• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2026 - 11:22 am
in Flash News, ಕರ್ನಾಟಕ, ಚಿಕ್ಕಮಗಳೂರು
0 0
0
Untitled design 2026 04 09T112112.355

ಚಿಕ್ಕಮಗಳೂರು: ಕಣ್ಣೀರನ್ನು ತರಿಸುವ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವದೊಂದಿಗೆ, ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ ಹತ್ತು ದಿನಗಳ ಕಾಲ ಒಂದೇ ಮನೆಯಲ್ಲಿ ವಾಸವಿದ್ದಾರೆ. 

ಘಟನೆಯ ಹಿನ್ನೆಲೆ

RelatedPosts

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ADVERTISEMENT
ADVERTISEMENT

ಮೃತಪಟ್ಟವರನ್ನು ಸಿರಿಲ್ ಮೋನಿಸ್ (ಸುಮಾರು 65 ವರ್ಷ) ಎಂದು ಗುರುತಿಸಲಾಗಿದೆ. ಇವರು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರದ ನಿವಾಸಿಯಾಗಿದ್ದರು. ಮೋನಿಸ್ ಅವರು ಸುಮಾರು 10 ದಿನಗಳ ಹಿಂದೆಯೇ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಇವರ ಪತ್ನಿ (ಸುಮಾರು 60 ವರ್ಷ) ದೀರ್ಘಕಾಲದಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರಿಂದ, ಪತಿ ಸತ್ತಿರುವ ವಿಷಯವೇ ಅವರಿಗೆ ತಿಳಿದಿರಲಿಲ್ಲ.

ಹತ್ತು ದಿನಗಳ ನರಕಸದೃಶ ವಾಸ

ಪತಿ ಮಲಗಿದ್ದಾರೆಂದೇ ಭಾವಿಸಿದ್ದ ಪತ್ನಿ, ಕಳೆದ ಹತ್ತು ದಿನಗಳಿಂದ ಶವದ ಪಕ್ಕದಲ್ಲೇ ಕೂತು, ಮಲಗಿ ಮತ್ತು ಆಹಾರ ಸೇವಿಸಿದ್ದಾರೆ. ಮೃತದೇಹ ಸಂಪೂರ್ಣವಾಗಿ ಕೊಳೆತು ನಾರುತ್ತಿತ್ತು, ಹುಳುಗಳು ಬಿದ್ದಿದ್ದರೂ ಸಹ ಆಕೆಗೆ ಅದರ ಅರಿವಾಗಿರಲಿಲ್ಲ. ಮನೆಯಿಂದ ವಿಪರೀತ ವಾಸನೆ ಬಂದಿದ್ದರಿಂದ ಸ್ಥಳೀಯರು ಗಮನಿಸಿ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಈ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಪುತ್ರನಿಗೆ ತಿಳಿಯದ ದುರಂತ

ದಂಪತಿಯ ಪುತ್ರ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾನೆ. ಸುಮಾರು 15 ದಿನಗಳ ಹಿಂದೆ ಅವನು ಊರಿಗೆ ಬಂದು ತಂದೆ-ತಾಯಿಯನ್ನು ನೋಡಿಕೊಂಡು ಹೋಗಿದ್ದನು. ನಂತರ ಪ್ರತಿದಿನವೂ ತಾಯಿಗೆ ಫೋನ್ ಮಾಡಿ  ವಿಚಾರಿಸುತ್ತಿದ್ದನು. ತಾಯಿ ಪ್ರತಿಬಾರಿಯೂ “ತಂದೆ ಚೆನ್ನಾಗಿದ್ದಾರೆ, ಮಲಗಿದ್ದಾರೆ” ಎಂದು ಹೇಳುತ್ತಿದ್ದರಿಂದ, ಮಗನಿಗೆ ತಂದೆ ಸತ್ತಿರುವ ವಿಷಯವೇ ಗೊತ್ತಿರಲಿಲ್ಲ. ಸುದ್ದಿ ತಿಳಿದ ಕೂಡಲೇ ಮಗ ಊರಿಗೆ ಧಾವಿಸಿದ್ದಾನೆ.

