• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆ ಶೇ.60ರಷ್ಟು ಕೊರತೆ

ಕವಿತಾ by ಕವಿತಾ
June 17, 2026 - 12:09 pm
in ಕರ್ನಾಟಕ, ದೇಶ
0 0
0
Untitled design (27)

ಸಾಮಾನ್ಯವಾಗಿ ಜೂನ್‌ ಆರಂಭದಲ್ಲಿ ಪ್ರಾರಂಭವಾಗಬೇಕಿದ್ದ ಮಳೆ ಅರ್ಧ ತಿಂಗಳು ಕಳೆದರೂ ಇನ್ನು ಮಳೆ ಸರಿಯಾಗಿ ಆರಂಭವಾಗಿಲ್ಲ. ಮಳೆಯ ಅಭಾವ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ನೀರಿನ ಕೊರತೆಯಿಂದಾಗಿ ಜೂನ್ ತಿಂಗಳ ಮೊದಲಾರ್ಧದಲ್ಲಿ ತಮಿಳುನಾಡಿಗೆ ದೊರೆತ ಕಾವೇರಿ ನೀರಿನ ಪ್ರಮಾಣದಲ್ಲಿ ಸುಮಾರು ಶೇ. 60ರಷ್ಟು ಕುಸಿತ ಕಂಡಿದೆ. ಮಳೆಯ ಅಭಾವದಿಂದ ನದಿಯ ಹರಿವು ಕಡಿಮೆಯಾಗಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ ರೀತಿಯಲ್ಲಿ ಇಳಿಕೆಯಾಗಿದೆ.

ಪ್ರಸ್ತುತ ಜಲವರ್ಷದ ಮೊದಲ ಸಭೆಯಲ್ಲಿ ಕಾವೇರಿ ಜಲ ನಿಯಂತ್ರಣ ಸಮಿತಿ ಎರಡೂ ರಾಜ್ಯಗಳಿಗೆ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ವಿಶೇಷವಾಗಿ ಕುಡಿಯುವ ನೀರಿನ ಅಗತ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಕೃಷಿ ಚಟುವಟಿಕೆಗಳಿಗೆ ನೀರು ಬಳಸುವಾಗ ಪರಿಸ್ಥಿತಿಯನ್ನು ಗಮನಿಸಬೇಕು ಎಂಬ ಸಲಹೆಯನ್ನು ನೀಡಲಾಗಿದೆ.

RelatedPosts

ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ

ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!

ಮುಂಬೈಗೆ ಜಲ ಸಂಕಷ್ಟ: ಈಜುಕೊಳಗಳಿಗೆ, ಕಟ್ಟಡ ಕಾಮಗಾರಿಗಳಿಗೆ ನೀರು ಸ್ಥಗಿತ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ

ADVERTISEMENT
ADVERTISEMENT

ಜೂನ್ ಮೊದಲ 2 ವಾರಗಳಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ಬಿಳಿಗುಂಡ್ಲು ಗಡಿಬಿಂದುವಿನಲ್ಲಿ ಹರಿದ ನೀರಿನ ಪ್ರಮಾಣ ಕೇವಲ 1.75ಟಿಎಂಸಿ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 4.29 ಟಿಎಂಸಿ ನೀರು ಹರಿದಿತ್ತು. ಕಾವೇರಿ ಜಲ ವಿವಾದ ನ್ಯಾಯಮಂಡಳಿ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಈ ಅವಧಿಯಲ್ಲಿ ಸುಮಾರು 9.19 ಟಿಎಂಸಿ ನೀರಿನ ಹರಿವು ಅಗತ್ಯವಾಗಿತ್ತು.

ಜಲಾಶಯಗಳ ಪರಿಸ್ಥಿತಿಯೂ ಆತಂಕ ಮೂಡಿಸಿದೆ. ಕರ್ನಾಟಕದ ಪ್ರಮುಖ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಪ್ರಸ್ತುತ ಸುಮಾರು 6.98 ಟಿಎಂಸಿ ನೀರು ಮಾತ್ರ ಉಳಿದಿದ್ದು, ಕಳೆದ ವರ್ಷ ಇದೇ ಸಮಯದಲ್ಲಿ 26.24 ಟಿಎಂಸಿ ನೀರು ಸಂಗ್ರಹವಾಗಿತ್ತು. ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲೂ ನೀರಿನ ಪ್ರಮಾಣ 85.58 ಟಿಎಂಸಿಯಿಂದ 41.39 ಟಿಎಂಸಿಗೆ ಇಳಿಕೆಯಾಗಿದೆ.

