• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಕುರ್ಚಿ ಕದನ: ನಾಳೆ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬ್ರೇಕ್‌‌ ಫಾಸ್ಟ್‌ ಮೀಟಿಂಗ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 8:47 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 28T205040.971

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಯುದ್ಧ ರಾಜ್ಯದಾದ್ಯಂತ ಚರ್ಚೆಯಾಗುತ್ತಿದೆ. ಸಿಎಂ ಕುರ್ಚಿಯ ವಾರಸುದಾರ ಯಾರು ಎನ್ನುವ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರವಿಲ್ಲದ ನಡುವೆ, ಇಬ್ಬರೂ ನಾಯಕರು ನಾಳೆ (ಶನಿವಾರ) ಬೆಳಗ್ಗೆ 9:20ಕ್ಕೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಲಿದ್ದಾರೆ.

ಕಾಂಗ್ರೆಸ್ ಒಳಗೆ ಸಿದ್ದರಾಮಯ್ಯ ಬಣ ಮತ್ತು ಡಿಕೆಶಿ ಬಣದ ನಡುವೆ ನಡೆಯುತ್ತಿರುವ ಈ ಕಿತ್ತಾಟ ಕೇಂದ್ರ ನಾಯಕತ್ವದವರೆಗೂ ತಲುಪಿದೆ. 2028ರ ವಿಧಾನಸಭೆ ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ “ಯಾರು ಮುಂದಿನ ಸಿಎಂ?” ಎಂಬ ಪ್ರಶ್ನೆ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂಬುದಾಗಿ ತಮ್ಮ ಬಣದ ಶಾಸಕರ ಮುಂದೆ ಘೋಷಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಸಿದ್ದರಾಮಯ್ಯ ಬಣ ತಿರುಗೇಟು ನೀಡುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ದೆಹಲಿಯಿಂದ ಹೈಕಮಾಂಡ್‌ನಿಂದ ಬುಲಾವ್ ಬರುವ ಸಾಧ್ಯತೆ ಇರುವುದಾಗಿ ವದಂತಿಗಳು ಹಬ್ಬಿದ್ದವು.

RelatedPosts

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!

ಜಾಗತಿಕ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಪೂರಕ ಬಜೆಟ್: ಸ್ವರ್ಣಾ ಗ್ರೂಪ್ ಕಂಪನಿ ಎಂಡಿ ಡಾ.CH VSV ಪ್ರಸಾದ್‌ ಬಣ್ಣನೆ

ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ADVERTISEMENT
ADVERTISEMENT

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಆರ್. ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಈಗಾಗಲೇ ರಾಜ್ಯಕ್ಕೆ ಆಗಾಗ ಬಂದು ಇಬ್ಬರು ನಾಯಕರನ್ನೂ ಭೇಟಿಯಾಗಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಆದರೆ ಒಳಗೊಳಗೆ ಕಿಚಾಯಿಸುತ್ತಿರುವ ಬೆಂಕಿ ಈ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ತಂಪಾಗುತ್ತದೆಯೇ ಎಂಬುದು ಕುತೂಹಲ.

ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ, ಅದರಂತೆ ನಡೆದುಕೊಳ್ಳುತ್ತೇನೆ-ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ನವೆಂಬರ್ 24, 2025: ಮುಖ್ಯಮಂತ್ರಿ ಸಿದ್ದರಾಮಯ್ಯ  ಸಂಪುಟ ಪುನಾರ್ಚನೆಯ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ 4-5 ತಿಂಗಳ ಹಿಂದೆಯೇ ಸಂಪುಟ ಪುನಾರ್ಚನೆ ಮಾಡಿ ಎಂದಿದ್ದರು. ಆದರೆ ಎರಡೂವರೆ ವರ್ಷ ತುಂಬಲಿ, ಆಮೇಲೆ ಮಾಡೋಣ ಎಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ, ಅದರಂತೆ ನಡೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಭೂಮಿ ಪೂಜೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎರಡೂವರೆ ವರ್ಷ ಆಗಲಿ, ಆಮೇಲೆ ಸಂಪುಟ ಪುನಾರ್ಚನೆ ಮಾಡೋಣ ಅಂತ ಹೇಳಿದ್ದೆ. ಈಗಲೂ ಹೈಕಮಾಂಡ್ ಇರು ಅಂದ್ರೆ ಇರ್ತೀನಿ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ 2023ರ ಮೇನಲ್ಲಿ ಅಧಿಕಾರಕ್ಕೆ ಬಂದಿದ್ದು, ನವೆಂಬರ್ 20ರಂದು 2.5 ವರ್ಷಗಳ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರಂಪರೆಯ ‘ರೋಟೇಷನಲ್ ಸಿಎಂ’ ಚರ್ಚೆಗಳು ಸಹ ಹೆಚ್ಚಾಗಿವೆ.