“ನನ್ನ ಗಂಡ ಬೇಕು” – ಪತ್ನಿಯ ಕರುಣಾಜನಕ ಅಳಲು

ಪೊಲೀಸರು ಮತ್ತು ಸ್ಥಳೀಯರು ಶವವನ್ನು ಹೊರತೆಗೆಯಲು ಮುಂದಾದಾಗ, ಪತ್ನಿ ವಿರೋಧಿಸಿದ್ದಾರೆ. “ನನ್ನ ಗಂಡನಿಗೆ ಏನೂ ಆಗಿಲ್ಲ, ಅವರು ಮಲಗಿದ್ದಾರೆ. ಯಾರೂ ನನ್ನ ಗಂಡನನ್ನು ಮುಟ್ಟಬೇಡಿ. ನನಗೆ ನನ್ನ ಗಂಡ ಬೇಕು” ಎಂದು ಅಳುತ್ತಾ, ಗೋಳಾಡುತ್ತಾ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಮಾನಸಿಕ ಅಸ್ವಸ್ಥೆಯ ಸ್ಥಿತಿಯನ್ನು ಅರಿತ ಪೊಲೀಸರು ತಾಳ್ಮೆಯಿಂದ ಆಕೆಗೆ ಸಮಜಾಯಿಷಿ ಮಾಡಿದರು.

ಮಾನವೀಯತೆ ಮೆರೆದ ಸಮಾಜ ಸೇವಕ ಆರೀಫ್

ಶವ ಸಂಪೂರ್ಣವಾಗಿ ಕೊಳೆತು ಹುಳು ಬಿದ್ದಿದ್ದರಿಂದ ಅದನ್ನು ಮುಟ್ಟಲು ಸ್ಥಳೀಯರು ಹಿಂಜರಿಯುತ್ತಿದ್ದರು. ಈ ಸಂದರ್ಭದಲ್ಲಿ ಮೂಡಿಗೆರೆಯ ಪ್ರಸಿದ್ಧ ಸಮಾಜ ಸೇವಕರಾದ ಆರೀಫ್ ಅವರು ಮಾನವೀಯತೆ ಮೆರೆದಿದ್ದಾರೆ. ಕೊಳೆತ ಶವವನ್ನು ಜಾಗರೂಕತೆಯಿಂದ, ಸೋಂಕು ನಿರೋಧಕ ಕ್ರಮಗಳನ್ನು ಅನುಸರಿಸಿ,  ಅಂತ್ಯಕ್ರಿಯೆಗೆ ಸಿದ್ಧಪಡಿಸಿದ್ದಾರೆ. 

ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸೂಕ್ತ ಆಶ್ರಮಕ್ಕೆ ಸೇರಿಸಲು ಅಥವಾ ಅವರ ಕುಟುಂಬಕ್ಕೆ ನೆರವು ನೀಡಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T173017.527

ದೈವನ ಅಣುಕಿಸಿದ್ದ ರಣ್ವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
0

BeFunky collage 2026 05 26T171429.498

ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

by ಶ್ರೀದೇವಿ ಬಿ. ವೈ
May 26, 2026 - 5:16 pm
0

BeFunky collage 2026 05 26T163423.891

ಇಷ್ಟು ದಿನ ಕಿಚ್ಚನ ಹವಾ..ಇದೀಗ ಪಚ್ಚನ ಪರ್ವ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 4:35 pm
0

Untitled design

ಭಾರತದ ಇಂಧನ ಕ್ರಾಂತಿ: ಲಡಾಖ್‌ನಲ್ಲಿ ದೇಶದ ಅತ್ಯಂತ ಆಳವಾದ ಭೂಶಾಖದ ಬಾವಿ ಕೊರೆದ ONGC

by ಶ್ರೀದೇವಿ ಬಿ. ವೈ
May 26, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (23)
    ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?
    May 26, 2026 | 0
  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version