• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 9:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 28T211453.919

ಬೆಂಗಳೂರು, ನವೆಂಬರ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಸಮರ ಇದೀಗ ತಾರಕಕ್ಕೇರಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕಮಾಂಡ್ ನಿರ್ಧಾರಕ್ಕೆ ತಾವು ಈಗಲೂ ಸಂಪೂರ್ಣ ಬದ್ಧರಿದ್ದೇವೆಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. “ಹೈಕಮಾಂಡ್ ನಾಯಕರು ಏನು ನಿರ್ಧರಿಸಿದರೂ ಅದು ಅಂತಿಮ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ, ಇರಲೂ ಸಾಧ್ಯವಿಲ್ಲ” ಎಂದು ಅವರು ದೃಢವಾಗಿ ಹೇಳಿದರು.

ಉಪಾಹಾರಕ್ಕೆ ಆಹ್ವಾನ
ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು.

RelatedPosts

ಸಾರಿಗೆ ನೌಕರರ ಜಟಾಪಟಿಗೆ ಫುಲ್‌ಸ್ಟಾಪ್‌ ನೀಡಲು ಸರ್ಕಾರ ಸಜ್ಜು..!

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು

ADVERTISEMENT
ADVERTISEMENT

ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಹಲವು ಬಾರಿ “ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ” ಎಂದು ತಿಳಿಸಿದ್ದಾರೆ ಎಂದು ಸಿಎಂ ತಿಳಿಸಿದರು. “ಅವರು ಕೂಡ ಅನೇಕ ಬಾರಿ ಅದೇ ಮಾತು ಹೇಳಿದ್ದಾರೆ. ನಾನು ಕೂಡ ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದೇ ಹೇಳಿದ್ದಾರೆ. ನಮ್ಮಿಬ್ಬರ ನಿಲುವು ಒಂದೇ,” ಎಂದು ಸಿದ್ದರಾಮಯ್ಯ ಹೇಳಿದರು.

ನಂತರ “ಯಾವುದೇ ವಿಷಯ ಇದ್ದರೂ ಹೈಕಮಾಂಡ್ ಎದುರೇ ಚರ್ಚೆ ಮಾಡುತ್ತೇನೆ. ಅವರು ಕರೆದರೆ ದೆಹಲಿಗೆ ಹೋಗುತ್ತೇನೆ. ಈಗಲೂ ನಾನು ಸ್ಟಾಂಡ್ ಬದಲಾಯಿಸಿಲ್ಲ. ಹೈಕಮಾಂಡ್ ಏನು ಹೇಳುತ್ತಾರೋ ಅದನ್ನೇ ಅನುಸರಿಸುತ್ತೇನೆ” ಎಂದು ಹೇಳಿದರು.

ಸಿಎಂ ಕುರ್ಚಿ ಕದನ: ನಾಳೆ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬ್ರೇಕ್‌‌ ಫಾಸ್ಟ್‌ ಮೀಟಿಂಗ್‌

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಯುದ್ಧ ರಾಜ್ಯದಾದ್ಯಂತ ಚರ್ಚೆಯಾಗುತ್ತಿದೆ. ಸಿಎಂ ಕುರ್ಚಿಯ ವಾರಸುದಾರ ಯಾರು ಎನ್ನುವ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರವಿಲ್ಲದ ನಡುವೆ, ಇಬ್ಬರೂ ನಾಯಕರು ನಾಳೆ (ಶನಿವಾರ) ಬೆಳಗ್ಗೆ 9:20ಕ್ಕೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಲಿದ್ದಾರೆ.

ಕಾಂಗ್ರೆಸ್ ಒಳಗೆ ಸಿದ್ದರಾಮಯ್ಯ ಬಣ ಮತ್ತು ಡಿಕೆಶಿ ಬಣದ ನಡುವೆ ನಡೆಯುತ್ತಿರುವ ಈ ಕಿತ್ತಾಟ ಕೇಂದ್ರ ನಾಯಕತ್ವದವರೆಗೂ ತಲುಪಿದೆ. 2028ರ ವಿಧಾನಸಭೆ ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ “ಯಾರು ಮುಂದಿನ ಸಿಎಂ?” ಎಂಬ ಪ್ರಶ್ನೆ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂಬುದಾಗಿ ತಮ್ಮ ಬಣದ ಶಾಸಕರ ಮುಂದೆ ಘೋಷಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಸಿದ್ದರಾಮಯ್ಯ ಬಣ ತಿರುಗೇಟು ನೀಡುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ದೆಹಲಿಯಿಂದ ಹೈಕಮಾಂಡ್‌ನಿಂದ ಬುಲಾವ್ ಬರುವ ಸಾಧ್ಯತೆ ಇರುವುದಾಗಿ ವದಂತಿಗಳು ಹಬ್ಬಿದ್ದವು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಆರ್. ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಈಗಾಗಲೇ ರಾಜ್ಯಕ್ಕೆ ಆಗಾಗ ಬಂದು ಇಬ್ಬರು ನಾಯಕರನ್ನೂ ಭೇಟಿಯಾಗಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಆದರೆ ಒಳಗೊಳಗೆ ಕಿಚಾಯಿಸುತ್ತಿರುವ ಬೆಂಕಿ ಈ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ತಂಪಾಗುತ್ತದೆಯೇ ಎಂಬುದು ಕುತೂಹಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 19T150929.380

ಸಾರಿಗೆ ನೌಕರರ ಜಟಾಪಟಿಗೆ ಫುಲ್‌ಸ್ಟಾಪ್‌ ನೀಡಲು ಸರ್ಕಾರ ಸಜ್ಜು..!

by ಶ್ರೀದೇವಿ ಬಿ. ವೈ
February 19, 2026 - 3:11 pm
0

Untitled design 2026 02 19T144835.068

ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್

by ಯಶಸ್ವಿನಿ ಎಂ
February 19, 2026 - 2:53 pm
0

Untitled design 2026 02 19T141654.615

ಜಾತಿ ತಾರತಮ್ಯದ ವಿರುದ್ಧ ಅಶೋಕನ ಘರ್ಜನೆ ..ಟ್ರೈಲರ್ ಬೊಂಬಾಟ್‌

by ಯಶಸ್ವಿನಿ ಎಂ
February 19, 2026 - 2:33 pm
0

Untitled design 2026 02 19T131616.736

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

by ಯಶಸ್ವಿನಿ ಎಂ
February 19, 2026 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T131616.736
    ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ
    February 19, 2026 | 0
  • Untitled design 2026 02 19T135011.775
    ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?
    February 19, 2026 | 0
  • BeFunky collage 2026 02 19T125247.711
    ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!
    February 19, 2026 | 0
  • Untitled design 2026 02 19T122549.709
    ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌
    February 19, 2026 | 0
  • Untitled design 2026 02 19T121401.789
    ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version