• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೈಕಮಾಂಡ್ ತೀರ್ಮಾನ ಮಾಡಿದ್ರೆ, ನಾನೇ ಮುಖ್ಯಮಂತ್ರಿ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2025 - 6:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 10 27t180018.252

ಮಂಗಳೂರು, ಅಕ್ಟೋಬರ್ 27: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಚರ್ಚೆಗಳು ಭಾರೀ ಜೋರಾಗಿಯೇ ನಡೆಯುತ್ತಿದೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ADVERTISEMENT
ADVERTISEMENT

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಎಸ್ ಐ ಟಿ ವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

ವಾಹನ ಸೌಲಭ್ಯ

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹೈಕಮಾಂಡ್‌ನದ್ದೇ ಅಂತಿಮ ತೀರ್ಮಾನ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (19)

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

by ಶಾಲಿನಿ ಕೆ. ಡಿ
September 6, 2026 - 2:45 pm
0

ಮಾಡಲು (18)

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 6, 2026 - 2:32 pm
0

ಮಾಡಲು (17)

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

by ಶಾಲಿನಿ ಕೆ. ಡಿ
September 6, 2026 - 2:22 pm
0

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version