• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿ.ಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್..!?: ಸಾ*ವಿಗೂ ಮುನ್ನ ಯಾರ ಜೊತೆ ಮಾತಾಡಿದ್ರು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 11:41 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 31T113116.490

ಬೆಂಗಳೂರು, ಜ.31: ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥಾಪಕ ಮತ್ತು ಶ್ರೀಮಂತ ಉದ್ಯಮಿ ಸಿ.ಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಐಟಿ ಅಧಿಕಾರಿಗಳ ದಾಳಿ, ಚೇಂಬರ್‌ನಲ್ಲಿ ಕಳೆದ 10 ನಿಮಿಷಗಳು ಮತ್ತು ಬಳಿಕ ಸಂಭವಿಸಿದ ಗುಂಡಿನ ಸದ್ದು ಈ ಎಲ್ಲ ಅಂಶಗಳು ರಾಯ್ ಅವರ ಸಾವಿನ ಕುರಿತು ಗಂಭೀರ ಅನುಮಾನಗಳಿಗೆ ಕಾರಣವಾಗಿವೆ.

ಕಳೆದ ಕೆಲವು ದಿನಗಳಿಂದ ಕಾನ್ಫಿಡೆಂಟ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆ (IT Department) ನಿರಂತರವಾಗಿ ದಾಳಿ ನಡೆಸುತ್ತಿತ್ತು. ದಾಖಲೆಗಳ ಪರಿಶೀಲನೆ, ಕಚೇರಿ ಶೋಧನೆ ಹಾಗೂ ವಿಚಾರಣೆಗಳಿಂದ ಉದ್ಯಮಿ ರಾಯ್ ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಒತ್ತಡವೇ ಆತ್ಮಹತ್ಯೆಗೆ ಕಾರಣವಾಗಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ADVERTISEMENT
ADVERTISEMENT

ನಿನ್ನೆ ಐಟಿ ಅಧಿಕಾರಿಗಳು ಕಚೇರಿಯಲ್ಲಿ ಶೋಧ ನಡೆಸುತ್ತಿದ್ದ ಸಮಯದಲ್ಲೇ ಈ ದುರಂತ ಸಂಭವಿಸಿದೆ. ಐಟಿ ದಾಳಿ ನಡೆಯುತ್ತಿದ್ದ ವೇಳೆ ಸಿ.ಜೆ ರಾಯ್ ತಮ್ಮ ಕಚೇರಿಯ ಚೇಂಬರ್‌ಗೆ ತೆರಳಿದ್ದಾರೆ. ಈ ಸಂದರ್ಭ “ಯಾರನ್ನೂ ಒಳಗೆ ಬಿಡಬೇಡಿ” ಎಂದು ತಮ್ಮ ಗನ್‌ಮ್ಯಾನ್‌ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಯ್ ಚೇಂಬರ್‌ಗೆ ಹೋಗಿ ಸುಮಾರು 10 ನಿಮಿಷಗಳ ಕಾಲ ಯಾವುದೇ ಚಲನವಲನ ಕಾಣಿಸದ ಹಿನ್ನೆಲೆಯಲ್ಲಿ ಕಾನ್ಫಿಡೆಂಟ್ ಗ್ರೂಪ್‌ನ ಎಂಡಿ ಟಿಜೆ ಜೋಸೆಫ್ ರಾಯ್ ಅವರಿಗೆ ಅನುಮಾನ ಮೂಡಿದೆ. ಅವರು ಬಾಗಿಲು ತಟ್ಟಿ ನೋಡಿದರೂ ಒಳಗಡೆಯಿಂದ ಪ್ರತಿಕ್ರಿಯೆ ಬಂದಿಲ್ಲ. ಬಾಗಿಲು ಲಾಕ್ ಆಗಿದ್ದ ಕಾರಣ ಸಿಬ್ಬಂದಿಯ ಸಹಾಯದಿಂದ ಬಾಗಿಲು ಒಡೆದು ಒಳಗೆ ಪ್ರವೇಶಿಸಲಾಗಿದೆ.

ಒಳಗಡೆ ಕಂಡ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಸಿ.ಜೆ ರಾಯ್ ಅವರು ಕುರ್ಚಿಯ ಮೇಲೆ ರಕ್ತದ ಮಡುವಿನಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಟಿಜೆ ಜೋಸೆಫ್ ಸಂಪೂರ್ಣ ಮಾಹಿತಿ ಉಲ್ಲೇಖಿಸಿದ್ದಾರೆ.

ಈ ಪ್ರಕರಣದಲ್ಲಿ ಸಾವಿಗೂ ಮುನ್ನ ಸಿ.ಜೆ ರಾಯ್ “ತಾಯಿ ಜೊತೆ ಮಾತನಾಡಬೇಕು” ಎಂದು ಹೇಳಿದ್ದರು ಎನ್ನಲಾಗಿದೆ. ಆದರೆ ಅವರು ನಿಜವಾಗಿಯೂ ತಾಯಿಯೊಂದಿಗೆ ಮಾತನಾಡಿದ್ದಾರೆಯೇ? ಅಥವಾ ಬೇರೆ ಯಾರಾದರೂ ಜೊತೆ ಕೊನೆಯ ಕ್ಷಣದಲ್ಲಿ ಸಂಪರ್ಕದಲ್ಲಿದ್ದಾರೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಪೊಲೀಸರು ರಾಯ್ ಬಳಿಯಿದ್ದ ಐಫೋನ್ ಮತ್ತು ಆಂಡ್ರಾಯ್ಡ್ ಸೇರಿ ಎರಡು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಫೋನ್‌ಗಳಿಗೂ ಪಾಸ್‌ವರ್ಡ್ ಇದ್ದು, ಇದುವರೆಗೆ ಡೇಟಾ ತೆಗೆಯಲು ಸಾಧ್ಯವಾಗಿಲ್ಲ. ಡೆತ್‌ನೋಟ್ ಅಥವಾ ಯಾವುದೇ ಮಹತ್ವದ ಸಂದೇಶ ಮೊಬೈಲ್‌ನಲ್ಲಿ ಇದೆಯೇ ಎಂಬುದನ್ನು ಪತ್ತೆಹಚ್ಚಲು ಕೋರ್ಟ್ ಅನುಮತಿ ಪಡೆದು ಮೊಬೈಲ್‌ಗಳನ್ನು ಎಫ್‌ಎಸ್‌ಎಲ್ (Forensic Science Laboratory)ಗೆ ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಈ ನಡುವೆ ಐಟಿ ಅಧಿಕಾರಿಗಳ ವರ್ತನೆ, ದಾಳಿ ವೇಳೆ ಉಂಟಾದ ಒತ್ತಡ ಮತ್ತು ಆತ್ಮಹತ್ಯೆಯ ನಡುವೆ ನೇರ ಸಂಬಂಧವಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಸತ್ಯಾಂಶ ಜನತೆಗೆ ತಿಳಿಯಬೇಕು ಎಂಬ ಉದ್ದೇಶದಿಂದ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕಾನ್ಫಿಡೆಂಟ್ ಗ್ರೂಪ್ ನಿರ್ದೇಶಕ ಟಿಜೆ ಜೋಸೆಫ್ ಅಧಿಕೃತವಾಗಿ ದೂರು ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version