• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್‌ ಸಿಟಿ ಕ್ರಿಕೆಟ್‌ ಪ್ರೇಮಿಗಳಿಗೆ ಮತ್ತೆ ನಿರಾಸೆ: ಚಿನ್ನಸ್ವಾಮಿಯಲ್ಲಿ ಪಂದ್ಯಕ್ಕೆ ಅನುಮತಿ ನೀಡದ ಪೊಲೀಸರು

admin by admin
December 23, 2025 - 1:41 pm
in Flash News, ಕರ್ನಾಟಕ, ಕ್ರೀಡೆ, ಬೆಂ. ನಗರ
0 0
0
Untitled design (94)

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೆ ನಿರಾಸೆಯಾಗಿದೆ. ನಾಳೆ (ಬುಧವಾರ) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿಯ ಹೈವೋಲ್ಟೇಜ್ ಪಂದ್ಯಕ್ಕೆ ಅನುಮತಿ ನೀಡಲು ಬೆಂಗಳೂರು ಪೊಲೀಸರು ನಿರಾಕರಿಸಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿಯಬೇಕಿದ್ದ ಈ ಪಂದ್ಯಕ್ಕೆ ಬ್ರೇಕ್‌ ಹಾಕಿದ್ದಾರೆ ಬೆಂಗಳೂರು ಪೊಲೀಸರು.

ಭದ್ರತಾ ಪರಿಶೀಲನೆ ಮತ್ತು ಪೊಲೀಸರ ಆತಂಕ

ಸೋಮವಾರ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಭೇಟಿ ನೀಡಿ ಕ್ರೀಡಾಂಗನವನ್ನ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡ ಸುರಕ್ಷತಾ ಮಾನದಂಡಗಳ ಬಗ್ಗೆ ವರದಿ ಸಲ್ಲಿಸಿದ್ದರು. ಈ ವರದಿಗಳನ್ನು ಆಧರಿಸಿ, ಪ್ರಸ್ತುತ ಕ್ರೀಡಾಂಗಣವು ದೊಡ್ಡ ಮಟ್ಟದ ಜನಸಂದಣಿಯನ್ನು ನಿಭಾಯಿಸಲು ಸಿದ್ಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಾಳೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡಲಿರುವುದರಿಂದ, ಸ್ಟೇಡಿಯಂ ಹೊರಭಾಗದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸುವ ಸಾಧ್ಯತೆಯಿದೆ. ಇದನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಲಿದೆ. ಕಳೆದ ಜೂನ್‌ನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯ ನಂತರ ಸುರಕ್ಷತೆಯ ವಿಷಯದಲ್ಲಿ ಸರ್ಕಾರ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧವಿಲ್ಲ. ಕ್ರೀಡಾಂಗಣದ ಗೇಟ್‌ಗಳು ಕಿರಿದಾಗಿರುವುದು ಮತ್ತು ಜನರ ಸಂಚಾರಕ್ಕೆ ಪೂರಕವಾದ ವಾತಾವರಣ ಇಲ್ಲ. ಹೀಗಾಗಿ ಗೇಟ್ ಅಗಲೀಕರಣವಾಗುವವರೆಗೆ ಅನುಮತಿ ನೀಡುವುದು ಕಷ್ಟ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಎಸ್‌ಸಿಎ ಮನವಿ ಮತ್ತು ಪರಮೇಶ್ವರ್ ಭೇಟಿ

ಪಂದ್ಯವನ್ನು ರದ್ದುಗೊಳಿಸುವುದಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮುಖ್ಯಸ್ಥ ವೆಂಕಟೇಶ್ ಪ್ರಸಾದ್ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕನಿಷ್ಠ ಪಕ್ಷ ಪ್ರೇಕ್ಷಕರಿಲ್ಲದೆ ಪಂದ್ಯ ಆಯೋಜಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ಆದರೆ, ಸ್ಟೇಡಿಯಂ ಹೊರಗಿನ ಭದ್ರತೆಯ ದೃಷ್ಟಿಯಿಂದ ಈ ಬಗ್ಗೆ ಸಚಿವ ಜಿ. ಪರಮೇಶ್ವರ್ ಏನು ಪ್ರತಿಕ್ರೆಯೆ ನೀಡಿಲ್ಲವದರೂ ಮುಂದಿನ ಕ್ರಮ ಏನು, ಪರಮೇಶ್ವರ್‌ ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ. ಸದ್ಯ ಈ ನಿರ್ಧಾರದಿಂದ ಕ್ರಿಕೆಟ್‌ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • Your paragraph text (18)
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ
    August 7, 2026 | 0
  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version