• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2025 - 1:34 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 05 01t133329.393

ಬೆಂಗಳೂರು, ಮೇ.1: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು. ಸಮಾಜದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದರೆ ಜನಸಂಖ್ಯೆಯ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ,‌ ಬೇಡಿಕೆಯಾಗಿದೆ. ಮುಖ್ಯಮಂತ್ರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಇದಕ್ಕೆ ಬೇಕಾದಂತಹ ಸಹಕಾರ ನೀಡಲಿದೆ” ಎಂದರು.

RelatedPosts

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T210156.937

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

by ಶಾಲಿನಿ ಕೆ. ಡಿ
June 3, 2026 - 9:02 pm
0

Untitled design 2026 06 03T204713.234

ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

by ಶಾಲಿನಿ ಕೆ. ಡಿ
June 3, 2026 - 8:49 pm
0

Untitled design 2026 06 03T203651.771

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

by ಶಾಲಿನಿ ಕೆ. ಡಿ
June 3, 2026 - 8:38 pm
0

Untitled design 2026 06 03T200829.637

ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 3, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
  • Untitled design 2026 06 03T204713.234
    ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ
    June 3, 2026 | 0
  • Untitled design 2026 06 03T203651.771
    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್
    June 3, 2026 | 0
  • Untitled design 2026 06 03T200829.637
    ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಿಎಂ ಡಿ.ಕೆ ಶಿವಕುಮಾರ್
    June 3, 2026 | 0
  • Untitled design 2026 06 03T191845.088
    CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version