• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರು ಆರೋಪಿಗಳನ್ನ ಅರೆಸ್ಟ್‌ ಮಾಡಿದ ಸಿಸಿಬಿ

admin by admin
January 2, 2026 - 12:00 pm
in Flash News, ಕರ್ನಾಟಕ, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 02T115356.407

ಬೆಂಗಳೂರು, ಜನವರಿ 02, 2026: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಅವರು ಬುಧವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮತ್ತು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಿಸಿಬಿ ಮೂರು ವಿಶೇಷ ತಂಡಗಳನ್ನು ರಚಿಸಿತ್ತು. ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಸದ್ಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಭಯಭೀತರಾದ ಹಲವು ಕಿಡಿಗೇಡಿಗಳು ತಮ್ಮ ಅಕೌಂಟ್‌ಗಳನ್ನು ಡಿಲೀಟ್ ಮಾಡಿದ್ದು, ಇನ್ನು ಕೆಲವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಆದರೂ, ವಿಜಯಲಕ್ಷ್ಮಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಿ ಹಂಚಲಾಗಿದ್ದ ಸುಮಾರು 150ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

RelatedPosts

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ADVERTISEMENT
ADVERTISEMENT

ಈ ಎಲ್ಲಾ ಬೆಳವಣಿಗೆಗಳ ಹಿಂದೆ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ಸುದೀರ್ಘ ‘ಫ್ಯಾನ್ಸ್ ವಾರ್’ ಇದೆ. ಇತ್ತೀಚೆಗೆ ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಟ ಸುದೀಪ್, ನಾವು ಯುದ್ಧಕ್ಕೆ ಸಿದ್ಧವಾಗಿದ್ದೇವೆ, ಡಿಸೆಂಬರ್ 25ರಂದು ಜೋರಾಗಿ ಬಾಗಿಲು ತಟ್ಟುತ್ತಿದ್ದೇವೆ ಎಂದು ಹೇಳಿದ್ದರು. ಸುದೀಪ್ ಅವರ ಈ ಮಾತುಗಳು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು. ಪರಿಣಾಮವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ನಿಂದನೆಗಳು ಆರಂಭವಾದವು.

ಸಾಮಾಜಿಕ ಜಾಲತಾಣದಲ್ಲಿ ಪ್ರಾರಂಭವಾದ ಈ ಜಗಳ ಕೇವಲ ನಟರಿಗೆ ಸೀಮಿತವಾಗದೆ, ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ವರೆಗೂ ತಲುಪಿತು. ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳು ಮತ್ತು ಬೆದರಿಕೆ ಕಮೆಂಟ್‌ಗಳು ಬರಲು ಆರಂಭವಾಯಿತು. ಈ ಕುರಿತು ಪ್ರತಿಕ್ರಿಯಿಸಿದ್ದ ವಿಜಯಲಕ್ಷ್ಮಿ, ಟೀಕಿಸುವವರ ಬಗ್ಗೆ ದರ್ಶನ್ ತಲೆಕೆಡಿಸಿಕೊಳ್ಳುವುದಿಲ್ಲ, ನೀವು ಕೂಡ ಸಂಯಮದಿಂದ ಇರಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಆದರೆ ಕಿಡಿಗೇಡಿಗಳ ವರ್ತನೆ ಹದ್ದುಮೀರಿದ ಕಾರಣ ವಿಜಯಲಕ್ಷ್ಮಿ ದರ್ಶನ್‌ ಕಾನೂನಿನ ಮೊರೆ ಹೋಗಬೇಕಾಯಿತು.

ಸದ್ಯ ಪೊಲೀಸರು ಇನ್ನುಳಿದ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಸೆಲೆಬ್ರಿಟಿಗಳ ಕುಟುಂಬದ ಮಹಿಳೆಯರನ್ನು  ಅವಹೇಳನ ಮಾಡುವುದು ಗಂಭೀರ ಅಪರಾಧವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version