• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 19, 2026 - 10:06 am
in ಕರ್ನಾಟಕ
0 0
0
ವಾಂಗ್ಚುಕ್ (4)

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್  ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿ ಜಿಲ್ಲೆಯ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮಗಳು ಹಾಗೂ ಹೊಸ ನಿರ್ದೇಶನಗಳನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಬರ ಪರಿಸ್ಥಿತಿಯ ಕುರಿತು ಹಂತ ಹಂತವಾಗಿ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಅವರೊಂದಿಗೆ ಸೇರಿ ಬೆಳಗಾವಿ ಕಂದಾಯ ವಿಭಾಗ, ಕಲಬುರಗಿ ಕಂದಾಯ ವಿಭಾಗ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಈ ಸಭೆಗಳಲ್ಲಿ ಮಳೆಯ ಕೊರತೆ, ಕುಡಿಯುವ ನೀರಿನ ಲಭ್ಯತೆ, ಬೆಳೆ ಪರಿಸ್ಥಿತಿ ಹಾಗೂ ಜನರ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ ಎಂದು ವಿವರಿಸಿದರು.

RelatedPosts

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ADVERTISEMENT
ADVERTISEMENT

ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳ ಸ್ಥಿತಿಗತಿಗಳ ಬಗ್ಗೆ ಒಟ್ಟಾರೆ ಅವಲೋಕನ ನಡೆಸುವ ಉದ್ದೇಶದಿಂದ ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪ್ರತಿ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ, ಜಲಾಶಯಗಳ ನೀರಿನ ಮಟ್ಟ, ಕೃಷಿ ಚಟುವಟಿಕೆಗಳ ಮೇಲೆ ಬರದ ಪರಿಣಾಮ ಹಾಗೂ ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಪರಿಸ್ಥಿತಿಗೆ ಅನುಗುಣವಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗುವುದು ಎಂದು ಡಾ. ಪರಮೇಶ್ವರ್ ತಿಳಿಸಿದರು.

ಮಳೆ ಕೊರತೆಯಿಂದ ರಾಜ್ಯದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಕುಡಿಯುವ ನೀರಿನ ಪೂರೈಕೆಯನ್ನು ನಿರಂತರವಾಗಿ ಖಚಿತಪಡಿಸಿಕೊಳ್ಳಲು ಒಟ್ಟು 329 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಅದರೊಂದಿಗೆ ಜಿಲ್ಲಾಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ.) ಖಾತೆಗಳಲ್ಲಿ ಸುಮಾರು 600 ಕೋಟಿ ರೂಪಾಯಿ ಲಭ್ಯವಿದ್ದು, ತುರ್ತು ಅಗತ್ಯ ಕಂಡುಬಂದಲ್ಲಿ ಯಾವುದೇ ವಿಳಂಬವಿಲ್ಲದೆ ಆ ಹಣವನ್ನು ಬಳಸುವಂತೆ ಸರ್ಕಾರ ಸೂಚನೆ ನೀಡಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಇನ್ನೊಂದೆಡೆ, ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ನಾವು ಸುಮ್ಮನೆ ಕೂರುವ ಸರ್ಕಾರವಲ್ಲ. ಜನರ ಹಿತದೃಷ್ಟಿಯಿಂದ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಮೇಘಸ್ಫೋಟ (2)

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

by ಶಾಲಿನಿ ಕೆ. ಡಿ
July 19, 2026 - 4:22 pm
0

ಮೇಘಸ್ಫೋಟ (1)

ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
July 19, 2026 - 3:47 pm
0

ವಾಂಗ್ಚುಕ್ (13)

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 19, 2026 - 2:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (11)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್
    July 19, 2026 | 0
  • ವಾಂಗ್ಚುಕ್ (3)
    ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ
    July 19, 2026 | 0
  • ವಾಂಗ್ಚುಕ್ (2)
    ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ
    July 19, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (1)
    ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 19, 2026 | 0
  • Untitled design 2026 07 19T062714.694
    ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version