• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!

ಕವಿತಾ by ಕವಿತಾ
August 24, 2026 - 6:33 pm
in ಕರ್ನಾಟಕ
0 0
0
ಗುಟ್ಕಾ (6)

ಬೆಂಗಳೂರು, ಆ.24: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚಿಸಿದೆ.

ನವದೆಹಲಿಯಲ್ಲಿ ಇಂದು ಸೋಮವಾರ ನಡೆದ CWRCಯ 141ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಮಿತಿಯ ಸೂಚನೆಯಂತೆ ಆಗಸ್ಟ್ 25ರ ಬೆಳಗ್ಗೆ 8 ಗಂಟೆಯಿಂದ ನೀರು ಹರಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಅಂತಾರಾಜ್ಯ ಗಡಿಯಲ್ಲಿರುವ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಪ್ರತಿದಿನ 9,000 ಕ್ಯೂಸೆಕ್ ನೀರಿನ ಹರಿವು ಖಚಿತಪಡಿಸಬೇಕು. ಮುಂದಿನ 15 ದಿನಗಳಲ್ಲಿ ಒಟ್ಟು ಸುಮಾರು 11.66 ಟಿಎಂಸಿ ನೀರು ಬಿಳಿಗುಂಡ್ಲುವಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

RelatedPosts

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್

ADVERTISEMENT
ADVERTISEMENT

ಕರ್ನಾಟಕದ ವಾದವೇನು?

ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ರಾಜ್ಯದ ಜಲಾಶಯಗಳಲ್ಲಿನ ನೀರಿನ ಒಳಹರಿವು ಗಣನೀಯವಾಗಿ ಕುಸಿದಿರುವುದನ್ನು ಸಮಿತಿಯ ಗಮನಕ್ಕೆ ತಂದರು. ಕಳೆದ 30 ವರ್ಷಗಳ ಸರಾಸರಿಗೆ ಹೋಲಿಸಿದರೆ ಕಾವೇರಿ ಜಲಾನಯನ ಪ್ರದೇಶದ ಒಳಹರಿವಿನಲ್ಲಿ ಶೇ.49.18ರಷ್ಟು ಇಳಿಕೆಯಾಗಿದೆ ಎಂದು ರಾಜ್ಯ ಸರ್ಕಾರ ವಾದಿಸಿದೆ.

ಜುಲೈ 29 ರಿಂದ ಆಗಸ್ಟ್ 23 ರವರೆಗೆ ಬಿಳಿಗುಂಡ್ಲು ಮೂಲಕ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ನೀರು ಹರಿಸಲಾಗಿದೆ ಎಂದು ಕರ್ನಾಟಕ ತಿಳಿಸಿದೆ. ಈ ಅವಧಿಯಲ್ಲಿ ನಿಗದಿತ 1,84,500 ಕ್ಯೂಸೆಕ್‌ಗಿಂತ ಹೆಚ್ಚುವರಿಯಾಗಿ 32,493 ಕ್ಯೂಸೆಕ್ ಸೇರಿದಂತೆ ಒಟ್ಟು 2,16,993 ಕ್ಯೂಸೆಕ್ ನೀರು ಹರಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.

ಇದರ ನಡುವೆ ರಾಜ್ಯದ ಪ್ರಮುಖ ಜಲಾಶಯಗಳಿಗೆ ಬರುತ್ತಿದ್ದ ಒಳಹರಿವು 77,048 ಕ್ಯೂಸೆಕ್‌ನಿಂದ 9,282 ಕ್ಯೂಸೆಕ್‌ಗೆ ಕುಸಿದಿದೆ. ಹೀಗಾಗಿ ನಿರಂತರವಾಗಿ ಹೆಚ್ಚಿನ ಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವುದು ಪ್ರಾಯೋಗಿಕವಾಗಿ ಕಷ್ಟಕರ ಎಂದು ಕರ್ನಾಟಕ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮೂರನೇ ಬಾರಿ ನೀರು ಬಿಡುಗಡೆ ಆದೇಶ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಇದೀಗ ಮೂರನೇ ಬಾರಿ ನೀರು ಬಿಡುಗಡೆ ಸೂಚನೆ ಬಂದಿದೆ. ಮೊದಲಿಗೆ 3,000 ಕ್ಯೂಸೆಕ್, ನಂತರ 12,000 ಕ್ಯೂಸೆಕ್ ಹಾಗೂ ಇದೀಗ ಮುಂದಿನ 15 ದಿನಗಳ ಕಾಲ 9,000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿದೆ.

ಆದರೆ CWRC ನೀಡಿರುವ ಈ ಶಿಫಾರಸಿನ ಬಗ್ಗೆ ನಾಳೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ ಚರ್ಚೆ ನಡೆಯಲಿದೆ. CWRCಯ ಶಿಫಾರಸಿನ ಕುರಿತು ಅಂತಿಮ ನಿರ್ಧಾರ ಅಲ್ಲಿ ಹೊರಬೀಳುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕ ಸರ್ಕಾರದ ಮುಂದಿನ ನಡೆ ಹಾಗೂ CWMA ತೀರ್ಮಾನದತ್ತ ಎಲ್ಲರ ಗಮನ ನೆಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಗುಟ್ಕಾ (10)

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

by ಕವಿತಾ
August 24, 2026 - 7:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (13)
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
    August 24, 2026 | 0
  • ಗುಟ್ಕಾ (11)
    ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ
    August 24, 2026 | 0
  • ಗುಟ್ಕಾ (9)
    ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ
    August 24, 2026 | 0
  • ಗುಟ್ಕಾ (5)
    ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್
    August 24, 2026 | 0
  • ಗುಟ್ಕಾ (2)
    ಪಡಿತರ ವಿತರಣೆಯಲ್ಲಿ ಅಕ್ರಮ ಸಹಿಸಲ್ಲ- ದೂರು ಬಂದ ನ್ಯಾಯಬೆಲೆ ಅಂಗಡಿಗಳ ಅಮಾನತು: ಸಚಿವ ರಿಜ್ವಾನ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version