• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಹತ್ವದ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 21, 2025 - 10:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 06 21t224854.537

RelatedPosts

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

ADVERTISEMENT
ADVERTISEMENT

ಮೈಸೂರು: ಆಷಾಢ ಮಾಸದ ಆಗಮನದೊಂದಿಗೆ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಾಗಿ ಆಗಮಿಸುತ್ತಾರೆ. ವಿಶೇಷವಾಗಿ ಆಷಾಢ ಶುಕ್ರವಾರ, ವರ್ಧಂತಿ ದಿನಗಳು, ಶನಿವಾರ ಮತ್ತು ಭಾನುವಾರಗಳಂದು ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಭಕ್ತರ ಅನುಕೂಲಕ್ಕಾಗಿ ಮೈಸೂರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಾಮುಂಡಿ ಬೆಟ್ಟದ ಮೇಲೆ ಸಾರ್ವಜನಿಕ ವಾಹನಗಳ ಪಾರ್ಕಿಂಗ್‌ಗೆ ನಿಷೇಧ ಹೇರಲಾಗಿದ್ದು, ಭಕ್ತರಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.

ಪಾರ್ಕಿಂಗ್ ವ್ಯವಸ್ಥೆ ಮತ್ತು ಸಾರಿಗೆ

ಆಷಾಢ ಶುಕ್ರವಾರದಂದು ಭಕ್ತರ ಅನುಕೂಲಕ್ಕಾಗಿ ಲಲಿತ ಮಹಲ್ ಹೋಟೆಲ್ ಬಳಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ಈ ಸ್ಥಳದಲ್ಲಿ ನಿಲುಗಡೆ ಮಾಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸುಗಳ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಬೇಕೆಂದು ಮೈಸೂರು ಪೊಲೀಸರು ಮನವಿ ಮಾಡಿದ್ದಾರೆ. ಪಾರ್ಕಿಂಗ್ ಸ್ಥಳದ ವಿವರಗಳನ್ನು ತಿಳಿಯಲು QR ಕೋಡ್ ಬಳಸಬಹುದು. ಈ ವ್ಯವಸ್ಥೆಯಿಂದ ಭಕ್ತರಿಗೆ ಸುಗಮವಾಗಿ ದೇವಾಲಯಕ್ಕೆ ತಲುಪಲು ಸಹಾಯವಾಗಲಿದೆ.

ದರ್ಶನ ಟಿಕೆಟ್ ದರಗಳು

ಆಷಾಢ ಮಾಸದ ಶನಿವಾರ, ಭಾನುವಾರ ಮತ್ತು ಶುಕ್ರವಾರದಂದು ಸಾಮಾನ್ಯ ದರ್ಶನ ಉಚಿತವಾಗಿರುತ್ತದೆ. ಪ್ರವೇಶ ದರ್ಶನಕ್ಕೆ ₹50 ಮತ್ತು ವಿಶೇಷ ದರ್ಶನಕ್ಕೆ ₹300 ಟಿಕೆಟ್ ದರವನ್ನು ನಿಗದಿ ಪಡಿಸಲಾಗಿದೆ. ಇದೇ ಮೊದಲ ಬಾರಿಗೆ ₹2,500 ರ ವಿಶೇಷ ದರ್ಶನ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಟಿಕೆಟ್‌ನಡಿಯಲ್ಲಿ ಭಕ್ತರು ಎಸಿ ಬಸ್‌ನಲ್ಲಿ ಬೆಟ್ಟಕ್ಕೆ ತೆರಳಬಹುದು, ವಿಶೇಷ ದರ್ಶನದ ವ್ಯವಸ್ಥೆಯೊಂದಿಗೆ ಲಾಡು ಪ್ರಸಾದ, ಮರುಬಳಕೆಯ ನೀರಿನ ಬಾಟಲ್‌ನ್ನು ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ. ಸಿ. ಮಹದೇವಪ್ಪ ತಿಳಿಸಿದ್ದಾರೆ.

₹2,500 ವಿಶೇಷ ದರ್ಶನ ಟಿಕೆಟ್‌ಗೆ ಬಿಜೆಪಿ ಮುಖಂಡರು ಮತ್ತು ಕೆಲ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ದರವು ಸಾಮಾನ್ಯ ಭಕ್ತರಿಗೆ ತೊಡಗಲು ಕಷ್ಟಕರವೆಂದು ಟೀಕಿಸಿದ್ದಾರೆ.

ಭಕ್ತರಿಗೆ ಸೂಚನೆ
  • ವಾಹನ ನಿಷೇಧ: ಬೆಟ್ಟದ ಮೇಲೆ ವಾಹನ ನಿಲುಗಡೆಗೆ ಅವಕಾಶವಿಲ್ಲ. ಲಲಿತ ಮಹಲ್ ಬಳಿಯ ಪಾರ್ಕಿಂಗ್‌ ಸ್ಥಳವನ್ನ ಬಳಸಿ.

  • ಸಾರಿಗೆ: KSRTC ಬಸ್‌ಗಳನ್ನ ಬಳಸಿಕೊಂಡು ಬೆಟ್ಟಕ್ಕೆ ತೆರಳಿ.

  • QR ಕೋಡ್:: ಪಾರ್ಕಿಂಗ್‌ ಸ್ಥಳದ ವಿವರಗಳಿಗೆ QR ಕೊಡ್‌ನ್ನು ಸಕಾರಗೊಳಿಸಿಕೊಳ್ಳಿ.

  • ಟಿಕೆಟ್ ಖರೀದಿ: ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಿ.

  • ವಿಶೇಷ ದರ್ಶನ: ₹2,500 ಟಿಕೆಟ್‌ನೊಡನೆ ಹೆಚ್ಚಿನ ಸೌಲಭ್ಯಗಳನ್ನು ಪಡೆಯಿರಿ.

  • ಸಂಚಾರ ನಿಯಮ: ದೇವಾಲಯದ ಸುತ್ತಿನ ಸಂಚಾರ ನಿಯಮಗಳನ್ನ ಪಾಲಿಸಿ.

ದೇವಾಲಯದ ಸುತ್ತ ಸ್ವಚ್ಛತೆ, ಭದ್ರತೆ ಮತ್ತ ಸಂಚಾರ ನಿರ್ವಹಣೆಗಾಗಿ ವಿಶೇಷ ತಂಡಗಳನ್ನ ರಚಿಸಲಾಗಿದೆ. ಭಕ್ತರು ಯಾವದೇ ತೊಂದರೆಗೆ ಒಳಪಡದೇ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಈ ವ್ಯವಸ್ಥೆ ಸಹಾಯಕವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

by ಕವಿತಾ
August 29, 2026 - 7:02 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

by ಕವಿತಾ
August 29, 2026 - 6:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version