• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಡಿಕೆಶಿ ಭೇಟಿ: ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಜನತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 10:53 am
in Flash News, ಕರ್ನಾಟಕ, ರಾಮನಗರ
0 0
0
Untitled design 2026 06 07T105215.033

ಕನಕಪುರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 7) ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದಾರೆ. ನೂತನ ಸಿಎಂ ಆಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲು ಅವರು ಇಂದು ದಿನವಿಡೀ ‘ಕೃತಜ್ಞತಾ ಸಮರ್ಪಣಾ ಪ್ರವಾಸ’ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳಾಗಿ ಮೊದಲ ಬಾರಿ ಮನೆಗೆ ಬರುತ್ತಿರುವ ನೆಚ್ಚಿನ ನಾಯಕನನ್ನು ಅತ್ಯಂತ ಅದ್ದೂರಿಯಾಗಿ ಬರಮಾಡಿಕೊಳ್ಳಲು ಕನಕಪುರ ಹಾಗೂ ಹಾರೋಹಳ್ಳಿ ತಾಲೂಕಿನ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ರಸ್ತೆ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

RelatedPosts

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT

ಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ರಸ್ತೆ ಮಾರ್ಗವಾಗಿ ಹಾರೋಹಳ್ಳಿ ಸರ್ಕಲ್ ಗೆ ಆಗಮಿಸಲಿದ್ದಾರೆ. ಈ ವೇಳೆ ವಿವಿಧ ಜನಪದ ಕಲಾ ತಂಡಗಳ ಭವ್ಯ ಪ್ರದರ್ಶನದೊಂದಿಗೆ ಅವರಿಗೆ ಸಾಂಪ್ರದಾಯಿಕ ಹಾಗೂ ಅತ್ಯಂತ ಅದ್ದೂರಿ ಸ್ವಾಗತ ಸಿಗಲಿದೆ. ಅಲ್ಲಿಂದ ನೇರವಾಗಿ ಪ್ರಸಿದ್ಧ ಕೋಟೆ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ, ಬಳಿಕ ತೆರೆದ ವಾಹನದಲ್ಲಿ ಬೆಂಗಳೂರು ರಸ್ತೆಯ ಉದ್ದಕ್ಕೂ ಹಾರೋಹಳ್ಳಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ ಆರಂಭಿಸಲಿದ್ದಾರೆ.

ಗ್ರಾಮ ಗ್ರಾಮಕ್ಕೆ ಭೇಟಿ
ಬೃಹತ್ ರೋಡ್ ಶೋ ಮೂಲಕ ಕ್ಷೇತ್ರದ ಹಳ್ಳಿಹಳ್ಳಿಗೆ ತೆರಳಲಿರುವ ಡಿ.ಕೆ. ಶಿವಕುಮಾರ್ ಅವರು ಪ್ರತಿಯೊಬ್ಬ ಮತದಾರರಿಗೂ ಧನ್ಯವಾದ ತಿಳಿಸಲಿದ್ದಾರೆ. ಈ ರೋಡ್ ಶೋ ಕನಕಪುರ ತಾಲೂಕಿನ ತುಂಗಣಿ, ಟಿ.ಬೇಕುಪ್ಪೆ ಸರ್ಕಲ್, ನಾರಾಯಣಪುರ, ಕೋಡಿಹಳ್ಳಿ, ಹೇರಿಂದ್ಯಾಪನಹಳ್ಳಿ, ಕೊಳಗೊಂಡನಹಳ್ಳಿ ಮತ್ತು ಹುಣಸನಹಳ್ಳಿ ಮುಖಾಂತರ ಸಾಗಲಿದೆ. ಅಲ್ಲಿಂದ ಮುಂದೆ ಹೊಸದುರ್ಗ ಗ್ರಾಮಕ್ಕೆ ತೆರಳಲಿದ್ದು, ಮಧ್ಯಾಹ್ನ ಕೋಡಿಹಳ್ಳಿ ಗ್ರಾಮದಲ್ಲಿ ಭೋಜನದ ವಿರಾಮ ಇರಲಿದೆ.

ಹುಟ್ಟೂರಿನಲ್ಲಿ ವಿಶೇಷ ಕಾರ್ಯಕ್ರಮ
ಊಟದ ಬಳಿಕ ಮತ್ತೆ ರೋಡ್ ಶೋ ಮುಂದುವರಿಯಲಿದ್ದು, ಹೂಕುಂದ, ಮುಳ್ಳಹಳ್ಳಿ, ನಲ್ಲಹಳ್ಳಿ, ದೊಡ್ಡಾಲಹಳ್ಳಿ, ಸಾತನೂರು, ಕಬ್ಬಾಳು, ಕುರುಬರಹಳ್ಳಿ ಗೇಟ್ ಮತ್ತು ಸೋಮದ್ಯಾಪನಹಳ್ಳಿ ಗ್ರಾಮಗಳನ್ನು ಸಿಎಂ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಅವರ ಹುಟ್ಟೂರು ದೊಡ್ಡಾಲಹಳ್ಳಿಯಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 7 ಗಂಟೆಯ ವೇಳೆಗೆ ಕನಕಪುರದ ಹಳೆ ಪೊಲೀಸ್ ಸ್ಟೇಷನ್ ಸರ್ಕಲ್ ಹಾಗೂ ಮೇಗಳ ಬೀದಿ ಮುಖಾಂತರ ರೋಡ್ ಶೋ ಕನಕಪುರ ಟೌನ್ ಪ್ರವೇಶಿಸಲಿದೆ.

ಭಾಷಣ ಮತ್ತು ಕೃತಜ್ಞತೆ
ಪ್ರವಾಸದ ಹಾದಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಕಡೆಗಳಲ್ಲಿ ಅರ್ಧಗಂಟೆಗಳ ಕಾಲ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ರಾತ್ರಿ 8 ಗಂಟೆಗೆ ಕನಕಪುರ ಟೌನ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಅವರು ಪ್ರಮುಖವಾಗಿ ಮಾತನಾಡಲಿದ್ದಾರೆ. ಕಗ್ಗಲಿಪುರ ಸರ್ಕಲ್ ನಲ್ಲಿ ಮುಂಜಾನೆಯಿಂದಲೇ ಅಭಿಮಾನಿಗಳು ಜಮಾಯಿಸಿದ್ದು, ಸಿಎಂಗೆ ಅದ್ದೂರಿ ಸ್ವಾಗತಕ್ಕೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ.

ಬಿಗಿ ಭದ್ರತೆ
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಇಡೀ ಕನಕಪುರ ಕ್ಷೇತ್ರಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಯಾವುದೇ ಲೋಪವಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ತವರಿಗೆ ಆಗಮಿಸುತ್ತಿರುವ ಡಿಕೆಶಿ ಅವರನ್ನು ಸ್ವಾಗತಿಸಲು ಕನಕಪುರವೇ ಕಂಗೊಳಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

Your paragraph text 2026 09 22T123545.725

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

by ಶಾಲಿನಿ ಕೆ. ಡಿ
September 22, 2026 - 12:44 pm
0

Your paragraph text 2026 09 22T122006.706

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಇಲ್ಲಿದೆ ಪೂರ್ಣ ವಿವರ

by ಶಾಲಿನಿ ಕೆ. ಡಿ
September 22, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version