• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2026 - 11:04 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 04T230313.569

ಬೆಂಗಳೂರು, ಆ. 04: “ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು. “ಇಂತಹ ಪವಿತ್ರವಾದ ದರ್ಗಾಗೆ ನನ್ನನ್ನು ಕರೆಸಿದ್ದೀರಿ. ಇಲ್ಲಿನ ಸಮಸ್ಯೆ ಬಗ್ಗೆ ಶಾಸಕರು ಹೇಳುತ್ತಿದ್ದರು. ನೀವು ಏನು ಹೇಳುತ್ತೀರೋ ಅದನ್ನು ನಾವು ಮಾಡುತ್ತೇವೆ. ನಾಡಿನ ಜನತೆಗೆ ಒಳ್ಳೆಯದಾಗಬೇಕು. ಇದು ನಿಮ್ಮ ಸರ್ಕಾರ. ಯಾರ ಮನಸ್ಸಿಗೂ ನೋವಾಗದಂತೆ ಆಡಳಿತ ಮಾಡಲು ನಮ್ಮ ಸರ್ಕಾರ ಬಯಸುತ್ತದೆ. ನಿಮ್ಮ ಆಕಾಂಕ್ಷೆಯನ್ನು ನಮ್ಮ ಪಕ್ಷ ಕಾಪಾಡಿಕೊಂಡು ಬಂದಿದೆ. ನಿಮ್ಮ ಅಭಿಪ್ರಾಯ ಹಾಗೂ ಸೇವೆ ಏನೇ ಇದ್ದರೂ ನಮಗೆ ತಿಳಿಸಿ. ನಾವು ಅದನ್ನು ಪರಿಗಣಿಸುತ್ತೇವೆ” ಎಂದರು.

RelatedPosts

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

ADVERTISEMENT
ADVERTISEMENT
ಎಸ್ಐಆರ್ ವಿಚಾರದಲ್ಲಿ ಜಾಗೃತರಾಗಿರಿ

“ಎಸ್ಐಆರ್ ವಿಚಾರದಲ್ಲಿ ಜಾಗೃತರಾಗಿರಿ. ನಿಮ್ಮ ದಾಖಲೆ ನೀಡಿ ಮತದಾನದ ಹಕ್ಕು ಉಳಿಸಿಕೊಳ್ಳಿ. ಮತದಾನದ ಹಕ್ಕು ಇಲ್ಲವಾದರೆ ಸರ್ಕಾರಿ ಸೌಲಭ್ಯ ಪಡೆಯುವುದು ಕಷ್ಟವಾಗಲಿದೆ. ಆಗಸ್ಟ್ 8ರ ಒಳಗೆ ಅರ್ಜಿ ನೀಡಿ. ಈಗಾಗಲೇ 1 ಕೋಟಿ ಜನರ ಮಾಹಿತಿ ಸರಿಯಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಕ್ಕು ಶಕ್ತಿಯಾಗಿದೆ. ಇದನ್ನು ಕಾಪಾಡಿಕೊಳ್ಳಿ” ಎಂದು ತಿಳಿಸಿದರು.

“400 ವರ್ಷಗಳ ಇತಿಹಾಸ ಇರುವ ಧರ್ಮ ಕ್ಷೇತ್ರ ಇದು. ಮಾನವ ಧರ್ಮ ಎಲ್ಲರೂ ಒಂದಾಗಲಿ ಎಂದು ನೀವು ನಾವು ಪ್ರಾರ್ಥನೆ ಮಾಡುತ್ತಿದ್ದೇವೆ. ಇಂದು ಉರುಸ್ ಕಾರ್ಯಕ್ರಮ ಇದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೆ, ಕರ್ಮ ಹಲವಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು” ಎಂದರು.

ಯಾವ ಧರ್ಮವೂ ದ್ವೇಷ ಮಾಡಲು ಹೇಳುವುದಿಲ್ಲ

“ನಾವು ಇಂತಹುದೆ ಜಾತಿ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ನಮ್ಮ ಜನ್ಮದ ನಂತರ ನಮ್ಮ ಹಿರಿಯರು ಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯುತ್ತೇವೆ. ನಮಗೆ ಧರ್ಮ ಯಾಕೆ ಬೇಕು? ಸಮಾಜದಲ್ಲಿ ನೆಮ್ಮದಿ, ಶಾಂತಿ ನೆಲೆಸಲು ಬೇಕು. ಎಲ್ಲರೂ ತಮ್ಮ ಧರ್ಮದಲ್ಲಿ ಶಾಂತಿ ನೆಲೆಸಬೇಕು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇವೆ. ಯಾವ ಧರ್ಮವೂ ಬೇರೆಯವರನ್ನು ದ್ವೇಷ ಮಾಡು ಎಂದು ಹೇಳುವುದಿಲ್ಲ” ಎಂದರು.

“ಪೈಗಂಬರ್ ಅವರು ಮಾನವೀಯತೆ ದೊಡ್ಡ ಧರ್ಮ ಎಂದು ಹೇಳಿದ್ದಾರೆ. ನಾನು ಕೂಡ ನಮ್ಮ ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಹೇಳಿದ ಮಾತನ್ನು ಹೇಳುತ್ತಿರುತ್ತೇನೆ. ದಿನೇಶ್ ಗುಂಡೂರಾವ್ ಅವರು ಹಿರಿಯ ನಾಯಕರು, ನಮ್ಮ ಪಕ್ಷದ ಅಧ್ಯಕ್ಷರಾಗಿದ್ದವರು. ನಿಮ್ಮ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿಕೊಂಡು ಬಂದು, ನಿಮ್ಮ ಮನ ಗೆದ್ದಿದ್ದಾರೆ. ನೀವು ಅವರನ್ನು ಕಾಪಾಡಿಕೊಳ್ಳಬೇಕು. ಅವರು ಕಡಿಮೆ ಅಂತರದಲ್ಲಿ ಗೆದ್ದಿದ್ದು, ಮುಂದೆ ಅವರನ್ನು ಬಹಳ ದೊಡ್ಡ ಅಂತರದಲ್ಲಿ ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (35)

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
September 26, 2026 - 2:35 pm
0

Your paragraph text (33)

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

by ಶಾಲಿನಿ ಕೆ. ಡಿ
September 26, 2026 - 2:17 pm
0

Your paragraph text (32)

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

by ಶಾಲಿನಿ ಕೆ. ಡಿ
September 26, 2026 - 1:46 pm
0

Your paragraph text (30)

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

by ಶಾಲಿನಿ ಕೆ. ಡಿ
September 26, 2026 - 1:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (33)
    ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ
    September 26, 2026 | 0
  • Your paragraph text (32)
    ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!
    September 26, 2026 | 0
  • Your paragraph text (30)
    AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!
    September 26, 2026 | 0
  • Untitled design 2026 09 26T115722.332
    ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
    September 26, 2026 | 0
  • Untitled design 2026 09 26T114401.424
    ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version