• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 28, 2026 - 11:44 am
in ಕರ್ನಾಟಕ
0 0
0
Web Photo Editor (79)

ಬೆಂಗಳೂರು: ದೇಶವನ್ನು ಪೋಲಿಯೋ ಮುಕ್ತವಾಗಿಡುವ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ ರಾಜ್ಯ ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 0 ರಿಂದ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದರು.

ಭಾಷಣದ ಆರಂಭದಲ್ಲೇ ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಶನಿವಾರ ರಾಜ್ಯದಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮವನ್ನು ಸ್ಮರಿಸಿದ ಮುಖ್ಯಮಂತ್ರಿ, ಬೆಂಗಳೂರು ಹಸಿರೀಕರಣಕ್ಕಾಗಿ ಒಂದೇ ದಿನ 15 ಲಕ್ಷ ಗಿಡಗಳನ್ನು ನೆಡುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸಿದ ಎಲ್ಲರಿಗೂ ಕೋಟಿ ಕೋಟಿ ಅಭಿನಂದನೆಗಳನ್ನು ಸಲ್ಲಿಸಿದರು.

RelatedPosts

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

ADVERTISEMENT
ADVERTISEMENT

ಬೆಂಗಳೂರು ನಗರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ ಅವರು, ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹಲವು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಬೆಂಗಳೂರು ಉತ್ತರ ಭಾಗದ ಅಭಿವೃದ್ಧಿಗೆ 5.2 ಕಿಲೋಮೀಟರ್ ಉದ್ದದ ಟೋಲ್-ಮುಕ್ತ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಬಿಡಿಎ ಮೂಲಕ ಈ ಯೋಜನೆ ಜಾರಿಯಾಗುತ್ತಿದೆ ಎಂದು ವಿವರಿಸಿದರು.

ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಟೀಕೆ ಮಾಡುವವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, “ಜನ ಕೆಲಸ ಮಾಡದಿದ್ದರೂ ಟೀಕೆ ಮಾಡುತ್ತಾರೆ, ಕೆಲಸ ಮಾಡಿದರೂ ಟೀಕೆ ಮಾಡುತ್ತಾರೆ. ಆದರೆ ನಮ್ಮ ಸರ್ಕಾರ ಟೀಕೆಗಳಿಗೆ ಉತ್ತರಿಸುವುದಕ್ಕಿಂತ ಅಭಿವೃದ್ಧಿ ಕಾರ್ಯಗಳ ಮೂಲಕವೇ ಪ್ರತಿಕ್ರಿಯೆ ನೀಡುತ್ತಿದೆ. ಟೀಕೆಗಳು ಬಂದರೂ ಅಭಿವೃದ್ಧಿ ಕೆಲಸಗಳು ನಿಲ್ಲುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.

ಪಲ್ಸ್ ಪೋಲಿಯೋ ಅಭಿಯಾನದ ಕುರಿತು ಮಾತನಾಡಿದ ಅವರು, “ನನ್ನ ಮೊಮ್ಮಗಳಿಗೆ ಕೇವಲ ಒಂದು ತಿಂಗಳು ವಯಸ್ಸು. ಅವಳಿಗೂ ಪೋಲಿಯೋ ಲಸಿಕೆ ಹಾಕಿಸಬಹುದು. ಆದ್ದರಿಂದ ನನ್ನ ಮನೆಯಲ್ಲೇ ಕಾರ್ಯಕ್ರಮ ಆಯೋಜಿಸಿದ್ದಾರೆ. ನಾವು ಎಲ್ಲರಿಗೂ ಮಾದರಿಯಾಗಬೇಕು,” ಎಂದು ಹೇಳಿದರು.

