• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 10:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಹೆಂಡ್ತಿಯರ (14)

ಬೆಂಗಳೂರು: ದಿನವೂ ಮಿಸ್ ಮಾಡದೆ ಪ್ರೋಟೀನ್ ಬೇಕು ಅಂತ ಮೊಟ್ಟೆ (Egg) ತಿನ್ನೋರಿಗೆ ಹಾಗೂ ಭಾನುವಾರ ಬಂದ್ರೆ ಚಿಕನ್ ಊಟ ಇರಲೇಬೇಕು ಅನ್ನೋರಿಗೆ ಇದೊಂದು ಶಾಕಿಂಗ್‌ ಸುದ್ದಿ. ಕೋಳಿ (Chicken) ಮಾಂಸ ಮತ್ತು ಮೊಟ್ಟೆಯ ಬೆಲೆ (Egg & Chicken Price Hike) ದಿಢೀರನೆ ಗಗನಕ್ಕೇರಿದ್ದು, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಾವಿರಾರು ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತಿದೆ. ಇದು ಸಾಮಾನ್ಯ ಜನರಿಗೆ ಈ ಬೆಲೆ ಏರಿಕೆ ಮತ್ತೊಂದು ಹೊಡೆತವಾಗಿದೆ.

250 ರೂಪಾಯಿ ಆಸುಪಾಸಿನಲ್ಲಿದ್ದ ಸ್ಕಿನ್‌ಲೆಸ್ ಚಿಕನ್ (Skinless Chicken) ಬೆಲೆ, ಈಗ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬರೋಬ್ಬರಿ 340 ರಿಂದ 350 ರೂಪಾಯಿ ಗಡಿ ದಾಟಿದೆ. ಇನ್ನು ವಿತ್ ಸ್ಕಿನ್ ಚಿಕನ್ 320 ರೂ. ಹಾಗೂ ಜೀವಂತ ಕೋಳಿ ಬೆಲೆ ಕೆಜಿಗೆ 210 ರೂ. ದಾಟಿದೆ. 

RelatedPosts

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ADVERTISEMENT
ADVERTISEMENT

ಇದು ಚಿಕನ್ ಕಥೆಯಾದರೆ, ಬಡವರ ಪ್ರೋಟೀನ್ ಎಂದೇ ಕರೆಯಲ್ಪಡುವ ಮೊಟ್ಟೆ ಕಥೆ ಇನ್ನಷ್ಟು ರೋಚಕ. ಕೇವಲ 80 ರೂಪಾಯಿಗೆ ಸಿಗುತ್ತಿದ್ದ ಒಂದು ಡಜನ್ ಮೊಟ್ಟೆ ಈಗ 90 ರಿಂದ 100 ರೂ. ತಲುಪಿದೆ. ರಿಟೇಲ್ ಅಂಗಡಿಗಳಲ್ಲಿ ಒಂದು ಬಿಡಿ ಮೊಟ್ಟೆಗೆ 8.50 ಯಿಂದ 10 ರೂಪಾಯಿವರೆಗೂ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (NECC) ದತ್ತಾಂಶದ ಪ್ರಕಾರವೇ, ಮೇ ತಿಂಗಳಲ್ಲಿ 100 ಮೊಟ್ಟೆಗೆ 598.5 ರೂ. ಇದ್ದ ಹೋಲ್ ಸೇಲ್ ರೇಟ್, ಜೂನ್‌ನಲ್ಲಿ 671.7 ರೂ.ಗೆ ಏರಿ, ಈಗ ಜುಲೈನಲ್ಲಿ 710 ರೂ.ಗೆ ಮುಟ್ಟಿದೆ. ಇದು ಕೇವಲ ಒಂದೂವರೆ ತಿಂಗಳಿನ ಅವಧಿಯಲ್ಲಿ 100 ಮೊಟ್ಟೆಗಳ ಬೆಲೆಯಲ್ಲಿ 111.5 ರೂಪಾಯಿ ಏರಿಕೆಯಾಗಿದೆ.

ಬೇಡಿಕೆ ಹೆಚ್ಚು, ಸಪ್ಪೆ ಕಮ್ಮಿ: ಬೆಲೆ ಏರಿಕೆಗೆ ಅಸಲಿ ಕಾರಣವೇನು?

