• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಬಜೆಟ್ 2026: ಕರ್ನಾಟಕದ ಪಾಲಿಗೆ ಸಿಗಲಿದೆಯೇ ಬಂಪರ್ ಕೊಡುಗೆ ? ರಾಜ್ಯದ ನಿರೀಕ್ಷೆಗಳೇನು..?

admin by admin
January 31, 2026 - 4:28 pm
in Flash News, ಕರ್ನಾಟಕ, ದೇಶ
0 0
0
Untitled design 2026 01 31T162728.959

ನವದೆಹಲಿ: ದೇಶದ ಆರ್ಥಿಕ ಭವಿಷ್ಯವನ್ನು ನಿರ್ಧರಿಸುವ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ, ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ವರ್ಷ ಪಂಚ ರಾಜ್ಯಗಳ ಚುನಾವಣೆ ಇರುವುದರಿಂದ ಸಹಜವಾಗಿಯೇ ಜನಪ್ರಿಯ ಘೋಷಣೆಗಳ ನಿರೀಕ್ಷೆ ಇದೆ. ಆದರೆ,  ಕರ್ನಾಟಕಕ್ಕೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಎಷ್ಟು ಪಾಲು ಸಿಗಲಿದೆ ಎಂಬುದು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ.

ದಶಕಗಳಿಂದ ಬಾಕಿ ಉಳಿದಿರುವ ಕೃಷ್ಣಾ ಮೇಲ್ದಂಡೆ, ಎತ್ತಿನಹೊಳೆ ಹಾಗೂ ಮಹದಾಯಿ ಯೋಜನೆಗಳಿಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ಸಿಗಬೇಕೆಂಬುದು ಕನ್ನಡಿಗರ ಬಹುದಿನದ ಬೇಡಿಕೆ. ಒಂದು ವೇಳೆ ಈ ಮಾನ್ಯತೆ ದೊರೆತರೆ, ಯೋಜನಾ ವೆಚ್ಚದ ಶೇ. 90 ರಷ್ಟು ಅನುದಾನ ಕೇಂದ್ರದಿಂದಲೇ ಲಭ್ಯವಾಗಲಿದೆ. ಇನ್ನು 2023ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿದ್ದ 5,300 ಕೋಟಿ ರೂ. ಅನುದಾನ ಈವರೆಗೂ ಹಂತ-ಹಂತವಾಗಿ ಬಿಡುಗಡೆಯಾಗಿಲ್ಲ. ಈ ಬಾರಿ ಆ ಹಣ ಕೈಸೇರುವ ಭರವಸೆಯಲ್ಲಿ ರೈತರಿದ್ದಾರೆ.

RelatedPosts

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ADVERTISEMENT
ADVERTISEMENT

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸಂಜೀವಿನಿಯಾಗಿರುವ ನಮ್ಮ ಮೆಟ್ರೋ 3ನೇ ಹಂತದ ವಿಸ್ತರಣೆಗೆ ಕೇಂದ್ರದ ಗ್ರೀನ್ ಸಿಗ್ನಲ್ ಮತ್ತು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಇದರೊಂದಿಗೆ ಬೆಂಗಳೂರು ಸಬ್-ಅರ್ಬನ್ ರೈಲು ಯೋಜನೆಗೆ ವೇಗ ನೀಡುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಜನರ ದಶಕಗಳ ಬೇಡಿಕೆಯಾದ ಕಲಬುರಗಿ ರೈಲ್ವೆ ವಿಭಾಗ ಸ್ಥಾಪನೆ ಮತ್ತು ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಈ ಬಾರಿ ಬಜೆಟ್‌ನಲ್ಲಿ ಸ್ಪಷ್ಟನೆ ಸಿಗಲಿದೆಯೇ ಎಂಬುದು ಕಾದು ನೋಡಬೇಕಿದೆ. ಚೆನ್ನೈ-ಬೆಂಗಳೂರು-ಮೈಸೂರು ಹೈ-ಸ್ಪೀಡ್ ರೈಲು ಯೋಜನೆಗೂ ಚಾಲನೆ ಸಿಗುವ ಸಾಧ್ಯತೆ ದಟ್ಟವಾಗಿದೆ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅಭಿವೃದ್ದಿಗೊಳ್ಳಬೇಕು ಎಂಬ ದೃಷ್ಟಿಯಿಂದ ಹಾಸನಕ್ಕೆ ಐಐಟಿ (IIT) ಮತ್ತು ರಾಯಚೂರಿಗೆ ಏಮ್ಸ್ (AIIMS) ಮಂಜೂರಾತಿಗಾಗಿ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ. ಅಷ್ಟೇ ಅಲ್ಲದೆ, ಸೊರಗುತ್ತಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆಗೆ ಕಾಯಕಲ್ಪ ನೀಡುವ ನಿರೀಕ್ಷೆಯಿದೆ. ಪಶ್ಚಿಮ ಕರಾವಳಿಯ ಬಂದರುಗಳ ಅಭಿವೃದ್ಧಿಗೆ ಸಾಗರಮಾಲಾ ಯೋಜನೆಯಡಿ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆಯಿದೆ.

ರೈತರ ಸಾಲದ ಹೊರೆ ಇಳಿಸಲು ವಿಶೇಷ ಪ್ಯಾಕೇಜ್ ಹಾಗೂ ಕೃಷಿ ಉಪಕರಣಗಳ ಮೇಲೆ ರಿಯಾಯಿತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಗುಜರಾತ್ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕಕ್ಕೂ ಬೃಹತ್ ತಾಂತ್ರಿಕ ಹಾಗೂ ಕೈಗಾರಿಕಾ ಹಬ್‌ಗಳನ್ನು ನೀಡಬೇಕೆಂಬುದು ಉದ್ಯಮಿಗಳ ಆಶಯವಾಗಿದೆ.

ಒಟ್ಟಾರೆಯಾಗಿ, ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಬುಟ್ಟಿಯಿಂದ ಕರ್ನಾಟಕಕ್ಕೆ ಎಷ್ಟು ಸಿಹಿ ಸಿಗಲಿದೆ ಎಂಬುದನ್ನ ತಿಳಿಯಲು ನಾಳೆವರೆಗೆಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 15T231036.499

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

by ಕವಿತಾ
July 15, 2026 - 11:30 pm
0

Untitled design 2026 07 15T225744.566

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

by ಕವಿತಾ
July 15, 2026 - 10:58 pm
0

ವಾಂಗ್ಚುಕ್ (17)

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

by ಕವಿತಾ
July 15, 2026 - 10:38 pm
0

ವಾಂಗ್ಚುಕ್ (16)

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

by ಕವಿತಾ
July 15, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version