• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2026 - 4:23 pm
in ಕರ್ನಾಟಕ, ಚಿಕ್ಕಮಗಳೂರು
0 0
0
Untitled Design (63)

ಚಿಕ್ಕಮಗಳೂರು: ಶಿಕಾರಿಗೆ ಬಂದವರಂತೆ ನಟಿಸಿ ಬಂದ ದುಷ್ಕರ್ಮಿಗಳ ತಂಡವೊಂದು ಎಸ್ಟೇಟ್ ಮಾಲೀಕರ ಮನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿರುವ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ನಡೆದ ಈ ಗುಂಡಿನ ದಾಳಿಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಮನೆಯಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುತ್ತಿಗೆಪುರ ಗ್ರಾಮದ ಎಸ್ಟೇಟ್ ಮಾಲೀಕ ವಿಂದನ್ ಎಂಬುವವರ ಮನೆ ಮೇಲೆ ಸುಮಾರು 5ರಿಂದ 6 ಮಂದಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಬಂದೂಕುಗಳನ್ನು ಹಿಡಿದುಕೊಂಡು ಬಂದಿದ್ದ ಆರೋಪಿಗಳು, ಮನೆಯ ಮೇಲೆ ಸತತ ಮೂರು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ಮನೆಯ ಕಿಟಕಿಗಳು ಪುಡಿಪುಡಿಯಾಗಿದ್ದು, ಗೋಡೆಗಳಿಗೂ ಗುಂಡು ತಗುಲಿ ಹಾನಿಯಾಗಿದೆ. ಅದೃಷ್ಟವಶಾತ್, ಗುಂಡಿನ ದಾಳಿ ನಡೆದ ಸಂದರ್ಭದಲ್ಲಿ ಮನೆಯೊಳಗಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

RelatedPosts

ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ

ಆಹಾರದಲ್ಲಿ ಹುಳುಗಳು ಪತ್ತೆ ಕೇಸ್: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್!

ಶೂ, ಸಾಕ್ಸ್ ಬಗ್ಗೆ ಮನವಿ ನೀಡಲು ಬಂದವರ ಮೇಲೆ ಮಧು ಬಂಗಾರಪ್ಪ ದೌರ್ಜನ್ಯ: ಬಿ.ವೈ ವಿಜಯೇಂದ್ರ ಕಿಡಿ

ಬೆಂಗಳೂರಿನಲ್ಲಿ ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ

ADVERTISEMENT
ADVERTISEMENT

ಶಿಕಾರಿ ನೆಪದಲ್ಲಿ ಬಂದು ಗುಂಡಿನ ದಾಳಿ!

ಆರಂಭದಲ್ಲಿ ಶಿಕಾರಿಗೆ ಬಂದವರಂತೆ ಕಂಡುಬಂದ ದುಷ್ಕರ್ಮಿಗಳು, ಏಕಾಏಕಿ ಎಸ್ಟೇಟ್ ಮಾಲೀಕರ ಮನೆ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. 

ದುಷ್ಕರ್ಮಿಗಳು ಮನೆ ಸಮೀಪಕ್ಕೆ ಬಂದ ತಕ್ಷಣವೇ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಅಲರ್ಟ್ ಸಿಗ್ನಲ್ ಬಂದಿದೆ. ಬಳಿಕ ಆರೋಪಿಗಳು ಬಂದೂಕು ಸಮೇತ ಮನೆಯ ಸುತ್ತಮುತ್ತ ಓಡಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.  ಆರೋಪಿಗಳು ಯಾವ ಸಮಯದಲ್ಲಿ ಬಂದಿದ್ದರು, ಎಷ್ಟು ಮಂದಿ ದಾಳಿಯಲ್ಲಿ ಭಾಗಿಯಾಗಿದ್ದರು ಹಾಗೂ ಗುಂಡಿನ ದಾಳಿ ನಡೆಸಿದ ಬಳಿಕ ಯಾವ ಮಾರ್ಗದಲ್ಲಿ ಪರಾರಿಯಾದರು ಎಂಬ ಮಾಹಿತಿಯನ್ನು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪರಿಶೀಲಿಸುತ್ತಿದ್ದಾರೆ.