ಕಳೆದ ವರ್ಷ ಉತ್ತಮ ಮುಂಗಾರು ಮಳೆಯಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ನೀರಿನ ಲಭ್ಯತೆ ಇತ್ತು. ಆದರೆ ಈ ಬಾರಿ ಜೂನ್ ತಿಂಗಳಲ್ಲಿಯೂ ಮಳೆ ಕೊರತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ದೊಡ್ಡ ಪ್ರಮಾಣದ ಮಳೆ ತರುವ ಯಾವುದೇ ಪ್ರಮುಖ ಹವಾಮಾನ ವ್ಯವಸ್ಥೆ ಕಾಣಿಸುತ್ತಿಲ್ಲ ಎಂದು CWRC ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಅಧಿಕಾರಿಗಳು ಮುಂದಿನ ದಿನಗಳಲ್ಲಿ ಅಗತ್ಯ ಪ್ರಮಾಣದ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದಾರೆ. ಆದರೆ ಕರ್ನಾಟಕದ ಅಧಿಕಾರಿಗಳ ಪ್ರಕಾರ, ಜಲಾಶಯಗಳಿಗೆ ಒಳಹರಿವು ಬಹಳ ಕಡಿಮೆಯಾಗಿದ್ದು, ಕಬಿನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೀರಿನ ಪ್ರವಾಹ ನಿರೀಕ್ಷಿತ ಮಟ್ಟ ತಲುಪಿಲ್ಲ.

ತಜ್ಞರ ಪ್ರಕಾರ, ಕಾವೇರಿ ನೀರಿನ ಹಂಚಿಕೆ ನಿಯಮಗಳು ಸಾಮಾನ್ಯ ಮಳೆಯ ವರ್ಷವನ್ನು ಆಧರಿಸಿವೆ. ಇಂತಹ ಬರ ಅಥವಾ ಸಂಕಷ್ಟದ ಪರಿಸ್ಥಿತಿಯಲ್ಲಿ ನೀರಿನ ನಿರ್ವಹಣೆಗೆ ವಿಶೇಷ ಕ್ರಮಗಳ ಅಗತ್ಯವಿದೆ. ಸದ್ಯ ಎರಡೂ ರಾಜ್ಯಗಳು ಕುಡಿಯುವ ನೀರಿನ ಸುರಕ್ಷತೆ ಹಾಗೂ ಜಲ ಸಂಪನ್ಮೂಲ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 17T134945.736

ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ

by ದಿಶಾ ಕೆ. ಎಸ್.
June 17, 2026 - 1:54 pm
0

Untitled design (30)

ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!

by ಕವಿತಾ
June 17, 2026 - 1:53 pm
0

Untitled design 2026 06 17T132704.465

ಮುಂಬೈಗೆ ಜಲ ಸಂಕಷ್ಟ: ಈಜುಕೊಳಗಳಿಗೆ, ಕಟ್ಟಡ ಕಾಮಗಾರಿಗಳಿಗೆ ನೀರು ಸ್ಥಗಿತ

by ಶಾಲಿನಿ ಕೆ. ಡಿ
June 17, 2026 - 1:27 pm
0

Untitled design (29)

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ

by ಕವಿತಾ
June 17, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T134945.736
    ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ
    June 17, 2026 | 0
  • Untitled design (29)
    ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ
    June 17, 2026 | 0
  • Untitled design 2026 06 17T125724.927
    ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
    June 17, 2026 | 0
  • Untitled design 2026 06 17T125114.267
    ಧರ್ಮಸ್ಥಳ ಪ್ರಕರಣ: ತನ್ನ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ
    June 17, 2026 | 0
  • Untitled design 2026 06 17T120529.781
    ಬಿಡದಿ ರೆಸಾರ್ಟ್‌ನಲ್ಲಿ ಅಣಕು ಮತದಾನ ಶಿಬಿರ: ಸಿದ್ದರಾಮಯ್ಯ ಭಾಗಿ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version