ಇನ್ನೂ ಸಿಎಂ ಬದಲಾವಣೆ ಕುರಿತು ಮಾತನಾಡಿದ ಅವರು, ನನ್ನನ್ನೇ ಮುಂದುವರೆಸಿ ಅಂದ್ರೆ ನಾನೇ ಮುಂದುವರೆಯುತ್ತೇನೆ. ಹೈಕಮಾಂಡ್ ಹೇಳಿದ್ರೆ ನಾನು ಒಪ್ಪಿಕೊಳ್ಳಬೇಕು. ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು. ಹೈಕಮಾಂಡ್‌ನೊಂದಿಗೆ ಇತ್ತೀಚೆಗೆ ನಡೆದ ಸಭೆಗಳಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ರಾಹುಲ್ ಗಾಂಧಿ ಅವರ ಒಪ್ಪಿಗೆಯೊಂದಿಗೆ ಪುನಾರ್ಚನೆಯ ಚಿಂತನೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದ ಸಿಎಂ, ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಬಿಜೆಪಿಯವರು ದುಡ್ಡು ಇಲ್ಲ ಅಂತಾರೆ. ದುಡ್ಡು ಇಲ್ಲದೆ ಮಾಡೋಕೆ ಆಗುತ್ತಾ ? ಬಿಜೆಪಿಯವರು ಸುಳ್ಳು ಅಪಪ್ರಚಾರ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ಸುಳ್ಳು ಹೇಳೋದು ಅವರ ಕೆಲಸ ಎಂದು ಟೀಕಿಸಿದರು.

ಹೈಕಮಾಂಡ್‌ನೊಂದಿಗೆ ನಡೆದ ಚರ್ಚೆಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಹೈಕಮಾಂಡ್ ಏನು ಹೇಳುತ್ತಾರೆ, ಅದನ್ನೇ ಕೇಳೋದು ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಸಂಪುಟ ಪುನಾರ್ಚನೆಯಲ್ಲಿ 50% ಸಚಿವರನ್ನು ಬದಲಾಯಿಸುವ ಸಾಧ್ಯತೆಯಿದೆ ಎಂದು ರಾಜಕೀಯ ವರ್ಗಗಳು ಊಹಿಸಿವೆ. ಡಿಸೆಂಬರ್ ಆರಂಭದೊಂದಿಗೆ ಪುನಾರ್ಚನೆ ಘೋಷಣೆಯಾಗಬಹುದು ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ-ಶಿವಕುಮಾರ್ ನಡುವಿನ ‘ಪವರ್ ಶೇರಿಂಗ್‌’ ಚರ್ಚೆಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. 2023ರ ಚುನಾವಣೆಯ ನಂತರ ರೋಟೇಷನಲ್ ಸಿಎಂ ಫಾರ್ಮುಲಾ ಚರ್ಚೆಯಾಗಿದ್ದರೂ, ಸಿದ್ದರಾಮಯ್ಯ ಅವರು ಐದು ವರ್ಷಗಳ ಅವಧಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಶಿವಕುಮಾರ್ ಅವರ ಬೆಂಬಲಿಗರು ದೆಹಲಿಯಲ್ಲಿ ಕ್ಯಾಂಪ್ ಮಾಡಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಒಟ್ಟಾರೆಯಾಗಿ, ಸಂಪುಟ ಪುನಾರ್ಚನೆಯ ಚಿಂತನೆಯಲ್ಲಿ ಹೈಕಮಾಂಡ್‌ನ ನಿರ್ದೇಶವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಇಲ್ಲಿಗೆ ಇದು ಮುಗಿಯುತ್ತದೆಯೇ ಅಥವಾ ಕುರ್ಚಿ ಕದನ ಮುಂದುವರೆಯುತ್ತದೆಯೋ ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 01T233247.281

ಫಿಟ್ ಆಗಿರಬೇಕೆ ? ಹಾಗಿದ್ರೆ ಜಿಮ್‌ನಲ್ಲಿ ಈ 5 ಸಣ್ಣ ತಪ್ಪುಗಳನ್ನು ಮಾಡುವುದನ್ನು ಇಂದೇ ನಿಲ್ಲಿಸಿ

by ಯಶಸ್ವಿನಿ ಎಂ
February 1, 2026 - 11:30 pm
0

Untitled design 2026 02 01T230602.434

ಆಲಿಯಾ-ರಣಬೀರ್ ದಾಂಪತ್ಯದಲ್ಲಿ ಬಿರುಕು ? ವದಂತಿಗಳಿಗೆ ನಗುತ್ತಲೇ ಉತ್ತರ ಕೊಟ್ಟ ಆಲಿಯಾ ಭಟ್

by ಯಶಸ್ವಿನಿ ಎಂ
February 1, 2026 - 11:07 pm
0

Untitled design 2026 02 01T223453.870

ಟೆಕ್ ಕಂಪನಿಗಳಿಗೆ ಬಂಪರ್ ಕೊಡುಗೆ: ಏನಿದು 20 ವರ್ಷಗಳ ಟ್ಯಾಕ್ಸ್ ಹಾಲಿಡೇ ?

by ಯಶಸ್ವಿನಿ ಎಂ
February 1, 2026 - 10:51 pm
0

Untitled design 2026 02 01T222157.447

ಫ್ಯಾಮಿಲಿ ಪ್ಲಾನಿಂಗ್‌ಗೆ ವಯಸ್ಸು ಅಥವಾ ಸಿದ್ಧತೆ ಯಾವುದು ಮುಖ್ಯ ?

by ಯಶಸ್ವಿನಿ ಎಂ
February 1, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T191933.994
    ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
    February 1, 2026 | 0
  • Untitled design 2026 02 01T181724.889
    ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!
    February 1, 2026 | 0
  • BeFunky collage 2026 02 01T180605.451
    ಜಾಗತಿಕ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಪೂರಕ ಬಜೆಟ್: ಸ್ವರ್ಣಾ ಗ್ರೂಪ್ ಕಂಪನಿ ಎಂಡಿ ಡಾ.CH VSV ಪ್ರಸಾದ್‌ ಬಣ್ಣನೆ
    February 1, 2026 | 0
  • Untitled design 2026 02 01T174011.371
    ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
    February 1, 2026 | 0
  • Untitled design 2026 02 01T172153.804
    ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version