• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಕಾರವಾರದಲ್ಲಿ ಸಿಕ್ಕ ಸೀಗಲ್ ಹಕ್ಕಿಯಲ್ಲಿ ಚೀನಾ ಜಿಪಿಎಸ್ ಟ್ರ್ಯಾಕರ್ ಪತ್ತೆ..!

admin by admin
December 17, 2025 - 10:19 pm
in ಉತ್ತರ ಕನ್ನಡ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 17T213608.030

ಕಾರವಾರ: ಇಲ್ಲಿನ ಸಮುದ್ರ ತೀರದಲ್ಲಿ ಪತ್ತೆಯಾದ ಸೀಗಲ್ (Seagull) ಹಕ್ಕಿಯ ದೇಹದಲ್ಲಿ ಚೀನಾ ಮೂಲದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿರುವ ಅಚ್ಚರಿಯ ಹಾಗೂ ಆತಂಕಕಾರಿ ಘಟನೆಯೊಂದು ನಡೆದಿದೆ. ಈ ಟ್ರ್ಯಾಕರ್ ಕಂಡ ತಕ್ಷಣ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳು ಹಕ್ಕಿಯನ್ನು ವಶಕ್ಕೆ ಪಡೆದು, ಅದರ ದೇಹದಲ್ಲಿದ್ದ ಸಾಧನವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಏನಿದು ಚೀನಾ ಕನೆಕ್ಷನ್ ?

RelatedPosts

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ADVERTISEMENT
ADVERTISEMENT

ಈ ಜಿಪಿಎಸ್ ಟ್ರ್ಯಾಕರ್ ಚೀನಾದ ಬೀಜಿಂಗ್‌ನಲ್ಲಿರುವ ‘ಇಕೋ–ಎನ್ವಿರಾನ್ಮೆಂಟ್ ಸೈನ್ಸ್ ಅಕಾಡೆಮಿ’ ಎಂಬ ಸಂಸ್ಥೆಗೆ ಸೇರಿದ್ದಾಗಿದೆ. ಬೀಜಿಂಗ್‌ನ ಹೈಡಿಯನ್ ಜಿಲ್ಲೆಯಲ್ಲಿ ಈ ಸಂಸ್ಥೆಯ ಕೇಂದ್ರ ಕಚೇರಿಯಿದ್ದು, ಲೈ ಕಾಮ್ (Lei Cao) ಎಂಬುವವರು ಇದರ ಮುಖ್ಯಸ್ಥರಾಗಿದ್ದಾರೆ. ಈ ಸಂಸ್ಥೆಯು 1975 ರಿಂದಲೂ ಪರಿಸರ ಮತ್ತು ಜೀವವೈವಿಧ್ಯದ ಮೇಲೆ ಅಧ್ಯಯನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಅಧ್ಯಯನವೋ ಅಥವಾ ಬೇಹುಗಾರಿಕೆಯೋ ?

ಸೀಗಲ್ ಹಕ್ಕಿಗಳು ಸಾವಿರಾರು ಕಿಲೋಮೀಟರ್ ದೂರ ವಲಸೆ ಹೋಗುವ ಸ್ವಭಾವವನ್ನು ಹೊಂದಿವೆ. ಈ ಹಕ್ಕಿಗಳ ಹಾರಾಟದ ಮಾರ್ಗ, ಅವುಗಳ ವಲಸೆ ಪಥ ಹಾಗೂ ಅವುಗಳ ಜೀವನ ಚಕ್ರದ ಬಗ್ಗೆ ಅಧ್ಯಯನ ನಡೆಸಲು ಇಂತಹ ಜಿಪಿಎಸ್ ಸಾಧನಗಳನ್ನು ಅಳವಡಿಸುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಮಾನ್ಯ. ಚೀನಾದ ಈ ಸಂಸ್ಥೆಯು ವಿಶ್ವದ 190ಕ್ಕೂ ಹೆಚ್ಚು ದೇಶಗಳಲ್ಲಿ ಇಂತಹ ಸಂಶೋಧನೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದೆ.

