• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಅಣ್ಣ-ತಂಗಿ: ನೇಣಿಗೆ ಶರಣಾದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 9:49 pm
in ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 01 07T212321.714

RelatedPosts

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ

ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ವರಸೆಯಲ್ಲಿ ಅಣ್ಣ-ತಂಗಿಯಾಗಿದ್ದರೂ ಪ್ರೀತಿಸಿ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿದ್ದ ಯುವತಿ ಶವವಾಗಿ ಪತ್ತೆಯಾದ ಶಾಕಿಂಗ್‌ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ರಾಮಲಕ್ಷ್ಮಿ (21) ಎಂದು ಗುರುತಿಸಲಾಗಿದೆ. ಆಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ರಾಮಕೃಷ್ಣಪುರ ಗ್ರಾಮದ ನಿವಾಸಿ. ರಾಮಲಕ್ಷ್ಮಿ ಮತ್ತು ಕೃಷ್ಣ (30) ಪರಸ್ಪರ ಚಿಕ್ಕಪ್ಪ-ದೊಡ್ಡಪ್ಪ ಮಕ್ಕಳಾಗಿದ್ದು, ಸಮಾಜದ ದೃಷ್ಟಿಯಲ್ಲಿ ಅಣ್ಣ-ತಂಗಿ ವರಸೆಯ ಸಂಬಂಧ ಹೊಂದಿದ್ದರು. ಆದರೆ ಈ ಸಂಬಂಧವನ್ನು ಮೀರಿ ಕಳೆದ ಮೂರು ವರ್ಷಗಳಿಂದ ಇಬ್ಬರೂ ಪ್ರೀತಿಸಿ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

ಈ ವಿಚಾರ ಗೊತ್ತಾದ ಬಳಿಕ ಎರಡು ಕುಟುಂಬದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಬ್ಬರಿಗೂ ಹಲವು ಬಾರಿ ಬುದ್ದಿವಾದ ಹೇಳಲಾಗಿತ್ತು. ರಾಮಲಕ್ಷ್ಮಿ ಕುಟುಂಬಸ್ಥರು ಬಾಗೇಪಲ್ಲಿ ಪಟ್ಟಣದಲ್ಲಿ ಪ್ರತ್ಯೇಕವಾಗಿ ವಾಸಕ್ಕೆ ತೆರಳಿದ್ದರು.

ಈ ನಡುವೆ ಕೃಷ್ಣನಿಗೆ ಕುಟುಂಬದವರ ಒತ್ತಾಯದ ಮೇರೆಗೆ ಮತ್ತೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದರೂ ಕೃಷ್ಣ ತನ್ನ ಅನೈತಿಕ ಸಂಬಂಧವನ್ನು ಮುಂದುವರಿಸಿದ್ದ ಎನ್ನಲಾಗಿದೆ. ರಾಮಲಕ್ಷ್ಮಿಯೊಂದಿಗೆ  ಮನೆ ಮಾಡಿಕೊಂಡು, ಪೆರೇಸಂದ್ರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರೂ ಒಂದೇ ರೂಂನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಶನಿವಾರ ಬೆಳಿಗ್ಗೆ ರಾಮಲಕ್ಷ್ಮಿ ಮನೆ ಒಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೆರೇಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತಳ ಅಕ್ಕ ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಲಕ್ಷ್ಮಿಯ ಸಾವಿಗೆ ಕೃಷ್ಣನೇ ನೇರ ಕಾರಣ ಎಂದು ಆರೋಪಿಸಿದ್ದಾರೆ. “ಮದುವೆಯಾದರೂ ನನ್ನ ತಂಗಿಯನ್ನು ಬಿಡದೇ ಮಾನಸಿಕವಾಗಿ ಹಿಂಸೆ ನೀಡಿದ್ದಾನೆ. ಅವನೇ ನನ್ನ ತಂಗಿಯ ಜೀವಕ್ಕೆ ಕಾರಣ” ಎಂದು ಮೃತಳ ಅಕ್ಕ ಕಣ್ಣೀರಿಟ್ಟಿದ್ದಾಳೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಕೋರ್ಟ್ (3)

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
August 3, 2026 - 9:27 pm
0

ಕೋರ್ಟ್ (2)

‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ

by ಶಾಲಿನಿ ಕೆ. ಡಿ
August 3, 2026 - 8:28 pm
0

ಕೋರ್ಟ್ (1)

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

by ಶಾಲಿನಿ ಕೆ. ಡಿ
August 3, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
  • Untitled design 2026 08 03T184603.989
    ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T183257.905
    ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?
    August 3, 2026 | 0
  • Untitled design 2026 08 03T175804.923
    ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version