• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

ಕವಿತಾ by ಕವಿತಾ
July 17, 2026 - 10:42 pm
in ಕರ್ನಾಟಕ
0 0
0
Untitled design (19)

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ವಿಚಾರಿಸಲು ವಿಪಕ್ಷದ ನಾಯಕ ಆರ್. ಅಶೋಕ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

ಆಸ್ಪತ್ರೆಯಲ್ಲಿ ವೈದ್ಯರಿಂದ ಆರೋಗ್ಯದ ಕುರಿತು ಮಾಹಿತಿ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, “ಮೊನ್ನೆ ಅವರ ಆರೋಗ್ಯ ಅತ್ಯಂತ ಗಂಭೀರವಾಗಿತ್ತು. ಆದರೆ ನಿನ್ನೆಗಿಂತ ಇಂದು ಸ್ವಲ್ಪ ಸುಧಾರಣೆ ಕಂಡುಬಂದಿದೆ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ನಾಳೆ ಆರೋಗ್ಯ ಸ್ಥಿತಿಯ ಕುರಿತು ವೈದ್ಯರು ಮತ್ತಷ್ಟು ಮಾಹಿತಿ ನೀಡಲಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆಯ ಲಕ್ಷಣಗಳಿವೆ” ಎಂದು ತಿಳಿಸಿದರು.

RelatedPosts

ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ

ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

ADVERTISEMENT
ADVERTISEMENT

ಅದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಹೆಚ್.ಡಿ. ರೇವಣ್ಣ ಅವರೊಂದಿಗೆ ಮಾತನಾಡಿದ್ದು, ವೈದ್ಯರ ತಂಡ ನೀಡುತ್ತಿರುವ ಚಿಕಿತ್ಸೆಯ ಕುರಿತು ಮಾಹಿತಿ ಪಡೆದಿರುವುದಾಗಿ ಅಶೋಕ್ ಹೇಳಿದರು.

ಇನ್ನೊಂದೆಡೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರಿನಲ್ಲಿ ಕಾರ್ಯಕ್ರಮದಲ್ಲಿದ್ದ ವೇಳೆ ತಾಯಿಯ ಆರೋಗ್ಯ ಹದಗೆಟ್ಟಿರುವ ಮಾಹಿತಿ ತಿಳಿದ ತಕ್ಷಣ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಆಗಮಿಸಿ ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದರು. ಶಾಸಕ ಹೆಚ್.ಡಿ. ರೇವಣ್ಣ ಕೂಡ ವಿಧಾನಸೌಧದಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸೇರಿದಂತೆ ದೇವೇಗೌಡ ಕುಟುಂಬದ ಇತರ ಸದಸ್ಯರೂ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು.

ಮೂಲಗಳ ಪ್ರಕಾರ, ಕಳೆದ ಮೂರು ದಿನಗಳಿಂದ ಚೆನ್ನಮ್ಮ ದೇವೇಗೌಡ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಹಠಾತ್ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು.

ಸದ್ಯ ತಜ್ಞ ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ವೈದ್ಯರ ಮಾಹಿತಿಯಂತೆ, ಚಿಕಿತ್ಸೆಗಳಿಗೆ ಸ್ಪಂದನೆ ದೊರೆಯುತ್ತಿರುವುದರಿಂದ ಕುಟುಂಬ ಸದಸ್ಯರಲ್ಲಿ ಆಶಾಭಾವನೆ ಮೂಡಿದೆ. ವೈದ್ಯರ ತಂಡ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

Untitled design (14)

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ
    July 17, 2026 | 0
  • ಕೃಷ್ಣ (25)
    ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ
    July 17, 2026 | 0
  • ಕೃಷ್ಣ (11)
    ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ
    July 17, 2026 | 0
  • Untitled design 2026 07 17T172418.329
    ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,
    July 17, 2026 | 0
  • ಆಷಾಢ
    ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version