• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 9:55 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 28T095303.045

ಬೆಂಗಳೂರು, ಮೇ 28: ಕರ್ನಾಟಕದ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡಲಿದ್ದಾರೆ. ಆದರೆ, ಇದೇ ಹೊತ್ತಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಈ ಸಮಯದಲ್ಲಿ ಮುಖ್ಯಮಂತ್ರಿಗಳು ಅವರ ಹಾಜರಾತಿ ಇಲ್ಲದೆಯೇ ಅಧಿಕೃತವಾಗಿ ರಾಜೀನಾಮೆ ನೀಡಬಹುದೇ? ಎಂಬ ಕಾನೂನಾತ್ಮಕ ಪ್ರಶ್ನೆಗಳು ಈಗ ಎದ್ದಿವೆ.

ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿ ರಾಜೀನಾಮೆ ನೀಡಲು ರಾಜ್ಯಪಾಲರು ಭೌತಿಕವಾಗಿ ಎದುರಲ್ಲೇ ಇರಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಇಲ್ಲ. ಮುಖ್ಯಮಂತ್ರಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರನ್ನು ಉದ್ದೇಶಿಸಿ ಬರೆದು ಅಧಿಕೃತ ಸರ್ಕಾರಿ ಚಾನೆಲ್‌ಗಳ ಮೂಲಕ ಕಳುಹಿಸಬಹುದು. ಸಾಮಾನ್ಯವಾಗಿ ಮುಖ್ಯಮಂತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ನೇರವಾಗಿ ಭೇಟಿಯಾಗಿ ರಾಜೀನಾಮೆ ಪತ್ರ ಹಸ್ತಾಂತರಿಸುವುದು ರಾಜಕೀಯ ಸಂಪ್ರದಾಯವಾಗಿದೆ. ಆದರೆ, ಅದು ಕಾನೂನುಬದ್ಧ ಕಡ್ಡಾಯವಲ್ಲ.

RelatedPosts

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ADVERTISEMENT
ADVERTISEMENT

ಭಾರತೀಯ ಸಂವಿಧಾನದ ವಿಧಿ 164(1) ಪ್ರಕಾರ, ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಕ ಮಾಡುತ್ತಾರೆ ಹಾಗೂ ಸಚಿವ ಸಂಪುಟ ರಾಜ್ಯಪಾಲರ ಇಚ್ಛೆಯ ಮೇರೆಗೆ ಅಧಿಕಾರದಲ್ಲಿ ಮುಂದುವರಿಯುತ್ತದೆ. ಹೀಗಾಗಿ ಮುಖ್ಯಮಂತ್ರಿ ಕಳುಹಿಸುವ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿದ ಬಳಿಕವೇ ರಾಜೀನಾಮೆ ಜಾರಿಗೆ ಬಂದಂತೆ ಪರಿಗಣಿಸಲಾಗುತ್ತದೆ.

ರಾಜಕೀಯ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2:30ರಿಂದ 3 ಗಂಟೆಯೊಳಗೆ ರಾಜಭವನಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಹಸ್ತಾಂತರಿಸುವ ಸಾಧ್ಯತೆ ಹೆಚ್ಚಿದೆ. ಬಳಿಕ ಕಾರ್ಯದರ್ಶಿಯ ಮೂಲಕ ಆ ಪತ್ರ ರಾಜ್ಯಪಾಲರಿಗೆ ರವಾನೆಯಾಗಲಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಅಧಿಕೃತ ಕಾರ್ಯಕ್ರಮ ಘೋಷಣೆಯಾಗದಿದ್ದರೂ, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುವ ಉದ್ದೇಶವೂ ಈ ಭೇಟಿಯ ಹಿಂದೆ ಇದೆ ಎಂದು ಮೂಲಗಳು ಹೇಳುತ್ತಿವೆ.

ರಾಜ್ಯಪಾಲರ ಅನುಪಸ್ಥಿತಿಯಿಂದ ತಕ್ಷಣದ ರಾಜಕೀಯ ಪ್ರಕ್ರಿಯೆಗಳು ನಿಧಾನಗೊಳ್ಳುವ ಸಾಧ್ಯತೆ ಇದೆ. ಹೊಸ ಮುಖ್ಯಮಂತ್ರಿ ಆಯ್ಕೆ, ಸರ್ಕಾರ ರಚನೆ ಹಾಗೂ ಪ್ರಮಾಣ ವಚನ ಸ್ವೀಕಾರದಂತಹ ಪ್ರಮುಖ ಕ್ರಮಗಳು ರಾಜ್ಯಪಾಲರ ಅಧಿಕೃತ ಅನುಮೋದನೆ ಬಳಿಕವೇ ನಡೆಯಬೇಕಾಗುತ್ತದೆ. ಹೀಗಾಗಿ ರಾಜ್ಯಪಾಲರು ಮರಳಿ ಬೆಂಗಳೂರಿಗೆ ಆಗಮಿಸುವವರೆಗೂ ಯಾವುದೇ ತ್ವರಿತ ನಿರ್ಧಾರ ಸಾಧ್ಯವಾಗುವುದಿಲ್ಲ ಎನ್ನಲಾಗುತ್ತಿದೆ.

ಆದರೆ ಈ ಮಧ್ಯಂತರ ಅವಧಿಯನ್ನು ಕಾಂಗ್ರೆಸ್ ಹೈಕಮಾಂಡ್ ರಾಜಕೀಯ ಸಮಾಲೋಚನೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬರಲು ಹಲವು ಸುತ್ತಿನ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (41)

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

by ಕವಿತಾ
July 13, 2026 - 9:09 pm
0

Untitled design (40)

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

by ಕವಿತಾ
July 13, 2026 - 8:58 pm
0

Untitled design (39)

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

by ಕವಿತಾ
July 13, 2026 - 8:29 pm
0

Untitled design (38)

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

by ಕವಿತಾ
July 13, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version