ಆದರೆ, ಭಾರತದ ಗಡಿ ಭಾಗಗಳು ಮತ್ತು ಕರಾವಳಿ ತೀರಗಳಲ್ಲಿ ಚೀನಾದ ಇಂತಹ ಉಪಕರಣಗಳು ಪತ್ತೆಯಾದಾಗ ಅದನ್ನು ಕೇವಲ ಸಂಶೋಧನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದ ಭದ್ರತೆಯ ದೃಷ್ಟಿಯಿಂದ ಈ ಹಕ್ಕಿಯ ಮೂಲಕ ಬೇರಾವುದೇ ಮಾಹಿತಿ ಸಂಗ್ರಹಿಸಲಾಗುತ್ತಿದೆಯೇ ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು, ಸದರಿ ಟ್ರ್ಯಾಕರ್‌ನ ಉದ್ದೇಶ ಮತ್ತು ಅದರ ತಾಂತ್ರಿಕ ಸಾಮರ್ಥ್ಯದ ಬಗ್ಗೆ ಮಾಹಿತಿ ಕೋರಿ ಚೀನಾದ ಇಕೋ–ಎನ್ವಿರಾನ್ಮೆಂಟ್ ಸೈನ್ಸ್ ಅಕಾಡೆಮಿಗೆ ಇಮೇಲ್ ಕಳುಹಿಸಿದೆ. ಈ ಸಾಧನವು ಕೇವಲ ಹಕ್ಕಿಯ ಹಾರಾಟವನ್ನು ಮಾತ್ರ ಟ್ರ್ಯಾಕ್ ಮಾಡುತ್ತದೆಯೇ ಅಥವಾ ಫೋಟೋ ಅಥವಾ ಧ್ವನಿ ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆಯೇ ಎಂಬ ಬಗ್ಗೆಯೂ ತಾಂತ್ರಿಕ ತಪಾಸಣೆ ನಡೆಯುತ್ತಿದೆ.

ಸದ್ಯ ಪೊಲೀಸರು ಸೀಗಲ್ ಹಕ್ಕಿಯ ದೇಹದಲ್ಲಿದ್ದ ಟ್ರ್ಯಾಕರ್ ಅನ್ನು ನಿಷ್ಕ್ರಿಯಗೊಳಿಸಲು ನಿರ್ಧರಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಯಾವುದೇ ಅಪಾಯವಿಲ್ಲ ಎಂದು ಖಚಿತವಾದ ನಂತರವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅರಣ್ಯ ಇಲಾಖೆಯು ಕೂಡ ಜಾಗತಿಕ ಮಟ್ಟದಲ್ಲಿ ಸೀಗಲ್ ಹಕ್ಕಿಗಳ ಮೇಲೆ ನಡೆಯುತ್ತಿರುವ ಅಧ್ಯಯನಗಳ ಬಗ್ಗೆ ವರದಿ ಸಂಗ್ರಹಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (60)

ಪ್ರೀತಿಯ ಹೆಸರಿನಲ್ಲಿ ಭಯಾನಕ ವಂಚನೆ! ನಾಲ್ವರಿಂದ ಯುವತಿ ಮೇಲೆ 10 ತಿಂಗಳ ಸಾಮೂಹಿಕ ಅ*ತ್ಯಾಚಾ*ರ

by ಶ್ರೀದೇವಿ ಬಿ. ವೈ
June 4, 2026 - 10:42 am
0

BeFunky collage (59)

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
June 4, 2026 - 10:18 am
0

BeFunky collage (57)

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

by ಶ್ರೀದೇವಿ ಬಿ. ವೈ
June 4, 2026 - 8:49 am
0

BeFunky collage (58)

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

by ಶ್ರೀದೇವಿ ಬಿ. ವೈ
June 4, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಸಾಧಿಸುವ ಸಂಕಲ್ಪ ಮತ್ತು ಪ್ರಯತ್ನದಿಂದ ಯಶಸ್ಸು ಸಾಧ್ಯ: ಖ್ಯಾತ ಉದ್ಯಮಿ ಡಾ ವಿ. ಎಸ್.ವಿ. ಪ್ರಸಾದ್
    June 2, 2026 | 0
  • BeFunky collage (14)
    ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!
    May 31, 2026 | 0
  • BeFunky collage (11)
    ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ: ಕೂದಲೆಳೆ ಅಂತರದಲ್ಲಿ ಪಾರುದ 7 ಮೀನುಗಾರರು..!
    May 31, 2026 | 0
  • Untitled design 2026 05 25T123104.468
    ಭಟ್ಕಳದ ಮುರಿನಕಟ್ಟೆ ಧ್ವಂಸ ವಿವಾದ: 3 ದಿನ ನಿಷೇಧಾಜ್ಞೆ ಜಾರಿ
    May 25, 2026 | 0
  • Untitled design 2026 05 24T174530.118
    ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version