• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಲಸ ಕೊಡಿಸುವುದಾಗಿ ನಂಬಿಸಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 22, 2025 - 6:19 pm
in ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2025 12 22T180911.514

RelatedPosts

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ರಸ್ತೆಯಲ್ಲೇ ಬಟ್ಟೆ ಬಿಚ್ಚಿ ವ್ಯಕ್ತಿ ಪುಂಡಾಟ

ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ರಣಬೇಟೆ: ವೈಯಾಲಿಕಾವಲ್‌‌ನಲ್ಲಿ ಅಬಕಾರಿ ಎಸ್‌‌ಪಿ ಬಂಧನ

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಉದ್ಯೋಗದ ಕನಸು ಕಂಡ ಯುವತಿಯರನ್ನೇ ಗುರಿಯಾಗಿಸಿಕೊಂಡು, ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಕಿಲಾಡಿ ಕಪಲ್‌ನ ಕಥೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದಲ್ಲಿ ಈ ವಂಚನೆ ನಡೆದಿದೆ. ಅನುಷಾ ಎಂಬ ಯುವತಿ ತನ್ನ ಬಾಯ್‌ಫ್ರೆಂಡ್ ಅರುಣ್ ಜೊತೆಗೂಡಿ ಈ ವಂಚನಾ ಜಾಲವನ್ನು ರೂಪಿಸಿದ್ದಾಳೆ ಎನ್ನಲಾಗಿದೆ. ಅನುಷಾ ತನ್ನದೇ ಸ್ನೇಹಿತೆಯರನ್ನು ಗುರಿಯಾಗಿಸಿಕೊಂಡು, ಅವರಿಗೆ ಉತ್ತಮ ಸಂಬಳದ ಖಾಸಗಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದಾಳೆ. ಆಕೆಯ ಮಾತುಗಳಿಗೆ ನಂಬಿಕೆ ಇಟ್ಟುಕೊಂಡ ಸ್ನೇಹಿತೆಯರು, ಹಂತ ಹಂತವಾಗಿ ಹಣ ನೀಡಿದ್ದು, ನಂತರ ವಂಚನೆಯ ಬಲೆಗೆ ಬಿದ್ದಿದ್ದಾರೆ.

ಪ್ರಕರಣದ ಮತ್ತೊಬ್ಬ ಆರೋಪಿ ಅರುಣ್ ತನ್ನನ್ನು ಬೆಂಗಳೂರಿನ ‘ಸಾಯಿ ಸೇಲ್ಸ್ ಡ್ರೈವ್’ ಎಂಬ ಖಾಸಗಿ ಸಂಸ್ಥೆಯ ಸಿಇಒ ಎಂದು ಪರಿಚಯಿಸಿಕೊಂಡಿದ್ದಾನೆ. ದೊಡ್ಡ ಕಂಪನಿಯಲ್ಲಿ ಉನ್ನತ ಹುದ್ದೆ ಹೊಂದಿದ್ದೇನೆ, ನನ್ನ ಮೂಲಕ ಕೆಲಸ ಸಿಕ್ಕರೆ ಕೈ ತುಂಬಾ ಹಣ ಸಂಪಾದಿಸಬಹುದು ಎಂದು ಯುವತಿಯರನ್ನು ನಂಬಿಸಿದ್ದಾನೆ. ಉದ್ಯೋಗಕ್ಕೆ ಸಂಬಂಧಿಸಿದ ದಾಖಲೆಗಳು, ತರಬೇತಿ, ಪ್ರೊಸೆಸಿಂಗ್ ಫೀಸ್ ಎಂಬ ಹೆಸರಿನಲ್ಲಿ ಸಾವಿರ ರೂಪಾಯಿಗಳಿಂದ ಲಕ್ಷಾಂತರ ರೂಪಾಯಿವರೆಗೆ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಆರಂಭದ ಕೆಲ ದಿನಗಳಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಕಾಲಹರಣ ಮಾಡುತ್ತಿದ್ದ ಆರೋಪಿಗಳು, ನಂತರ ಸಂಪರ್ಕವೇ ಕಡಿದುಕೊಂಡಿದ್ದಾರೆ ಎನ್ನಲಾಗಿದೆ. ಕೆಲಸ ಕೇಳಿದರೆ ಒಂದೊಂದು ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಕೊನೆಗೆ ಹಣ ಕೇಳಿದಾಗಲೂ ಮರುಪಾವತಿ ಮಾಡದೆ ವಂಚನೆ ನಡೆಸಿದ್ದಾರೆ ಎಂದು ಸಂತ್ರಸ್ತ ಯುವತಿಯರು ದೂರಿದ್ದಾರೆ.

ಸಂತ್ರಸ್ತರ ಹೇಳಿಕೆ ಪ್ರಕಾರ, ಆರೋಪಿಗಳು ಪಡೆದ ಹಣವನ್ನು ಯಾವುದೇ ಉದ್ಯೋಗ ವ್ಯವಸ್ಥೆಗೆ ಬಳಸದೆ, ತಮ್ಮ ಮೋಜು-ಮಸ್ತಿಗೆ, ವೈಯಕ್ತಿಕ ಖರ್ಚುಗಳಿಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಂಚನೆ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ, ಸಂತ್ರಸ್ತರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಣದ ವಹಿವಾಟು, ಬ್ಯಾಂಕ್ ದಾಖಲೆಗಳು ಹಾಗೂ ಮೊಬೈಲ್ ಸಂಭಾಷಣೆಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 17T194633.846

WPL 2026: ಡಿಸಿ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ

by ಶ್ರೀದೇವಿ ಬಿ. ವೈ
January 17, 2026 - 7:50 pm
0

BeFunky collage 2026 01 17T192509.110

ಬಿಗ್ ಬಾಸ್ ಮನೆಯಿಂದ ಹೊರಬರ್ತಿದ್ದಂತೆ ಧ್ರುವಂತ್ ಲುಕ್ ಚೇಂಜ್‌‌

by ಶ್ರೀದೇವಿ ಬಿ. ವೈ
January 17, 2026 - 7:26 pm
0

BeFunky collage 2026 01 17T185814.779

ಫ್ಯಾನ್ಸ್‌ಗೆ ವಿಜಯ್ ಕೊಟ್ರು ಅಭಿಮಾನದ ಪ್ರೀತಿಯ ಆಮಂತ್ರಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 7:01 pm
0

BeFunky collage 2026 01 17T184129.949

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

by ಶ್ರೀದೇವಿ ಬಿ. ವೈ
January 17, 2026 - 6:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version