ಹಳೆ ವೈಷಮ್ಯವೇ ಗುಂಡಿನ ದಾಳಿಗೆ ಕಾರಣ?

ಈ ಗುಂಡಿನ ದಾಳಿಯ ಹಿಂದೆ ಹಳೆಯ ದ್ವೇಷದ ಹಿನ್ನೆಲೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಎಸ್ಟೇಟ್ ಮಾಲೀಕ ವಿಂದನ್ ಅವರು ಕೂಡ ಇದೇ ಆರೋಪ ಮಾಡಿದ್ದು, ತಮ್ಮನ್ನು ಕೊಲೆ ಮಾಡುವ ಉದ್ದೇಶದಿಂದಲೇ ದುಷ್ಕರ್ಮಿಗಳು ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ. 

ಆದರೆ, ದಾಳಿಗೆ ನಿಖರವಾದ ಕಾರಣವೇನು? ಹಳೆಯ ವೈಷಮ್ಯ ಯಾರೊಂದಿಗಿತ್ತು? ದಾಳಿಯ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯಿಂದಲೇ ಉತ್ತರ ಸಿಗಬೇಕಿದೆ.

ಮೂವರ ವಿರುದ್ಧ ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಘಟನಾ ಸ್ಥಳದ ಪರಿಶೀಲನೆ ನಡೆಸಿರುವ ಪೊಲೀಸರು, ಗುಂಡಿನ ದಾಳಿಗೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (63)

ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!

by ಶಾಲಿನಿ ಕೆ. ಡಿ
November 22, 2026 - 4:23 pm
0

AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್ ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್

AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್‌ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್

by ಶಾಲಿನಿ ಕೆ. ಡಿ
November 22, 2026 - 4:10 pm
0

Untitled design (60)

ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ

by ಶಾಲಿನಿ ಕೆ. ಡಿ
November 22, 2026 - 3:42 pm
0

Untitled Design (58)

‘ದಿ ವಿಲನ್’ ಬಳಿಕ ಮತ್ತೆ ಒಂದಾದ ಕಿಚ್ಚ ಸುದೀಪ್-ಪ್ರೇಮ್ ಕಾಂಬಿನೇಷನ್

by ಶಾಲಿನಿ ಕೆ. ಡಿ
November 22, 2026 - 3:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಪ್ರತಿಭಟನೆ ಕೈಬಿಡಿ, ಅಧಿವೇಶನದ ಬಳಿಕ ಸಿಹಿಸುದ್ದಿ ಕೊಡ್ತೀವಿ: ಆಶಾ ಕಾರ್ಯಕರ್ತೆಯರಿಗೆ ಯು.ಟಿ. ಖಾದರ್ ಮನವಿ
    November 22, 2026 | 0
  • Untitled Design (55)
    ಆಹಾರದಲ್ಲಿ ಹುಳುಗಳು ಪತ್ತೆ ಕೇಸ್: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್!
    November 22, 2026 | 0
  • Untitled Design (54)
    ಶೂ, ಸಾಕ್ಸ್ ಬಗ್ಗೆ ಮನವಿ ನೀಡಲು ಬಂದವರ ಮೇಲೆ ಮಧು ಬಂಗಾರಪ್ಪ ದೌರ್ಜನ್ಯ: ಬಿ.ವೈ ವಿಜಯೇಂದ್ರ ಕಿಡಿ
    November 22, 2026 | 0
  • Untitled design (52)
    ಬೆಂಗಳೂರಿನಲ್ಲಿ ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ
    November 22, 2026 | 0
  • Untitled Design (49)
    ಕರ್ನಾಟಕದಲ್ಲಿ ಚಳಿ ಅಬ್ಬರ: ನವೆಂಬರ್ 23ರಿಂದ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version