• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿತ್ರದುರ್ಗ ಬಸ್‌ ದುರಂತ: ಸಿಎಂ, ಡಿಸಿಂ ಸಂತಾಪ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 10:42 am
in Flash News, ಕರ್ನಾಟಕ, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Untitled design 2025 12 25T104059.838

ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ನಡೆದ ಭೀಕರ ರಸ್ತೆ ಅಪಘಾತ ಜನರನ್ನಯ ಭಯಭೀತಗೊಳಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಈ ಘೋರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು  ಸಂತಾಪ ವ್ಯಕ್ತಪಡಿಸಿದರು. ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

RelatedPosts

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ

ADVERTISEMENT
ADVERTISEMENT

ಅಪಘಾತದ ಕುರಿತು ತಮ್ಮ ‘X’ ಖಾತೆಯಲ್ಲಿ ಭಾವುಕವಾಗಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದುರ್ಗದ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕ್ರಿಸ್‌ಮಸ್ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಸಂತೋಷದಿಂದ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ಮಸಣದಲ್ಲಿ ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ ಎಂದು ಅವರು ಹೇಳಿದ್ದಾರೆ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಇದಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

 ಡಿಸಿಎಂ ಡಿಕೆಶಿ ಸಂತಾಪ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ಆಘಾತವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ. ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ದುರಂತದ ಹಿನ್ನೆಲೆ:

ಬೆಂಗಳೂರಿನಿಂದ ಗೋಕರ್ಣಕ್ಕೆ 29 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಡಿವೈಡರ್ ದಾಟಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಈ ವೇಳೆ ಉಂಟಾದ ಭೀಕರ ಬೆಂಕಿಯಿಂದಾಗಿ  10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದರು.

ಸರ್ಕಾರವು ಮೃತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದು, ಹೆದ್ದಾರಿ ಸುರಕ್ಷತಾ ನಿಯಮಗಳ ಪಾಲನೆಯ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಈಗಾಗಲೇ ಸ್ಥಳದಲ್ಲಿದ್ದು, ಮೃತದೇಹಗಳ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯ ದಿನ!

by ಶ್ರೀದೇವಿ ಬಿ. ವೈ
January 14, 2026 - 7:14 am
0

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T225407.674
    ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ
    January 13, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 13T222551.044
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ
    January 13, 2026 | 0
  • BeFunky collage 2026 01 13T181429.076
    Don’t worry DK: ರಾಹುಲ್ ಕೊಟ್ಟ ಭರವಸೆ ಏನು? ಬದಲಾವಣೆ ಫಿಕ್ಸಾ..?
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version