ಮಳೆಗಾಲ ಶುರುವಾಗಿರುವುದರಿಂದ ಚಳಿಗೆ ಮೊಟ್ಟೆ ಮತ್ತು ಚಿಕನ್ ತಿನ್ನುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ (ಸಪ್ಪೆ) ಮಾತ್ರ ಪಾತಾಳಕ್ಕೆ ಕುಸಿದಿದೆ. ಬೆಂಗಳೂರಿಗೆ ಪ್ರತಿದಿನ 65-70 ಲಕ್ಷ ಮೊಟ್ಟೆಗಳ ಅಗತ್ಯವಿರುತ್ತದೆ. ಕರ್ನಾಟಕದಲ್ಲಿ ದಿನಕ್ಕೆ 2.5 ರಿಂದ 3 ಕೋಟಿ ಮೊಟ್ಟೆ ಉತ್ಪಾದನೆಯಾದರೂ, ಕೊರತೆ ನೀಗಿಸಲು ತಮಿಳುನಾಡಿನ ನಾಮಕ್ಕಲ್‌ನಿಂದ ದಿನವೂ 30-40 ಲಕ್ಷ ಮೊಟ್ಟೆಗಳು ಬರಬೇಕಾಗುತ್ತದೆ.

ಆದರೆ ನೆರೆಯ ಆಂಧ್ರ ಮತ್ತು ತಮಿಳುನಾಡಿನಲ್ಲಿ ಇತ್ತೀಚೆಗೆ ವಿಪರೀತ ಬಿಸಿಲಿದ್ದ ಕಾರಣ, ಕೋಳಿಗಳ ಮೊಟ್ಟೆ ಇಡುವ ಸಾಮರ್ಥ್ಯವೇ ಕುಸಿದಿದೆ.. ಬಿಸಿಲಿನ ಬೇಗೆ ತಾಳಲಾರದೆ ದೊಡ್ಡ ಪ್ರಮಾಣದಲ್ಲಿ ಕೋಳಿಗಳು ಮೃತಪಟ್ಟಿವೆ. ಕೋಳಿ ಸಾಕಾಣಿಕೆಗೆ ಬಳಸುವ ಮೇವು ಅಥವಾ ಆಹಾರದ ವೆಚ್ಚ (Feed Cost) ಹೆಚ್ಚಾಗಿರುವುದು ಕೂಡ ಈ ದಿಢೀರ್ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಸೋಯಾ ಮತ್ತು ಜೋಳದ ಬೆಲೆಗಳು ಏರಿಕೆಯಾಗಿರುವುದು ಮೇವಿನ ವೆಚ್ಚದ ಮೇಲೆ ಪರಿಣಾಮ ಬೀರಿದೆ. ಇದು ಕೋಳಿ ಸಾಕಾಣಿಕೆದಾರರ ಉತ್ಪಾದನಾ ವೆಚ್ಚವನ್ನು ಹೆಚ್ಚಿಸಿದ್ದು, ಅಂತಿಮವಾಗಿ ಗ್ರಾಹಕರ ಮೇಲೆ ಭಾರವಾಗಿದೆ.

ಮುಂದಿನ ದಿನಗಳಲ್ಲಿ ಬೆಲೆ ಇಳಿಯುವ ಸಾಧ್ಯತೆಯೇ?

ವ್ಯಾಪಾರ ಮೂಲಗಳ ಪ್ರಕಾರ, ಮುಂದಿನ 3-4 ವಾರಗಳಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆಯಿದೆ. ಹೊಸ ಮಳೆಗಾಲದ ಮೇವು ಲಭ್ಯವಾದ ನಂತರ ಮತ್ತು ತಾಪಮಾನ ಇಳಿಕೆಯಾದ ನಂತರ ಮೊಟ್ಟೆ ಉತ್ಪಾದನೆ ಸ್ಥಿರಗೊಳ್ಳಲಿದೆ. ಆಗ ಬೆಲೆಗಳು ಸ್ವಲ್ಪ ಮಟ್ಟಿಗೆ ಕುಸಿಯಬಹುದು. ಆದರೆ ಸದ್ಯಕ್ಕಂತೂ ನಾನ್‌ವೆಜ್ ಪ್ರಿಯರು ಮತ್ತು ಜಿಮ್‌ಗೆ ಹೋಗುವವರು ಮೊಟ್ಟೆ ಚಿಕನ್‌ಗಾಗಿ ಜೇಬಿನಿಂದ ಹೆಚ್ಚಿನ ಹಣ ಖರ್ಚು ಮಾಡುವುದು ಅನಿವಾರ್ಯವಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

by ಶಾಲಿನಿ ಕೆ. ಡಿ
October 18, 2026 - 1:08 pm
0

Untitled design 2026 10 18T123438.173

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

by ಶಾಲಿನಿ ಕೆ. ಡಿ
October 18, 2026 - 12:36 pm
0

Untitled design (99)

ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
October 18, 2026 - 12:10 pm
0

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version