• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿ.ಆರ್.ಗವಾಯಿ ಅವರಿಗೆ ಅವಮಾನ ಮಾಡಿದ ವಕೀಲನನ್ನು ಬಂಧಿಸಿ: ಸಿಎಂ ಸಿದ್ದರಾಮಯ್ಯ

admin by admin
October 6, 2025 - 6:30 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 06t182554.670

RelatedPosts

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಕರ್ನಾಟಕದ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿದ್ದರು.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಪೋಸ್ಟ್‌ನಲ್ಲಿ, ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.
ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ.
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ವಕೀಲರ ವಿರುದ್ದ ಕಿಡಿಕಾರಿದ್ದಾರೆ.
ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T165918.077
    ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್
    October 3, 2026 | 0
  • Your paragraph text 2026 10 03T132415.559
    ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್
    October 3, 2026 | 0
  • ರಸ್ತೆ ಅಪಘಾತದಲ್ಲಿ ಯುವಕ ಸಾವು (1)
    ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
    October 3, 2026 | 0
  • Untitled design 2026 10 03T103450.867
    ಕರ್ನಾಟಕದ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
    October 3, 2026 | 0
  • Untitled design 2026 10 02T220126.193
    ‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version