• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 26, 2026 - 9:24 am
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ರಸ್ತೆ ಅಪಘಾತ (2)

ಚಿಕ್ಕಮಗಳೂರು: ಮಲೆನಾಡಿನ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಚಿಕ್ಕಮಗಳೂರು ಮತ್ತು ಮೂಡಿಗೆರೆ ತಾಲೂಕಿನ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. 

ಬಿಜೆಪಿ ಹಾಗೂ ಕಾಂಗ್ರೆಸ್‌ನ ಹಲವು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿರುವುದು ಮುಂಬರುವ ದಿನಗಳಲ್ಲಿ ಜಿಲ್ಲೆಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಎರಡೂ ಪ್ರಮುಖ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಜೆಡಿಎಸ್‌ನತ್ತ ಮುಖ ಮಾಡಿರುವುದು ಚಿಕ್ಕಮಗಳೂರು ಭಾಗದಲ್ಲಿ ಜೆಡಿಎಸ್ ಸಂಘಟನೆಯನ್ನು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.

RelatedPosts

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

ADVERTISEMENT
ADVERTISEMENT
ವಿಜಯ್ ಕುಮಾರ್ ನೇತೃತ್ವದಲ್ಲಿ ಪಕ್ಷಾಂತರ

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮುಖ ಬಿಜೆಪಿ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಈ ಪಕ್ಷಾಂತರ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅವರೊಂದಿಗೆ ಬಿಜೆಪಿಯ ಹಲವು ಮುಖಂಡರು ಹಾಗೂ ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ.

ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಹಾಗೂ ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಕೂಡ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಕಾಂಗ್ರೆಸ್‌ನ ಕೆಲವು ಮುಖಂಡರು ಮತ್ತು ಕಾರ್ಯಕರ್ತರೂ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ.

ಇದರೊಂದಿಗೆ ಬಿಜೆಪಿ ಯುವ ಮೋರ್ಚಾದ ಮಂಡಲ ಮಟ್ಟದ ಪ್ರಮುಖ ಪದಾಧಿಕಾರಿಗಳು ಹಾಗೂ ಎರಡೂ ಪಕ್ಷಗಳ 200ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಅಧಿಕೃತ ಸೇರ್ಪಡೆ ಕಾರ್ಯಕ್ರಮ

ಬುಧವಾರ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಬೃಹತ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಸಮ್ಮುಖದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷದ ಶಾಲು ಧರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದಿಂದ ನೂರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಲಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರಮುಖ ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿರುವ ಹಿನ್ನೆಲೆ ಪಕ್ಷದ ಸ್ಥಳೀಯ ಸಂಘಟನೆಗೆ ಹೊಸ ಚೈತನ್ಯ ಸಿಗಲಿದೆ ಎಂದು ಜೆಡಿಎಸ್ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಆಗಮಿಸುತ್ತಿರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಜೆಡಿಎಸ್ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಹೊಸ ಸೇರ್ಪಡೆಗಳಿಂದ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಸಿಗಲಿದೆ ಎಂಬ ನಿರೀಕ್ಷೆ ಜೆಡಿಎಸ್ ಪಾಳಯದಲ್ಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್

by ಶಾಲಿನಿ ಕೆ. ಡಿ
August 27, 2026 - 12:11 pm
0

Your paragraph text (18)

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

by ಶಾಲಿನಿ ಕೆ. ಡಿ
August 27, 2026 - 11:48 am
0

Your paragraph text (16)

ನೇಪಾಳಕ್ಕೆ 5 ಲಕ್ಷ ಡಾಲರ್ ತುರ್ತು ನೆರವು ಘೋಷಿಸಿದ ಅಮೆರಿಕ

by ಶಾಲಿನಿ ಕೆ. ಡಿ
August 27, 2026 - 11:34 am
0

Your paragraph text (14)

ಬೆಂಗಳೂರು ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
August 27, 2026 - 11:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
  • Your paragraph text (10)
    ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ
    August 27, 2026 | 0
  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version