• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ

ಕವಿತಾ by ಕವಿತಾ
July 29, 2026 - 4:12 pm
in ಕರ್ನಾಟಕ
0 0
0
ಬಲಿಷ್ಠ (2)

ಬೆಂಗಳೂರು, (ಜುಲೈ 29): ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕ, ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶವಾಗಿದೆ. ಈ ನಿರ್ದೇಶನವನ್ನು ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಬಾರದು. ಅಗತ್ಯವಿದ್ದರೆ ಈ ಆದೇಶವನ್ನು ಧಿಕ್ಕರಿಸಿ, ರಾಜ್ಯದ ಹಿತಾಸಕ್ತಿಯನ್ನು ಅಗ್ರಸ್ಥಾನದಲ್ಲಿಟ್ಟು ದೃಢವಾದ ನಿಲುವು ತಾಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಬೃಹತ್‌ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ADVERTISEMENT
ADVERTISEMENT

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಕೆಆರ್‌ಎಸ್‌, ಕಬಿನಿ, ಹೇಮಾವತಿ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಕುಡಿಯಲು ನೀರೇ ಇಲ್ಲದಿರುವಾಗ ತಮಿಳುನಾಡಿಗೆ ಸುಮಾರು 4.5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಿರುವುದು ವಾಸ್ತವ ಸ್ಥಿತಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಕ್ರಮವಾಗಿದೆ ಎಂದು ಕಿಡಿಕಾರಿದರು.

ಕುಡಿಯುವ ನೀರು ಪ್ರತಿಯೊಬ್ಬ ಮನುಷ್ಯನ ಮೂಲಭೂತ ಹಕ್ಕು. ರಾಜ್ಯದ ಜನರ ಕುಡಿಯುವ ನೀರನ್ನು ಕಸಿದುಕೊಂಡು ಬೇರೆ ರಾಜ್ಯಕ್ಕೆ ನೀರು ಹರಿಸುವಂತೆ ಯಾರೂ ಒತ್ತಾಯಿಸಲು ಸಾಧ್ಯವಿಲ್ಲ. ಮೊದಲು ಕರ್ನಾಟಕದ ಜನರ ಜೀವ ಮತ್ತು ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ತಕ್ಷಣವೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದ ಮುಂದೆ ಮೇಲ್ಮನವಿ ಸಲ್ಲಿಸಿ, ಕರ್ನಾಟಕದ ನೈಜ ಜಲಸ್ಥಿತಿಯನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಮಂಡಿಸಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಸೇರಿದಂತೆ ಲಭ್ಯವಿರುವ ಎಲ್ಲ ಕಾನೂನು ವೇದಿಕೆಗಳಲ್ಲಿ ಹೋರಾಟ ನಡೆಸಿ, ರಾಜ್ಯದ ನೀರಿನ ಹಕ್ಕನ್ನು ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿ ವರ್ಷ ಬರಗಾಲದ ಸಂದರ್ಭದಲ್ಲಿ ಇದೇ ರೀತಿಯ ವಿವಾದ ಮರುಕಳಿಸುತ್ತಿರುವುದರಿಂದ, ಮಳೆ ಕೊರತೆ, ಜಲಾಶಯಗಳ ಸಂಗ್ರಹ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಯನ್ನು ಪರಿಗಣಿಸುವ ಶಾಶ್ವತ ಸಂಕಷ್ಟ ಸೂತ್ರ (Distress Formula) ರೂಪಿಸಲು ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಸಂಸ್ಥೆಗಳು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

“ರಾಜ್ಯ ಸರ್ಕಾರ ಬಗ್ಗಬಾರದು, ಸೆಟೆದು ನಿಲ್ಲಬೇಕು. ಕರ್ನಾಟಕದ ಜನರ ಪರವಾಗಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ ಹಿತಾಸಕ್ತಿಯನ್ನು ಬಲಿ ಕೊಟ್ಟು ಒಂದು ಹನಿ ನೀರನ್ನಾದರೂ ಬಿಡುಗಡೆ ಮಾಡಿದರೆ, ರಾಜ್ಯದಾದ್ಯಂತ, ವಿಶೇಷವಾಗಿ ಕಾವೇರಿ ಕೊಳ್ಳದ ಭಾಗಗಳಲ್ಲಿ ತೀವ್ರ ಜನಾಕ್ರೋಶ ಉಂಟಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಗೆ ಸರ್ಕಾರವೇ ನೇರ ಹೊಣೆಗಾರವಾಗಲಿದೆ,” ಎಂದು ಅವರು ಎಚ್ಚರಿಸಿದರು.

ಇದೇ ವೇಳೆ ಕರ್ನಾಟಕ ಬಂದ್ ಕುರಿತು ಸ್ಪಷ್ಟನೆ ನೀಡಿದ ಅವರು, “ಕರ್ನಾಟಕ ಬಂದ್ ಮಾಡುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆಗೆ ಯಾವುದೇ ಆಸಕ್ತಿಯಿಲ್ಲ. ಬಂದ್ ಎನ್ನುವುದು ಹೋರಾಟಗಾರರ ಕೊನೆಯ ಅಸ್ತ್ರ. ಜನಜೀವನಕ್ಕೆ ತೊಂದರೆಯಾಗುವ ಅಂತಹ ಹಂತಕ್ಕೆ ನಾವು ಈಗಲೇ ಹೋಗುವುದಿಲ್ಲ. ರಾಜ್ಯದ ಹಿತಾಸಕ್ತಿ ಕಾಪಾಡಲು ಕಾನೂನುಬದ್ಧ, ಪ್ರಜಾಸತ್ತಾತ್ಮಕ ಹಾಗೂ ಜನಾಂದೋಲನದ ವಿವಿಧ ಹೋರಾಟದ ಮಾರ್ಗಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಅನುಸರಿಸಲಿದೆ,” ಎಂದು ಹೇಳಿದರು.

“ಕಾವೇರಿ ನೀರು ನಿಯಂತ್ರಣ ಸಮಿತಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಈ ನಿರ್ದೇಶನ ನೀಡಿದಂತಾಗಿದೆ. ನಮ್ಮ ಜಲಾಶಯಗಳಲ್ಲಿ ರಾಜ್ಯದ ಜನರಿಗೆ ಕುಡಿಯಲು ಸಾಕಾಗುವಷ್ಟು ನೀರೇ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅದನ್ನೂ ತಮಿಳುನಾಡಿಗೆ ಕೊಡಿ ಎನ್ನುವುದು ಯಾವ ನ್ಯಾಯ? ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ನೀಡಿರುವ ಈ ನಿರ್ದೇಶನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ,” ಎಂದು ಟಿ.ಎ. ನಾರಾಯಣಗೌಡ ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version