• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 9:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 22T212451.892

RelatedPosts

“ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ

IPL 2026: ಬೆಂಗಳೂರಿಗೆ ಅಸಾಧ್ಯ ಗೆಲುವಿನ ಗುರಿ ನೀಡಿತಾ ಹೈದರಾಬಾದ್..?

ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು

ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

ADVERTISEMENT
ADVERTISEMENT

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿರುವ ‘ಕಾಕ್ರೋಚ್ ಕರ್ನಾಟಕ ಜನತಾ ಪಾರ್ಟಿ’ ವತಿಯಿಂದ ನೀಡಲಾಗಿರುವ ಮಾನವ ಸರಪಳಿ ಪ್ರತಿಭಟನೆ ಕರೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಮೇ 24ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಶಾಂತಿಯುತ ಮಾನವ ಸರಪಳಿ ಪ್ರತಿಭಟನೆ ನಡೆಸಲಾಗುತ್ತದೆ ಎಂಬ ಪೋಸ್ಟ್‌ಗಳು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ಎಕ್ಸ್ (ಟ್ವಿಟರ್) ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿದೆ.

ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಪೊಲೀಸರು, ಟೌನ್‌ಹಾಲ್ ಬಳಿ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಂಘಟಕರಿಂದ ಯಾವುದೇ ಅಧಿಕೃತ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಅಥವಾ ಸಂಬಂಧಿತ ಪ್ರಾಧಿಕಾರದಿಂದಲೂ ಟೌನ್‌ಹಾಲ್ ಪ್ರದೇಶವನ್ನು ಪ್ರತಿಭಟನೆಗಾಗಿ ಬಳಸಲು ಅನುಮತಿ ದೊರೆತಿಲ್ಲ ಎಂಬ ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಕರ್ನಾಟಕ ಹೈಕೋರ್ಟ್ ಆದೇಶದ ಅನ್ವಯ ಬೆಂಗಳೂರು ನಗರದಲ್ಲಿ ‘ಫ್ರೀಡಂ ಪಾರ್ಕ್’ ಹೊರತುಪಡಿಸಿ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಹೀಗಾಗಿ ಟೌನ್‌ಹಾಲ್ ಮುಂಭಾಗದಲ್ಲಿ ಮಾನವ ಸರಪಳಿ ಅಥವಾ ಸಾರ್ವಜನಿಕ ಪ್ರತಿಭಟನೆ ಆಯೋಜಿಸುವುದು ಕಾನೂನುಬಾಹಿರವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ಹಂಚಿಕೊಳ್ಳುವವರ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಕೇವಲ ಪೋಸ್ಟ್ ಮಾಡುವುದು ಮಾತ್ರವಲ್ಲದೆ, ವಾಟ್ಸಾಪ್ ಅಥವಾ ಇತರ ವೇದಿಕೆಗಳಲ್ಲಿ ಇಂತಹ ಸಂದೇಶಗಳನ್ನು ಫಾರ್ವರ್ಡ್ ಮಾಡುವವರನ್ನೂ ಕಾನೂನು ವ್ಯಾಪ್ತಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ತಿಳಿದೋ ತಿಳಿಯದೆಯೋ ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು ಎಂದು ಮನವಿ ಮಾಡಲಾಗಿದೆ.

ಮೇ 24ರಂದು ಟೌನ್‌ಹಾಲ್ ಪ್ರದೇಶದಲ್ಲಿ ಯಾವುದೇ ರೀತಿಯ ಗುಂಪುಗೂಡುವಿಕೆ ನಡೆಯಬಾರದು ಎಂದು ಪೊಲೀಸರು ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಲವು ಪೋಸ್ಟ್‌ಗಳು ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಒಳಗೊಂಡಿರಬಹುದು ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಜನರು ಇಂತಹ ಸಂದೇಶಗಳನ್ನು ನಂಬದೆ ಜಾಗೃತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 22T221622.373

“ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ

by ಶಾಲಿನಿ ಕೆ. ಡಿ
May 22, 2026 - 10:18 pm
0

Untitled design 2026 05 22T220419.375

IPL 2026: ಬೆಂಗಳೂರಿಗೆ ಅಸಾಧ್ಯ ಗೆಲುವಿನ ಗುರಿ ನೀಡಿತಾ ಹೈದರಾಬಾದ್..?

by ಶಾಲಿನಿ ಕೆ. ಡಿ
May 22, 2026 - 10:05 pm
0

Untitled design 2026 05 22T212451.892

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
May 22, 2026 - 9:25 pm
0

Untitled design 2026 05 22T211515.964

ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು

by ಶಾಲಿನಿ ಕೆ. ಡಿ
May 22, 2026 - 9:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T221622.373
    “ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ
    May 22, 2026 | 0
  • Untitled design 2026 05 22T220419.375
    IPL 2026: ಬೆಂಗಳೂರಿಗೆ ಅಸಾಧ್ಯ ಗೆಲುವಿನ ಗುರಿ ನೀಡಿತಾ ಹೈದರಾಬಾದ್..?
    May 22, 2026 | 0
  • Untitled design 2026 05 22T211515.964
    ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು
    May 22, 2026 | 0
  • Untitled design 2026 05 22T204202.608
    ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು
    May 22, 2026 | 0
  • Untitled design 2026 05 22T201234.944
    ಪೆಟ್ರೋಲ್ ದರ ಏರಿಕೆ ಬಳಿಕ ಮತ್ತೆ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version