ ₹100 ನೋಟು ನೀಡಿದಾಗ, ಕಂಡಕ್ಟರ್ ಬಳಿ ಚಿಲ್ಲರೆ ಇಲ್ಲವೆಂದು ಹೇಳಿ, “ಚಿಲ್ಲರೆ ಇಲ್ಲದಿದ್ದರೆ ಬಸ್‌ನಿಂದ ಕೆಳಗಿಳಿಯಿರಿ” ಎಂದು ಸೂಚಿಸಿದ. ಯಾವುದೇ ವಾದವಿವಾದಕ್ಕೆ ಇಳಿಯದೆ ಸಚಿವರು ಬಸ್‌ನಿಂದ ಇಳಿದರು.

ಪರಿಶೀಲನೆಯ ಭಾಗವಾಗಿ ಸಚಿವರು ಆಟೋದಲ್ಲಿಯೂ ಪ್ರಯಾಣಿಸಿದರು. ಸುಮಾರು ಒಂದು ಕಿಲೋಮೀಟರ್ ಪ್ರಯಾಣದ ಬಳಿಕ ಆಟೋ ಮೀಟರ್‌ನಲ್ಲಿ ₹30 ತೋರಿಸಿದ್ದರೂ ಚಾಲಕ ₹36 ನೀಡುವಂತೆ ಕೇಳಿದ. ಹೆಚ್ಚುವರಿ ಹಣ ಕೇಳಿದ ಕಾರಣವನ್ನು ಸಚಿವರು ಪ್ರಶ್ನಿಸಿದಾಗ, ಮೀಟರ್ ದೋಷವಿದೆ ಎಂದು ಚಾಲಕ ಸಮರ್ಥಿಸಿಕೊಂಡ. ಕೊನೆಗೆ ಸಚಿವರು ₹40 ನೀಡಿ ಅಲ್ಲಿಂದ ತೆರಳಿದರು.

ಈ ರಿಯಾಲಿಟಿ ಚೆಕ್ ವೇಳೆ ಹಲವು ಪ್ರಯಾಣಿಕರು ಬಸ್‌ಗಳ ವಿಳಂಬ, ಟಿಕೆಟ್ ವಿತರಣೆ, ಚಿಲ್ಲರೆ ಸಮಸ್ಯೆ, ಸಿಬ್ಬಂದಿಯ ವರ್ತನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಸಚಿವರು ಎಲ್ಲ ದೂರುಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ವಿವಿಧ ಬಸ್ ಡಿಪೊಗಳಲ್ಲಿಯೂ ಪರಿಶೀಲನೆ ನಡೆಸಿದ ಸಚಿವರು, ಅಧಿಕಾರಿಗಳಿಂದ ಕಾರ್ಯನಿರ್ವಹಣೆಯ ಮಾಹಿತಿ ಪಡೆದರು. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಕಂಡುಬಂದ ಕೆಲವು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (16)

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

by ಕವಿತಾ
August 30, 2026 - 11:09 pm
0

ಸಾವು (17)

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

by ಕವಿತಾ
August 30, 2026 - 10:41 pm
0

ಸಾವು (15)

ಸೆಪ್ಟೆಂಬರ್‌ನಿಂದ ಹುಂಡೈ ಕಾರುಗಳ ಬೆಲೆ ಏರಿಕೆ

by ಕವಿತಾ
August 30, 2026 - 9:50 pm
0

ಸಾವು (14)

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

by ಕವಿತಾ
August 30, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version