• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 16, 2026 - 1:49 pm
in Flash News, ಕರ್ನಾಟಕ, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಚಿತ್ರದುರ್ಗ, ಆಗಸ್ಟ್ 16: ಕಾವಿ ವಸ್ತ್ರ (Kavi Vastra) ಧರಿಸಿ ಆಧ್ಯಾತ್ಮದ ಹೆಸರಿನಲ್ಲಿ ಕಳ್ಳಾಟವಾಡುತ್ತಿದ್ದ ಸ್ವಾಮೀಜಿಯೊಬ್ಬನ ಅಸಲಿ ಮುಖ ಇದೀಗ ಬಯಲಾಗಿದೆ. ಮಠಕ್ಕೆ ಭೇಟಿ ನೀಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಲ್ಲದೆ, ಆಕೆಯ ಪುತ್ರಿಯ ಜೊತೆಯೂ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ತಿಳಿದ ಮಹಿಳೆಯ ಕುಟುಂಬಸ್ಥರು ಸ್ವಾಮೀಜಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಕೂರು ತಾಲೂಕಿನ ತಮ್ಮೇನಹಳ್ಳಿ ಗ್ರಾಮದಲ್ಲಿರುವ ಪ್ರಪ್ರಥಮ ಸಾಂಪ್ರದಾಯಿಕ ಕೌಟುಂಬಿಕ ಹಿನ್ನೆಲೆಯ ಜಂಭಣ್ಣ ತಾತನ ಮಠದ ಸ್ವಾಮೀಜಿ ವೆಂಕಟೇಶ ತಾತ ಎಂಬಾತನೇ ಈ ಕೃತ್ಯವೆಸಗಿದ ಆರೋಪಿ. ‘

RelatedPosts

ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

ADVERTISEMENT
ADVERTISEMENT

ಮಠಕ್ಕೆ ಶ್ರದ್ಧೆಯಿಂದ ಭೇಟಿ ನೀಡುತ್ತಿದ್ದ ಆಂಧ್ರಪ್ರದೇಶ ಮೂಲದ ಮಹಿಳೆಯನ್ನು ಪುಸಲಾಯಿಸಿ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ಅಷ್ಟಕ್ಕೇ ನಿಲ್ಲದೆ, ಮಠಕ್ಕೆ ತನ್ನ ಜೊತೆಯಲ್ಲಿ ಬರುತ್ತಿದ್ದ ಆಕೆಯ ಮಗಳ ಜೊತೆಗೂ ಅಸಭ್ಯವಾಗಿ ವರ್ತಿಸಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಸಿನಿಮಾ ಸ್ಟೈಲ್ನಲ್ಲಿ ಮಠಕ್ಕೆ ನುಗ್ಗಿ ಥಳಿತ, ಕಿಡ್ನಾಪ್!

ಸ್ವಾಮೀಜಿಯ ಈ ಕಾಮಕಾಂಡದ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನೇರವಾಗಿ ತಮ್ಮೇನಹಳ್ಳಿಯ ಮಠಕ್ಕೆ ನುಗ್ಗಿದ್ದಾರೆ. ತಮ್ಮ ಕುಟುಂಬದ ಮಹಿಳೆಯರ ಘನತೆಯನ್ನು ಹಾಳುಮಾಡಿದ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡ ಕುಟುಂಬಸ್ಥರು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬಳಿಕ ಸಿನಿಮಾ ಶೈಲಿಯಲ್ಲಿ ಸ್ವಾಮೀಜಿಯ ಕೈ-ಕಾಲುಗಳನ್ನು ಹಿಡಿದುಕೊಂಡು ಬಲವಂತವಾಗಿ ಕಾರಿನಲ್ಲಿ ಎತ್ತಿಕೊಂಡು ಹೋಗಿದ್ದಾರೆ. ಆಕ್ರೋಶಿತ ಕುಟುಂಬಸ್ಥರು ಸ್ವಾಮೀಜಿಯನ್ನು ಎಲ್ಲಿಗೆ ಕರೆದೊಯ್ದಿದ್ದಾರೆಂಬುದು ಇನ್ನೂ ತಿಳಿದುಬಂದಿಲ್ಲ. 

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಸ್ವಾಮೀಜಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಕಳೆದ 15 ದಿನಗಳ ಹಿಂದೆ ನಡೆದಿದ್ದ ಈ ಘಟನೆಯ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. 

ವಿಡಿಯೋದಲ್ಲಿ ಸ್ವಾಮೀಜಿಯನ್ನು ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕಾರಿನಲ್ಲಿ ತಳ್ಳಲಾಗುತ್ತಿರುವ ದೃಶ್ಯಗಳು ಕಂಡುಬರುತ್ತವೆ. ಕೆಲವು ವಿಡಿಯೋಗಳಲ್ಲಿ ಸ್ವಾಮೀಜಿ ನೆಲಕ್ಕೆ ಬಿದ್ದು, ಮೊರೆಯಿಡುತ್ತಿರುವ ದೃಶ್ಯವೂ ಇದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ವಿಭಿನ್ನ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಸ್ವಾಮೀಜಿ ವೆಂಕಟೇಶ ತಾತ ನಾಪತ್ತೆ

ಘಟನೆ ನಡೆದ ನಂತರ ವೆಂಕಟೇಶ ತಾತ ಸ್ವಾಮೀಜಿ ಸಂಪೂರ್ಣವಾಗಿ ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆಂಬುದು ಯಾರಿಗೂ ತಿಳಿದಿಲ್ಲ. ಕುಟುಂಬಸ್ಥರು ಅವರನ್ನು ಎಲ್ಲಿಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಏನು ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

ಪೊಲೀಸ್ ತನಿಖೆ ಆರಂಭ

ಈ ಘಟನೆಯು ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಸ್ವಾಮೀಜಿ ನಾಪತ್ತೆಯಾಗಿರುವುದರಿಂದ ಹಾಗೂ ಆತನ ವಿರುದ್ಧ ಅನೈತಿಕ ಸಂಬಂಧದ ಆರೋಪವಿರುವುದರಿಂದ ಪೊಲೀಸರು ಎರಡೂ ಕಡೆಗಳ ತನಿಖೆ ನಡೆಸುತ್ತಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T144026.613

ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

by ದಿಶಾ ಕೆ. ಎಸ್.
August 17, 2026 - 2:45 pm
0

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
August 17, 2026 - 1:42 pm
0

Untitled design 2026 08 17T131558.314

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

by ದಿಶಾ ಕೆ. ಎಸ್.
August 17, 2026 - 1:16 pm
0

Untitled design (85)

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

by ಕವಿತಾ
August 17, 2026 - 1:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version