• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿರೋಧ ಪಕ್ಷದ ಟೀಕೆಗಳೆಲ್ಲಾ ಸುಳ್ಳೆಂದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ ತಿರುಗೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 4:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 05 19T160101.103

ತುಮಕೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಇಂದು ಆಯೋಜಿಸಲಾಗಿದ್ದ ‘ಸಾಧನಾ ಸಮಾವೇಶ’ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರೆದುರು ತೆರೆದಿಡುತ್ತಾ ವಿರೋಧ ಪಕ್ಷಗಳ ಟೀಕೆಗಳಿಗೆ ಭರ್ಜರಿ ತಿರುಗೇಟು ನೀಡಿದರು. ಅಲ್ಲದೆ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾವಿರಾರು ಜನತೆಗೆ ಸಿಎಂ ಧನ್ಯವಾದ ಅರ್ಪಿಸಿದರು. “ತುಮಕೂರಿನ ಜನತೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವುದು ಸರ್ಕಾರದ ಸಾಧನೆಗಳ ಮೇಲಿನ ವಿಶ್ವಾಸವನ್ನು ತೋರಿಸುತ್ತದೆ” ಎಂದರು. ಮೇ 20ಕ್ಕೆ ಮೂರು ವರ್ಷ ತುಂಬುವ ಸಂದರ್ಭದಲ್ಲಿ ಸಚಿವ ಜಿ.ಪರಮೇಶ್ವರ್ ಮತ್ತು ಕೃಷ್ಣ ಬೈರೇಗೌಡರ ಪ್ರಸ್ತಾಪದಂತೆ ಈ ಸಮಾವೇಶವನ್ನು ತುಮೂಕುರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಸರ್ಕಾರದ ಸಾಧನೆಗಳ ವಸ್ತುಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.

RelatedPosts

ಮಳೆಗೆ ದೇವನಹಳ್ಳಿ ತತ್ತರ: ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ

ಕರಾವಳಿಯಲ್ಲಿ ಮುಂದುವರೆದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು

ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ

ADVERTISEMENT
ADVERTISEMENT

158 ಭರವಸೆಗಳ ಈಡೇರಿಕೆ

 “ನಾವು 165 ಮುಖ್ಯ ಭರವಸೆಗಳ ಪೈಕಿ 158ನ್ನು ಈಗಾಗಲೇ ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿಲ್ಲದಿದ್ದರೂ 30 ಹೊಸ ಯೋಜನೆಗಳನ್ನು ತಂದಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಮೊದಲ ವರ್ಷದಲ್ಲೇ ಜಾರಿಗೊಳಿಸಿದ್ದೇವೆ. ವಿರೋಧ ಪಕ್ಷಗಳು ‘ರಾಜ್ಯ ದಿವಾಳಿಯಾಗುತ್ತದೆ’ ಎಂದು ಟೀಕಿಸಿದ್ದವು. ಆದರೆ ಇಂದು ಆ ಎಲ್ಲಾ ಟೀಕೆಗಳು ಸುಳ್ಳೆಂದು ಸಾಬೀತುಪಡಿಸಿದ್ದೇವೆ” ಎಂದು ಸಿದ್ದರಾಮಯ್ಯ ಘರ್ಜಿಸಿದರು. ಈ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ ₹1,40,000 ಕೋಟಿಗೂ ಅಧಿಕ ಹಣ ವ್ಯಯಿಸಲಾಗಿದೆ ಎಂದು ಅಂಕಿ-ಅಂಶಗಳೊಂದಿಗೆ ವಿವರಿಸಿದರು.

ಗುಜರಾತ್ ಮಾದರಿಯಲ್ಲ, ಕರ್ನಾಟಕ ಮಾದರಿ

 “ಗುಜರಾತ್ ನಲ್ಲಿ ಬಾಡಿಗೆ ಕಟ್ಟಲಾಗದ ಮಹಿಳೆ ಮತ್ತು ಮಗಳ ಮೇಲೆ ಅತ್ಯಾಚಾರ ನಡೆದಿದೆ. ಹಾಗಾಗಿ ದೇಶಕ್ಕೆ ಗುಜರಾತ್ ಅಲ್ಲ, ಕರ್ನಾಟಕ ಮಾದರಿ ಬೇಕು” ಎಂದು ಸಿಎಂ ಕಿಡಿಕಾರಿದರು.

