• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿ ಜನಗಣತಿ ವರದಿ: ನಾಳೆ ಸಚಿವ ಸಂಪುಟ ಸಭೆಯಲ್ಲಿ ದೊಡ್ಡ ತೀರ್ಮಾನ!

admin by admin
April 10, 2025 - 1:43 pm
in Flash News, ಕರ್ನಾಟಕ
0 0
0
Film 2025 04 10t134249.756

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಏಪ್ರಿಲ್ 11, 2025ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿಯ ಮಂಡನೆಯಾಗಲಿದೆ. ಈ ಸಭೆಯಲ್ಲಿ ಜಾತಿ ಜನಗಣತಿ ವರದಿಯ ಅನುಷ್ಠಾನದ ಬಗ್ಗೆ ಐತಿಹಾಸಿಕ ನಿರ್ಧಾರವೊಂದು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಭಾವಿಸಲಾಗಿದೆ.

ಹೆಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರ ಏಪ್ರಿಲ್ 11ರಿಂದ ಮೇ 30ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಜಾತಿ ವಿವರ ಸೇರಿದಂತೆ ಒಟ್ಟು 54 ಮಾನದಂಡಗಳ ಆಧಾರದ ಮೇಲೆ ಜಿಲ್ಲಾಡಳಿತದ ಸಹಕಾರದೊಂದಿಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಈ ದತ್ತಾಂಶಗಳನ್ನು ಗಣಕೀಕರಣಗೊಳಿಸಿ, ವರದಿಯನ್ನು ಸಿದ್ಧಪಡಿಸಲಾಗಿತ್ತು. 2024ರ ಫೆಬ್ರವರಿ 29ರಂದು ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಯಿತು.

ಕಾಂತರಾಜ ಸಮೀಕ್ಷೆಯ ದತ್ತಾಂಶಗಳನ್ನು ಬಳಸಿಕೊಂಡು ಅಧ್ಯಯನ ವರದಿ ಸಿದ್ಧಪಡಿಸುವಂತೆ ಸರ್ಕಾರವು 2023ರ ಜುಲೈ 17ರಂದು ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿತ್ತು. ಅದರಂತೆ, ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಧ್ಯಯನ ವರದಿ–2024’ ಜೊತೆಗೆ ಸಮೀಕ್ಷೆಯ ಅಂಕಿ-ಅಂಶಗಳನ್ನು ಒಳಗೊಂಡ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಈ ವರದಿಯನ್ನು 2025ರ ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಚರ್ಚೆಗೆ ಇಡಲಾಗಿತ್ತು. ಆದರೆ, ಈಗ ಏಪ್ರಿಲ್ 11ರ ಸಭೆಯಲ್ಲಿ ವರದಿಯ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ರಚನೆಯನ್ನು ಪ್ರತಿಬಿಂಬಿಸುವ ಈ ವರದಿಯ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ವರದಿಯ ಜಾರಿ ಅಥವಾ ಹೆಚ್ಚಿನ ಅಧ್ಯಯನಕ್ಕಾಗಿ ಸಮಿತಿ ರಚನೆಯಾಗುವ ಬಗ್ಗೆಯೂ ಚರ್ಚೆ ನಡೆಯಬಹುದು ಎಂದು ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version