• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿ ಗಣತಿ: ಸಂಪುಟದಲ್ಲಿ ಯಾವುದೇ ತೀರ್ಮಾನವಿಲ್ಲ! ಸಚಿವರ ವಾಗ್ಯುದ್ಧ!

admin by admin
April 17, 2025 - 7:26 pm
in Flash News, ಕರ್ನಾಟಕ
0 0
0
123

ಬೆಂಗಳೂರು: ಜಾತಿ ಗಣತಿ ವರದಿ ಕುರಿತಾಗಿ ರಾಜ್ಯ ಸಚಿವ ಸಂಪುಟ ಯಾವುದೇ ತೀರ್ಮಾನ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನಕ್ಕೆ ಬರಲು ನಿರ್ಣಯ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವಿಷಯವು ಪ್ರಮುಖ ಚರ್ಚೆಯಾಗಿತ್ತು. ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಜಾತಿಗಣತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದನಿಗೂಡಿಸಿದರು.

RelatedPosts

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ADVERTISEMENT
ADVERTISEMENT

ಲಿಂಗಾಯತ ಮತ್ತು ಒಕ್ಕಲಿಗ ಸಚಿವರು ತಮ್ಮ ಸಮುದಾಯಗಳ ಜನಸಂಖ್ಯೆಯ ಅಂಕಿಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಕೆಲವು ಸಚಿವರು, “ನಮ್ಮ ಸಮುದಾಯ ಶೇಕಡಾ 11ರಷ್ಟು ಇಲ್ಲ, ಉಪಪಂಗಡಗಳನ್ನು ಸೇರಿಸಿದರೆ ಶೇಕಡಾ 22 ಆಗುತ್ತದೆ” ಎಂದು ಏರುಧ್ವನಿಯಲ್ಲಿ ವಾದಿಸಿದರು.

ಸಚಿವ ಸಂತೋಷ್ ಲಾಡ್ ಅವರು, “ಗಣತಿಯಲ್ಲಿ ಲೋಪಗಳಿದ್ದರೆ ಸರಿಪಡಿಸೋಣ” ಎಂದು ಸಲಹೆ ನೀಡಿದರಾದರೂ, ಆದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಲಿಲ್ಲ.

ಚಾಮರಾಜನಗರದಲ್ಲಿ ಅಂತಿಮ ತೀರ್ಮಾನ?

ಜಾತಿಗಣತಿಯ ವಿವಾದವನ್ನು ಬಗೆಹರಿಸಲು ಸರ್ಕಾರವು ಈ ತಿಂಗಳ 24ರಂದು ಚಾಮರಾಜನಗರದ ಮಾದಪ್ಪನ ಸನ್ನಿಧಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಎಲ್ಲಾ ಸಚಿವರ ಸಲಹೆಯನ್ನು ಪಡೆದು ಜಾತಿಗಣತಿಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. “ಮಹದೇಶ್ವರ ಬೆಟ್ಟದಲ್ಲಿ ಜಾತಿಯ ಜ್ವಾಲೆ ತಣ್ಣಗಾಗುತ್ತದೆಯೇ?” ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

ಮೇ 2ರಂದು ನಡೆಯುವ ಸಚಿವ ಸಂಪುಟ ಸಭೆಯ ಬಳಿಕ ಜಾತಿಗಣತಿಯ ನಿರ್ಧಾರ ಎಂದು ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 16T192814.737

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

by ಶಾಲಿನಿ ಕೆ. ಡಿ
May 16, 2026 - 8:06 pm
0

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T192814.737
    ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ
    May 16, 2026 | 0
  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version