• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೋದಿ ಅವರು ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ: ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2025 - 5:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2025 05 04t172623.893

ಹಾನಗಲ್ : ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ.
ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಹಾವೇರಿ ಜಿಲ್ಲೆಯಲ್ಲಿ 650 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಜನಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

RelatedPosts

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

ADVERTISEMENT
ADVERTISEMENT

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ ಎಂದು ಸಿ.ಎಂಚುನಾವಣೆಗಳ ಭರವಸೆ ವ್ಯಕ್ತಪಡಿಸಿದರು. ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರ್ಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ ಎಂದರು.

ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಹಸಿ ಹಸಿ ಸುಳ್ಳು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ಹೆಚ್ಚಾಗಿದೆ. ಮಾತ್ರವಲ್ಲ ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ತೆಗೆದಿರಿಸಿದ್ದೀವಿ. ಕಳೆದ ವರ್ಷಕ್ಕಿಂತ 31 ಸಾವಿರ ಕೋಟಿ ಬಂಡವಾಳ ವೆಚ್ಚ ಹೆಚ್ಚಾಗಿದೆ. ಇದಲ್ಲದೆ ಹೆಚ್ಚುವರಿವಾಗಿ 50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ತೆಗೆದಿಟ್ಟಿದ್ದೇವೆ. ಒಟ್ಟು ಒಂದು ಲಕ್ಷದ 33 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿಟ್ಟಿದ್ದೀವಿ. ಇದುವೆಲ್ಲವೂ ಬಿಜೆಪಿಯ ಹಸಿ ಸುಳ್ಳುಗಳ ಸಂಪ್ರದಾಯಕ್ಕೆ ಉದಾಹರಣೆ ಎಂದು ವಿವರಿಸಿದರು.

ಆರ್.ಅಶೋಕ, ವಿಜಯೇಂದ್ರ ಈಗ ನಮ್ಮ ಸರ್ಕಾರದ ವಿರುದ್ಧ ನಕಲಿ ಜನಾಕ್ರೋಶ ಸಭೆ ನಡೆಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದು ಟೀಕಿಸಿದರು. ಅಚ್ಛೇದಿನ್ ಆಯೆಗಾ ಅಂದ್ರಲ್ಲಾ ಮೋದಿ, ಎಲ್ರೀ ಬಂತು ಈ ಅಚ್ಛೆ ದಿನ್. ದುರ್ಬೀನು ಹಾಕಿ ಹುಡುಕಿದರೂ ಕಾಣಿಸುತ್ತಿಲ್ಲ ಎಂದರು.

ಡಾಲರ್ ಬೆಲೆ 59 ರೂನಿಂದ 85 ರೂಪಾಯಿಗೆ ಏರಿಕೆ ಆಗಿದೆ. ಅಡಗೆ ಅನಿಲ 400 ರೂಪಾಯಿಂದ 879 ರೂ ಆಗಿದೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಔಷಧ, ಚಿನ್ನ, ಅಕ್ಕಿ, ಬೇಳೆ, ಎಣ್ಣೆ, ಕಾಳು ಸೇರಿ ಎಲ್ಲದರ ಬೆಲೆಯನ್ನೂ ಮೋದಿ ಆಕಾಶಕ್ಕೆ ಏರಿಸಿದ್ದಾರಲ್ಲಾ ಇದೇನಾ ಅಚ್ಚೆ ದಿನ್ ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ಮೋದಿ ಭರವಸೆ ಕೊಟ್ಟಿದ್ದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಆಗಲಿಲ್ಲ. ಅದಕ್ಕೇ ಹೇಳೋದು ಸುಳ್ಳು ಬಿಜೆಪಿಯ ಮನೆ ದೇವರು ಎಂದರು.

ಆದ್ದರಿಂದ ಜನರ ಆಕ್ರೋಶ ಇರುವುದು ಬಿಜೆಪಿ ಮೇಲೆ, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಎನ್ನುವುದನ್ನು ಆರ್.ಅಶೋಕ್, ವಿಜಯೇಂದ್ರ ಅರ್ಥ ಮಾಡಿಕೊಳ್ಳಲಿ ಎಂದರು.

ಶಾಸಕ ಶ್ರೀನಿವಾಸ್ ಮಾನೆಯವರಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಿಎಂ

ಶಾಸಕ ಮಾನೆಯವರು ಕ್ಷೇತ್ರಕ್ಕೆ ಮಾಡಿರುವ ಕೆಲಸ ಕಾಣುತ್ತಿದೆ. ಈ ಊರಿನ ಅಳಿಯ ಬೊಮ್ಮಾಯಿಯವರೇ ಕ್ಷೇತ್ರಕ್ಕೆ ಏನು ಮಾಡಿದ್ದೀರಿ ಜನರಿಗೆ ಉತ್ತರಿಸಿ ಎಂದು ಸವಾಲು ಹಾಕಿದ ಮುಖ್ಯಮಂತ್ರಿಗಳು, ಮುಂದೆ ಶಾಸಕ ಮಾನೆಯವರಿಗೆ ರಾಜಕೀಯವಾಗಿ ಉತ್ತಮ ಭವಿಷ್ಯ ಇದೆ ಎಂದು ಘೋಷಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (3)

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

by ದಿಶಾ ಕೆ. ಎಸ್.
September 4, 2026 - 6:42 am
0

ಪಶ್ಚಾತ್ತಾಪ (1)

ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 4, 2026 - 6:33 am
0

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (3)
    ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?
    September 4, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
  • IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)
    KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version