• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಬೈರತಿ ಬಸವರಾಜ್ ಜಯದೇವ ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 10:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 13T215546.430

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿ ಹೆಸರು ಕೇಳಿಬಂದಿರುವ ಶಾಸಕ ಬೈರತಿ ಬಸವರಾಜ್ ಅವರನ್ನು ಆರೋಗ್ಯ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಸಿಜಿ ಪರೀಕ್ಷೆಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ತಪಾಸಣೆ ಅಗತ್ಯವಿದೆ ಎಂದು ಸೂಚಿಸಿದ್ದು, ಅದರ ಆಧಾರದಲ್ಲಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ನಡೆದ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯ ವೇಳೆ ಹೃದಯ ಸಂಬಂಧಿತ ಸಮಸ್ಯೆಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ನ್ಯಾಯಾಲಯವು ಅವರನ್ನು ವಿಶೇಷ ತಪಾಸಣೆಗಾಗಿ ಜಯದೇವ ಆಸ್ಪತ್ರೆಗೆ ಕಳುಹಿಸುವಂತೆ ಸೂಚನೆ ನೀಡಿತ್ತು. ಕೋರ್ಟ್ ಆದೇಶದಂತೆ ಸಿಐಡಿ ವಶದಲ್ಲಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

RelatedPosts

ವೀಕೆಂಡ್‌ನಲ್ಲಿ ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

ನಟ ವಿಜಯ್ ಸಿಎಂ ಆಗಿದ್ದು ನನಗೆ ಶಾಕ್ ಆಯ್ತು: ಸೂಪರ್ ಸ್ಟಾರ್ ರಜನಿಕಾಂತ್

3ನೇ ಮಗುವಿಗೆ ₹30 ಸಾವಿರ, 4ನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ

ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌

ADVERTISEMENT
ADVERTISEMENT

ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಶಾಸಕ ಬೈರತಿ ಬಸವರಾಜ್ ಅವರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಈಗಾಗಲೇ ರಕ್ತ ಪರೀಕ್ಷೆಗಾಗಿ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿವಿಧ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಇಂದು ಇಡೀ ರಾತ್ರಿ ಅವರು ಆಸ್ಪತ್ರೆಯಲ್ಲೇ ಉಳಿಯಲಿದ್ದು, ವೈದ್ಯಕೀಯ ಮೇಲ್ವಿಚಾರಣೆ ಮುಂದುವರಿಯಲಿದೆ.

ಇದೇ ವೇಳೆ, ನ್ಯಾಯಾಲಯವು ಮೆಡಿಕಲ್ ಟೆಸ್ಟ್ ರಿಪೋರ್ಟ್ ಅನ್ನು ನಾಳೆ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸುವಂತೆ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಗೌತಮ್ ಅವರಿಗೆ ಸೂಚಿಸಿದೆ. ವೈದ್ಯಕೀಯ ವರದಿ ಆಧಾರದಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಜೈಲಿಗೆ ಕಳುಹಿಸಬೇಕೇ ಅಥವಾ ಸಿಐಡಿ ಕಸ್ಟಡಿಗೆ ಒಪ್ಪಿಸಬೇಕೇ ಎಂಬುದರ ಕುರಿತು ನ್ಯಾಯಾಧೀಶರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಸದ್ಯಕ್ಕೆ ಶಾಸಕ ಬೈರತಿ ಬಸವರಾಜ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆದರೆ ಆಂಜಿಯೋಗ್ರಾಂ ವರದಿ ಹೊರಬರುವವರೆಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಲು ವೈದ್ಯರು ನಿರಾಕರಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಕಟ್ಟು ನಿಟ್ಟಾಗಿರುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 17T120821.181

ವೀಕೆಂಡ್‌ನಲ್ಲಿ ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
May 17, 2026 - 12:11 pm
0

Untitled design 2026 05 17T115646.131

ನಟ ವಿಜಯ್ ಸಿಎಂ ಆಗಿದ್ದು ನನಗೆ ಶಾಕ್ ಆಯ್ತು: ಸೂಪರ್ ಸ್ಟಾರ್ ರಜನಿಕಾಂತ್

by ಶಾಲಿನಿ ಕೆ. ಡಿ
May 17, 2026 - 11:57 am
0

Untitled design 2026 05 17T105515.735

3ನೇ ಮಗುವಿಗೆ ₹30 ಸಾವಿರ, 4ನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ

by ಶಾಲಿನಿ ಕೆ. ಡಿ
May 17, 2026 - 11:01 am
0

Untitled design 2026 05 17T105548.725

ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌

by ಶಾಲಿನಿ ಕೆ. ಡಿ
May 17, 2026 - 10:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T120821.181
    ವೀಕೆಂಡ್‌ನಲ್ಲಿ ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ
    May 17, 2026 | 0
  • Untitled design 2026 05 17T115646.131
    ನಟ ವಿಜಯ್ ಸಿಎಂ ಆಗಿದ್ದು ನನಗೆ ಶಾಕ್ ಆಯ್ತು: ಸೂಪರ್ ಸ್ಟಾರ್ ರಜನಿಕಾಂತ್
    May 17, 2026 | 0
  • Untitled design 2026 05 17T105515.735
    3ನೇ ಮಗುವಿಗೆ ₹30 ಸಾವಿರ, 4ನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ
    May 17, 2026 | 0
  • Untitled design 2026 05 17T105548.725
    ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌
    May 17, 2026 | 0
  • Untitled design 2026 05 17T100556.613
    ಕೊರೋನಾ, ಯುದ್ಧದ ಬಳಿಕ ಇಂಧನ ಬಿಕ್ಕಟ್ಟು..ಮತ್ತೆ ಬಡತನ ಬರುತ್ತೆ: ಪ್ರಧಾನಿ ಮೋದಿ ಎಚ್ಚರಿಕೆ
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version