• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದು ತಂತ್ರ

admin by admin
April 16, 2025 - 8:46 pm
in Flash News, ಕರ್ನಾಟಕ
0 0
0
Film (66)

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ ಜ್ವಾಲೆ ಜೋರಿಗಿಯೇ ಉರಿಯಿತ್ತಿದೆ. ನಾಳೆಯೇ ವಿಶೇಷ ಸಚಿವ ಸಂಪುಟ ಕರೆದಿರೋ ಸಿಎಂ ಸಿದ್ದರಾಮಯ್ಯಗೆ ಪರ, ವಿರೋಧದ ಟೆನ್ಷನ್ ಶುರುವಾಗಿದೆ. ಕಳೆದ ಮೂರ್ನಾಲ್ಕು ವರ್ಷದಿಂದ ಹೋರಾಟ ಮಾಡಿದ ಸಚಿವರ ನಡೆ ಒಂದು ಕಡೆಯಾದ್ರೆ, ವರದಿಯಲ್ಲಿರೋ ಅಂಕಿಅಂಶಗಳಿಗೆ ಕೆಲ ಸಚಿವರು ಕೆಂಡ ಕಾರ್ತಿದ್ದಾರೆ. ಬಹುದಿನಗಳಿಂದ ವಿಳಂಬ ಆಗಿದ್ದ ವರದಿ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡುವ ಆತಂಕ ಹೆಚ್ಚಾಗಿದೆ.

ಕಳೆದ ಹತ್ತು ವರ್ಷದಿಂದ ಜಾತಿಗಣತಿ ವರದಿ ಜಾರಿ ಆಗ್ತಿಲ್ಲ ಅನ್ನೋ ಕೂಗು ರಾಜ್ಯದಲ್ಲಿ ಕೇಳಿ‌ಬರುತ್ತಿತ್ತು.. ಕಳೆದ ಮೂರ್ನಾಲ್ಕು ವರ್ಷದಿಂದ ಹಿಂದುಳಿದ ವರ್ಗಗಳ ನಾಯಕರು ಸರ್ಕಾರದ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿ ವರದಿ ಜಾರಿಗೆ ಒತ್ತಾಯಿಸಿದ್ದರು. ಮೊನ್ನೆಯಷ್ಟೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ವರದಿ ಜಾರಿಗಾಗಿಯೇ ರಾಜ್ಯ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ನಾಳೆ‌ಯ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ತೆಗೆದುಕೊಳ್ಳುವ ನಿರ್ಧಾರ ಏನು? ಸಚಿವ ಸಂಪುಟ ಸಭೆಯಲ್ಲಿ ವರದಿ ಜಾರಿಯಾಗತ್ತಾ? ವರದಿ ಜಾರಿ ವಿಚಾರ ಮುಂದೂಡಿಕೆ ಆಗತ್ತಾ ಹೀಗೆ ಹತ್ತು ಹಲವು ಚರ್ಚೆಗಳು ಗರಿಗೆದರಿದೆ. ವರದಿ‌ ಜಾರಿಯಾದ್ರೆ ರಾಜ್ಯದ ಜನರಿಗೆ ಅನುಕೂಲ ಆಗತ್ತೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.

RelatedPosts

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು

ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿರೋ ಆಯ್ಕೆಗಳೇನು?

  • ವರದಿ ಜಾರಿ ಮೂರು ತಿಂಗಳ ಕಾಲ ಮುಂದೂಡಿಕೆ
  • ವರದಿ ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿ ರಚನೆ
  • ಸಾಧಕ-ಭಾದಕ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ
  • ವೈಜ್ಞಾನಿಕ ಮಾನದಂಡದಲ್ಲಿ ಹೊಸ ಸಮೀಕ್ಷೆ

ರಾಜ್ಯದಲ್ಲಿ ವರದಿ ಜಾರಿ ವಿಚಾರಕ್ಕೆ ಪರ-ವಿರೋಧದ ಚರ್ಚೆಗಳು ಜೋರಾಗಿದೆ. ವರದಿ ಅವೈಜ್ಞಾನಿಕ ಅಂತ ಬಿಜೆಪಿ, ಜೆಡಿಎಸ್ ಹೋರಾಟ ನಡೆಸ್ತಿದ್ದರೆ, ಕಾಂಗ್ರೆಸ್ ನಲ್ಲಿರೋ ಒಕ್ಕಲಿಗ, ‌ಲಿಂಗಾಯತ ಸಮುದಾಯದ ನಾಯಕರು ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ. ಇದರ ಸಿಎಂ ಸಿದ್ದರಾಮಯ್ಯ ನಡೆಗೆ ನೇರವಾಗಿ ಅಸಮಾಧಾನ ಹೊರಹಾಕ್ತಿರೋದು ಒಂದು ಕಡೆಯಾದ್ರೆ, ಇತ್ತ ವರದಿ ಜಾರಿಗೆ ಅವಸರ ಬೇಡ ಅನ್ನೋದನ್ನು ಮನವರಿಕೆ ಮಾಡಿದ್ದಾರೆ.. ಹೀಗಾಗಿ ರಾಜ್ಯ ಸರ್ಕಾರ ವರದಿ ಅಧ್ಯಯನಕ್ಕೆ ತಜ್ಞ ಅಧಿಕಾರಿಗಳ ತಂಡ ರಚಿಸಿ ಮೂರು ತಿಂಗಳ ಕಾಲಾವಕಾಶ ತೆಗೆದುಕೊಳ್ಳುವ ತಂತ್ರದ ಮೊರೆ ಹೋಗ್ತಿದ್ದು, ವರದಿಯಲ್ಲಿರೋ ಅಂಕಿಅಂಶಗಳು ಹೊರಗೆ ಬರಲಿ ಅಂತಾರೆ ಸಚಿವ ಎಂ.ಬಿ ಪಾಟೀಲ.

ಕಳೆದೊಂದು ವಾರದಿಂದ ರಾಜ್ಯದಲ್ಲಿ ಜಾತಿಗಣತಿ ಜಟಾಪಟಿ ಜೋರಾಗಿದೆ. ವರದಿ ಜಾರಿಗೆ ಮುಂದಾಗಿರೋ ಸಿಎಂ ಸಿದ್ದರಾಮಯ್ಯಗೆ ರಾಜ್ಯದ ಪ್ರಬಲ ಸಮುದಾಯದ ವಿರೋಧ ಸಂಕಷ್ಟ ತಂದೊಡ್ಡುವ ಆತಂಕ ಹೆಚ್ಚಾಗಿದೆ.‌ ಹೀಗಾಗಿಸಿಎಂ ಸಿದ್ದರಾಮಯ್ಯ ಸದ್ಯ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version