• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2026 - 6:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 04 03T183956.128

ಚಿಕ್ಕಬಳ್ಳಾಪುರ, ಏ. 03: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪ್ರಭಾವ ಈಗ ಕರ್ನಾಟಕದ ಚಿಕ್ಕಬಳ್ಳಾಪುರದ ತರಕಾರಿ ಬೆಳೆಗಾರರ ಮೇಲೂ ತಟ್ಟಿದೆ. ವಾಣಿಜ್ಯ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹೋಟೆಲ್‌ಗಳು ಮುಚ್ಚಲಾಗಿದೆ. ಇದರಿಂದ ತರಕಾರಿಗಳಿಗೆ ಬೇಡಿಕೆಯೇ ಇಲ್ಲದಂತಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಹೋಟೆಲ್ ಬಂದ್, ತರಕಾರಿಗೆ ಬೆಲೆಯಿಲ್ಲ

RelatedPosts

ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಪ್ರದೇಶವು ಹೂವು, ಹಣ್ಣು ಮತ್ತು ತರಕಾರಿಗಳಿಗೆ ಪ್ರಸಿದ್ಧಿ ಪಡೆದಿದೆ. ಇಲ್ಲಿ ಬೆಳೆಯುವ ತಾಜಾ ತರಕಾರಿಗಳು ಪ್ರತಿದಿನ ಬೆಂಗಳೂರು ಮತ್ತು ದೇಶದ ಇತರ ಮೆಟ್ರೋ ನಗರಗಳಿಗೆ ರಫ್ತಾಗುತ್ತವೆ. ಆದರೆ, ಇರಾನ್-ಇಸ್ರೇಲ್-ಅಮೆರಿಕ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಾಣಿಜ್ಯ ಸಿಲಿಂಡರ್‌ಗಳ (ಎಲ್ಪಿಜಿ) ಪೂರೈಕೆ ಸ್ಥಗಿತಗೊಂಡಿದೆ. ಪರಿಣಾಮವಾಗಿ ಬೆಂಗಳೂರಿನ ಸಾವಿರಾರು ಹೋಟೆಲ್‌ಗಳು, ಢಾಬಾಗಳು ಮತ್ತು ಚಹಾ ಅಂಗಡಿಗಳು ಮುಚ್ಚಲ್ಪಟ್ಟಿವೆ. ಇದರಿಂದ ತರಕಾರಿ ಖರೀದಿಸುವವರೇ ಇಲ್ಲದಂತಾಗಿದೆ.

ಗಗನಕ್ಕೇರಿದ್ದ ತರಕಾರಿಗಳ ದರ 

ಕಳೆದ 20 ದಿನಗಳ ಹಿಂದೆ, ಯುದ್ಧ ಆರಂಭವಾಗುವ ಮೊದಲು ತರಕಾರಿಗಳಿಗೆ ಒಳ್ಳೆಯ ಬೆಲೆ ಇತ್ತು. ಬೇಸಿಗೆಯಲ್ಲಿ ಬೀನ್ಸ್‌ನ ಕೆಜಿ ದರ ₹80-100 ರವರೆಗೂ ಇತ್ತು. ಆದರೆ ಈಗ ಸ್ಥಿತಿ ಸಂಪೂರ್ಣ ಬದಲಾಗಿದೆ. ಒಂದು ಮೂಟೆ ಬೀನ್ಸ್ (ಸುಮಾರು 15-20 ಕೆಜಿ) ಕೇವಲ ₹300-400 ಗೆ ಬಿಕರಿಯಾಗುತ್ತಿದೆ. ಕೆಜಿಗೆ ಕೇವಲ ₹20. ರೈತರು ಕಷ್ಟಪಟ್ಟು ಬೆಳೆದ ತರಕಾರಿಗಳು ಈಗ ಎಪಿಎಂಸಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕೊಳೆಯುತ್ತಿವೆ.

ಪ್ರಮುಖ ತರಕಾರಿಗಳ ಪ್ರಸ್ತುತ ದರಗಳು (ಪ್ರತಿ ಕೆಜಿ)

ತರಕಾರಿ ಪ್ರಸ್ತುತ ದರ (₹)
ಬೀನ್ಸ್ 20
ಕ್ಯಾರೆಟ್ 8
ಸೋರೆಕಾಯಿ 5
ಆಲೂಗಡ್ಡೆ 6
ಬೆಂಡೆಕಾಯಿ 10
ಈರುಳ್ಳಿ 12
ಮೂಲಂಗಿ 5
ಆಗಲಕಾಯಿ 15
ಕ್ಯಾಪ್ಸಿಕಂ 20
ಬದನೇಕಾಯಿ 2

ರೈತರ ಕಣ್ಣೀರು

ಹಗಲು-ರಾತ್ರಿ ಶ್ರಮಿಸಿ, ಬಿತ್ತನೆಯಿಂದ ಕೊಯ್ಲುವರೆಗೆ ಹತ್ತು ಹಂತಗಳಲ್ಲಿ ಕಷ್ಟಪಟ್ಟು ಬೆಳೆದ ತರಕಾರಿಗಳಿಗೆ ಇಷ್ಟೊಂದು ಕಡಿಮೆ ದೊರಕುತ್ತಿರುವುದು ರೈತರನ್ನು ಮಾನಸಿಕವಾಗಿ ಕುಗ್ಗಿಸಿದೆ. 

ಗಲ್ಫ್ ಯುದ್ಧದ ಅನಿರೀಕ್ಷಿತ ಪರಿಣಾಮ

ವಾಣಿಜ್ಯ ಸಿಲಿಂಡರ್‌ಗಳ ಕೊರತೆಯು ಹೋಟೆಲ್ ಉದ್ಯಮವನ್ನು ಸಂಪೂರ್ಣವಾಗಿ ಕುಂಟಿತಗೊಳಿಸಿದೆ. ಹೋಟೆಲ್‌ಗಳು ಮುಚ್ಚಿರುವುದರಿಂದ ಅಲ್ಲಿ ತರಕಾರಿಗಳ ಬೇಡಿಕೆ ಶೂನ್ಯವಾಗಿದೆ. ಸಾರಿಗೆ ವೆಚ್ಚ ಮತ್ತು ಕೂಲಿ ನೀಡಿಯೂ ತರಕಾರಿ ಸಾಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರೈತರು ತಮ್ಮ ಬೆಳೆಯನ್ನು ಸ್ಥಳೀಯವಾಗಿಯೇ ಕಡಿಮೆ ಬೆಲೆಗೆ ಎಸೆಯುವಂತಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T204546.284

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 8:46 pm
0

Untitled design 2026 04 03T203214.627

ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್

by ಶಾಲಿನಿ ಕೆ. ಡಿ
April 3, 2026 - 8:36 pm
0

Untitled design 2026 04 03T194709.464

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

by ಶಾಲಿನಿ ಕೆ. ಡಿ
April 3, 2026 - 7:52 pm
0

Untitled design 2026 04 03T192615.370

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

by ಶಾಲಿನಿ ಕೆ. ಡಿ
April 3, 2026 - 7:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T203214.627
    ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್
    April 3, 2026 | 0
  • Untitled design 2026 04 03T194709.464
    ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ
    April 3, 2026 | 0
  • Untitled design 2026 04 03T175748.218
    ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ
    April 3, 2026 | 0
  • Untitled design 2026 04 03T171110.310
    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    April 3, 2026 | 0
  • Untitled design 2026 04 03T163414.306
    ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version