• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 14, 2026 - 1:12 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಬೆಂಗಳೂರು: ಆಟವಾಡುತ್ತಿದ್ದ ಪುಟ್ಟ ಮಗು ಬಿಸಿ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಶ್ರೀರಾಮಪುರದ ಎಲ್‌ಎನ್ ಪುರದಲ್ಲಿ ನಡೆದಿದೆ. ನವೆಂಬರ್ 2ರಂದು ಈ ದುರಂತ ಸಂಭವಿಸಿದ್ದು, ಗಾಯಗೊಂಡಿದ್ದ ಒಂದು ವರ್ಷ 9 ತಿಂಗಳ ಮಗು ಸುಬ್ರಮಣಿ, ಸತತ 10 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದೆ. ಮಗುವಿನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಟವಾಡುತ್ತಿದ್ದಾಗ ಸಂಭವಿಸಿದ ದುರಂತ!

RelatedPosts

ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ

ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕರ್ನಾಟಕದಲ್ಲಿ ಹೆಚ್ಚಲಿದೆ ಚಳಿ: ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

ADVERTISEMENT
ADVERTISEMENT

ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್‌ಎನ್ ಪುರದಲ್ಲಿ ಈ ಘಟನೆ ನಡೆದಿದೆ. ಸುಬ್ರಮಣಿ ತನ್ನ ಕುಟುಂಬದೊಂದಿಗೆ ವಾಸವಿದ್ದ ಮನೆಯ ಪಕ್ಕದಲ್ಲೇ ಶಿವಂ ಕಾಪರ್ ಮೇಕರ್ ಎಂಬ ಕೆಮಿಕಲ್ ಫ್ಯಾಕ್ಟರಿ ಇದೆ. ನವೆಂಬರ್ 2ರಂದು ಬೆಳಗ್ಗೆ ಸುಮಾರು 11 ಗಂಟೆಯ ವೇಳೆಗೆ ಮಗು ತನ್ನ 8 ವರ್ಷದ ಅಕ್ಕನೊಂದಿಗೆ ಆಟವಾಡುತ್ತಿತ್ತು.

ಈ ವೇಳೆ ಆಟವಾಡುತ್ತಾ ಮನೆಯ ಪಕ್ಕದಲ್ಲಿದ್ದ ಕಾರ್ಖಾನೆಯ ಆವರಣಕ್ಕೆ ಮಗು ತೆರಳಿದೆ. ಅಲ್ಲಿ ಬಿಸಿ ಕೆಮಿಕಲ್ ತುಂಬಿದ್ದ ಬಕೆಟ್ ಇತ್ತು. ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಬಕೆಟ್‌ಗೆ ಬಿದ್ದಿದೆ. ಬಕೆಟ್‌ನಲ್ಲಿದ್ದ ಬಿಸಿ ರಾಸಾಯನಿಕದಿಂದಾಗಿ ಮಗುವಿಗೆ ಗಂಭೀರ ಗಾಯಗಳಾಗಿವೆ.

ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಮಗು ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದಿರುವುದನ್ನು ಗಮನಿಸಿದ ಮಗುವಿನ ಅಕ್ಕ ಕಾರ್ಖಾನೆಯಲ್ಲಿದ್ದವರು ತಕ್ಷಣ ಮಗುವನ್ನು ಹೊರತೆಗೆದಿದ್ದಾರೆ. ಬಳಿಕ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಬಿಸಿ ಕೆಮಿಕಲ್‌ನಿಂದ ಉಂಟಾದ ಗಾಯಗಳ ತೀವ್ರತೆಯಿಂದಾಗಿ ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಮಗುವನ್ನು ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡಿದರೂ ಮಗುವಿನ ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಂಡುಬರಲಿಲ್ಲ.

10 ದಿನಗಳ ಕಾಲ ಸಾವು-ಬದುಕಿನ ಹೋರಾಟ

ನವೆಂಬರ್ 2ರಂದು ಸಂಭವಿಸಿದ ಈ ದುರಂತದ ಬಳಿಕ ಸುಬ್ರಮಣಿ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ವೈದ್ಯರೂ ಮಗುವನ್ನು ಉಳಿಸಲು ಪ್ರಯತ್ನ ಮುಂದುವರಿಸಿದ್ದರು.

ಆದರೆ ವಿಧಿಯಾಟವೇ ಬೇರೆಯಾಗಿತ್ತು. ಸತತ ಹತ್ತು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಮಗು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. 

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಮಗು ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬೀಳುವ ದೃಶ್ಯ ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ದೃಶ್ಯಾವಳಿ ಲಭ್ಯವಾಗಿದ್ದು, ಘಟನೆ ನಡೆದ ಸಂದರ್ಭದ ಕುರಿತು ಮಹತ್ವದ ಮಾಹಿತಿ ಲಭ್ಯವಾಗಿದೆ.

ಮಗು ತನ್ನ ಅಕ್ಕನೊಂದಿಗೆ ಆಟವಾಡುತ್ತಾ ಕಾರ್ಖಾನೆಯ ಕಡೆಗೆ ಹೋಗಿರುವುದು ಹಾಗೂ ಬಳಿಕ ಬಕೆಟ್‌ಗೆ ಬಿದ್ದಿರುವ ಘಟನೆ ಸಿಸಿಟಿವಿ ದೃಶ್ಯಗಳಲ್ಲಿ ದಾಖಲಾಗಿದೆ. 

ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲು

ಮಗುವಿನ ಸಾವಿನ ಹಿನ್ನೆಲೆಯಲ್ಲಿ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR) ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು

by ಶಾಲಿನಿ ಕೆ. ಡಿ
November 14, 2026 - 1:12 pm
0

ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ

by ಶಾಲಿನಿ ಕೆ. ಡಿ
November 14, 2026 - 12:52 pm
0

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್ ಕಂಗನಾ ವಿರುದ್ಧ FIR ದಾಖಲು

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್‌: ಕಂಗನಾ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
November 14, 2026 - 12:09 pm
0

ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
November 14, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
    ನಂದಿನಿ ಮೊಸರಿನಲ್ಲಿ ಸಿಮ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ
    November 14, 2026 | 0
  • ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
    ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
    November 14, 2026 | 0
  • Untitled Design 2026 11 14T104033.851
    ಕರ್ನಾಟಕದಲ್ಲಿ ಹೆಚ್ಚಲಿದೆ ಚಳಿ: ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
    November 14, 2026 | 0
  • Untitled Design 2026 11 13T171553.813
    ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ
    November 13, 2026 | 0
  • ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು ಸಿಎಂ ಡಿಕೆಶಿ
    ಮೆಟ್ರೋ ಆರ್ಥಿಕ ಹೊರೆಯನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಹಂಚಿಕೊಳ್ಳಬೇಕು: ಸಿಎಂ ಡಿಕೆಶಿ
    November 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version