ಪೋಲಿಯೋ ನಿರ್ಮೂಲನೆಗಾಗಿ ದೇಶದಲ್ಲಿ ನಡೆದ ಐತಿಹಾಸಿಕ ಪ್ರಯತ್ನಗಳನ್ನು ಸ್ಮರಿಸಿದ ಮುಖ್ಯಮಂತ್ರಿ, ರಾಜೀವ್ ಗಾಂಧಿ ಅವರ ಅವಧಿಯಲ್ಲಿ ಅಭಿಯಾನಕ್ಕೆ ವೇಗ ದೊರೆಯಿತು ಹಾಗೂ ಡಾ. ಮನಮೋಹನ್ ಸಿಂಗ್ ಅವರ ಪ್ರಧಾನಮಂತ್ರಿತ್ವದ ಅವಧಿಯಲ್ಲಿ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಲಾಯಿತು ಎಂದು ತಿಳಿಸಿದರು.

ನಮ್ಮ ಅಕ್ಕಪಕ್ಕದ ಕೆಲವು ದೇಶಗಳಲ್ಲಿ ಇಂದಿಗೂ ಪೋಲಿಯೋ ಸಮಸ್ಯೆ ಇದೆ. ಲಸಿಕೆ ಸಿಗದೇ ಅನೇಕ ಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಭಾರತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಮಕ್ಕಳ ಆರೋಗ್ಯದ ರಕ್ಷಣೆಗೆ ನಿರಂತರವಾಗಿ ಲಸಿಕೆ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ಈ ಅವಕಾಶವನ್ನು ಯಾರೂ ತಪ್ಪಿಸಿಕೊಳ್ಳಬಾರದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಅಭಿಯಾನದ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ, 36,686 ಪೋಲಿಯೋ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 980 ಸಂಚಾರಿ ತಂಡಗಳು ಹಾಗೂ 7,000ಕ್ಕೂ ಹೆಚ್ಚು ಲಸಿಕಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ದೂರದ ಹಳ್ಳಿಗಳು, ಗುಡ್ಡಗಾಡು ಪ್ರದೇಶಗಳು ಸೇರಿದಂತೆ ರಾಜ್ಯದ ಪ್ರತಿಯೊಂದು ಮಗುವಿಗೂ ಲಸಿಕೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದರು.

ಆರೋಗ್ಯ ಕ್ಷೇತ್ರದ ಸಾಧನೆಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ದೇಶದಲ್ಲಿ ಒಂದು ಕೋಟಿಗೂ ಹೆಚ್ಚು ವೈದ್ಯರಿದ್ದು, ರಾಜ್ಯದಲ್ಲೂ ಸಾವಿರಾರು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಜನಸೇವೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು. ಆರೋಗ್ಯಕರ ಕರ್ನಾಟಕ ನಿರ್ಮಾಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಇದಕ್ಕೆ ಜನರ ಸಹಕಾರವೂ ಅತ್ಯಗತ್ಯ ಎಂದು ತಿಳಿಸಿದರು.

ಕೊನೆಯಲ್ಲಿ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳಿಗೆ ಕೈಜೋಡಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ, “ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ಈ ಅಭಿಯಾನವನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರವೂ ಮಹತ್ವದ್ದಾಗಿದೆ. ಪ್ರತಿಯೊಬ್ಬ ಪೋಷಕರಿಗೂ ಈ ಸಂದೇಶವನ್ನು ತಲುಪಿಸಬೇಕು” ಎಂದು ಕರೆ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (85)

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

by ದಿಶಾ ಕೆ. ಎಸ್.
June 28, 2026 - 2:49 pm
0

Web Photo Editor (86)

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

by ದಿಶಾ ಕೆ. ಎಸ್.
June 28, 2026 - 2:18 pm
0

Web Photo Editor (86)

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

by ದಿಶಾ ಕೆ. ಎಸ್.
June 28, 2026 - 1:58 pm
0

Web Photo Editor (85)

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 28, 2026 - 1:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (86)
    ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ
    June 28, 2026 | 0
  • Web Photo Editor (85)
    ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್
    June 28, 2026 | 0
  • Web Photo Editor (79)
    ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ
    June 28, 2026 | 0
  • Web Photo Editor (76)
    ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ
    June 28, 2026 | 0
  • Web Photo Editor (75)
    ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version