ಅಂಬಾನಿ-ಅದಾನಿಗೆ ಮಾತ್ರ ಲಾಭ

 “ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ಲಾಭ ಪಡೆದುಕೊಂಡದ್ದು ಅಂಬಾನಿ, ಅದಾನಿ ಇಬ್ಬರು ಮಾತ್ರ. 2014ರಲ್ಲಿ ಗೌತಮ್ ಅದಾನಿ ಅವರ ಆದಾಯ ₹16,500 ಕೋಟಿ ಇತ್ತು, ಇಂದು ₹8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಮುಕೇಶ್ ಅಂಬಾನಿ ಕೂಡ ಆರ್ಥಿಕವಾಗಿ ಬೆಳೆದಿದ್ದಾರೆ. ಆದರೆ ಸಾಮಾನ್ಯ ಮತ್ತು ಮಧ್ಯಮ ವರ್ಗದವರಿಗೆ ಲಾಭವಾಗಿಲ್ಲ. ‘ಮೋದಿ ಮೋದಿ’ ಎಂದು ವೋಟ್ ಹಾಕಿದವರಿಗೆ ಇಂದು ಭ್ರಮನಿರಸನವಾಗಿದೆ” ಎಂದು ಸಿಎಂ ಕುಟುಕಿದರು.

ನೀಟ್ ಹಗರಣಕ್ಕೆ ಕೇಂದ್ರದ ಹೊಣೆ

 “ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಮೋದಿ ಸರ್ಕಾರವೇ ನೇರ ಕಾರಣ. 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರೂ ಮರು ಪರೀಕ್ಷೆ ಮಾಡಿಸಲಾಗುತ್ತಿದೆ. ಇದರಿಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೋದಿ ಅವರೇ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದು ಆರೋಪಿಸಿದರು.

ನಿರುದ್ಯೋಗ ಮತ್ತು ಸಾಲ ಏರಿಕೆ

 “12 ವರ್ಷಗಳಲ್ಲಿ 24 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ ಮೋದಿ ಒಂದೇ ಒಂದು ಉದ್ಯೋಗವನ್ನೂ ಸೃಷ್ಟಿ ಮಾಡಿಲ್ಲ. ದೇಶದಲ್ಲಿ ನಿರುದ್ಯೋಗ ಪ್ರಮಾಣ 67% ಗೆ ಏರಿಕೆಯಾಗಿದೆ. ಸ್ವಾತಂತ್ರ್ಯ ನಂತರದಿಂದ ಮನಮೋಹನ್ ಸಿಂಗ್ ಅಧಿಕಾರದವರೆಗೆ ದೇಶದ ಸಾಲ ₹53,11,000 ಕೋಟಿ ಇತ್ತು. ಇಂದು ₹220 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇದೇನಾ ‘ಅಚ್ಚೇ ದಿನ್’?” ಎಂದು ಲೇವಡಿ ಮಾಡಿದರು.

ದೇಶವನ್ನು ಇಬ್ಭಾಗಿಸುವ ಪ್ರಯತ್ನ

 “ಹಿಂದೂ-ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚಿ ಇಡೀ ದೇಶವನ್ನು ಹಾಳುಗೆಡವಿದ್ದಾರೆ. ಸಮಾಜವನ್ನು ಇಬ್ಭಾಗ ಮಾಡುವ ಕೆಲಸ ನಡೆಯುತ್ತಿದೆ. ಇನ್ನೂ ಎರಡು ವರ್ಷ ಸರ್ಕಾರದಲ್ಲಿರುತ್ತೇವೆ. ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರ್ತೀವಿ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version