• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿಕ್ಕಬಳ್ಳಾಪುರದಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2026 - 11:33 am
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
ಕೊ (9)

ಚಿಕ್ಕಬಳ್ಳಾಪುರ, ಜುಲೈ 03: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಭೀಕರ ದುರಂತ ಸಂಭವಿಸಿದೆ. ಕುಡಿಯುವ ನೀರಿಗೆ ಚರಂಡಿ ನೀರು ಬೆರೆತ ಪರಿಣಾಮ 80ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ವಾಂತಿ, ಭೇದಿ ಮತ್ತು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ ಗ್ರಾಮಸ್ಥರು ನಿನ್ನೆಯಿಂದ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. 

ದುರಂತದ ಹಿನ್ನೆಲೆ

RelatedPosts

ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್

ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ

ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ ಏರಿಕೆ: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಸದ್ಯಕ್ಕಿಲ್ಲ ಪೆಟ್ರೋಲ್‌- ಡೀಸೆಲ್‌ ಬೆಲೆ ಇಳಿಕೆ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ

ADVERTISEMENT
ADVERTISEMENT

ಗ್ರಾಮದ ಕುಡಿಯುವ ನೀರಿನ ಕೊಳವೆ ಬಾವಿಗೆ ಸಮೀಪದ ಚರಂಡಿ ನೀರು ಮಿಶ್ರಣವಾಗಿರುವುದು ಈ ದುರಂತಕ್ಕೆ ಕಾರಣವಾಗಿದೆ. ಈ ನೀರನ್ನು ಕುಡಿದ ಗ್ರಾಮಸ್ಥರಲ್ಲಿ ತೀವ್ರವಾದ ವಾಂತಿ, ಭೇದಿ, ಜ್ವರ ಮತ್ತು ನಿರ್ಜಲೀಕರಣದ ಲಕ್ಷಣಗಳು ಕಂಡುಬಂದಿವೆ.

ಆಸ್ಪತ್ರೆಗಳಿಗೆ ಜನರು ದೌಡು

ಅಸ್ವಸ್ಥರಾದ ಗ್ರಾಮಸ್ಥರು ಶಿಡ್ಲಘಟ್ಟದ ಸತ್ಯನಾರಾಯಣ ರಾವ್ ಆಸ್ಪತ್ರೆ, ಅಬ್ಲೂಡು ಮತ್ತು ಬಶೆಟ್ಟಿಹಳ್ಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಹೆಚ್ಚಾಗಿದ್ದು, ಚಿಕಿತ್ಸೆಗೆ ವೈದ್ಯಕೀಯ ಸಿಬ್ಬಂದಿ ಪರದಾಡುತ್ತಿದ್ದಾರೆ. ಅನೇಕ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. 

ದನಕರುಗಳ ಆರೋಗ್ಯ ಏರುಪೇರು

ಗ್ರಾಮದ 50ಕ್ಕೂ ಹೆಚ್ಚು ದನಕರುಗಳು ಸಹ ಕಲುಷಿತ ನೀರು ಸೇವಿಸಿ ಅಸ್ವಸ್ಥವಾಗಿವೆ. ಹಸು, ಎಮ್ಮೆ ಮತ್ತು ಕುರಿಗಳಲ್ಲಿ ವಾಂತಿ, ಅತಿಸಾರ ಮತ್ತು ಆಹಾರ ಸೇವನೆಯಲ್ಲಿ ತೊಂದರೆಯ ಲಕ್ಷಣಗಳು ಕಂಡುಬಂದಿವೆ. ಸ್ಥಳೀಯ ಪಶು ವೈದ್ಯರು ದನಕರುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 

ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಈ ಭೀಕರ ದುರಂತಕ್ಕೆ ಗ್ರಾಮ ಪಂಚಾಯತಿಯ ಪಿಡಿಒ ವಜ್ರೇಶ್ ಅವರ ಬೇಜವಾಬ್ದಾರಿತನವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಹಲವು ದಿನಗಳಿಂದ ಚರಂಡಿ ನೀರು ಕುಡಿಯುವ ನೀರಿನ ಮೂಲಕ್ಕೆ ಮಿಶ್ರಣವಾಗುತ್ತಿದ್ದು, ಈ ಬಗ್ಗೆ ಪಿಡಿಒ ಗಮನಕ್ಕೆ ತಂದಿದ್ದರೂ ಅವರು ಅಲಕ್ಷಿಸಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೊ (13)

ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್

by ಶಾಲಿನಿ ಕೆ. ಡಿ
July 3, 2026 - 1:06 pm
0

ಕೊ (11)

ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
July 3, 2026 - 12:18 pm
0

ಕೊ (10)

ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ ಏರಿಕೆ: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
July 3, 2026 - 11:57 am
0

ಕೊ (9)

ಚಿಕ್ಕಬಳ್ಳಾಪುರದಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
July 3, 2026 - 11:33 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೊ (13)
    ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್
    July 3, 2026 | 0
  • ಕೊ (11)
    ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ
    July 3, 2026 | 0
  • ಕೊ (10)
    ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ ಏರಿಕೆ: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    July 3, 2026 | 0
  • ಕೊ (8)
    ಸದ್ಯಕ್ಕಿಲ್ಲ ಪೆಟ್ರೋಲ್‌- ಡೀಸೆಲ್‌ ಬೆಲೆ ಇಳಿಕೆ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ
    July 3, 2026 | 0
  • ಕೊ (6)
    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇಂಧನ ದರ ಸ್ಥಿರ: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version