• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಳನೀರು ವೈನ್ : ಕಾಸರಗೋಡು ಕೃಷಿಕನ ಸಾಧನೆ..!

ಎಳನೀರು ವೈನ್ : ಕಾಸರಗೋಡು ಕೃಷಿಕನ ಸಾಧನೆ..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
February 16, 2025 - 1:03 pm
in Flash News, ಕರ್ನಾಟಕ
0 0
0
Farmer Sebastian

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಪೆರ್ಲದ ಭೀಮನಡಿಯ ಕೃಷಿಕ ಸೆಬಾಸ್ಟಿಯನ್ ಎಂಬುವವರು ಈ ಸಾಧನೆ ಮಾಡಿದ್ಧಾರೆ. 82 ವರ್ಷ ವಯಸ್ಸಿನ ಸೆಬಾಸ್ಟಿಯನ್‌ ಪಿ.ಆಗಸ್ಟಿನ್‌ ಎಳನೀರಿನಿಂದ ವೈನ್‌ ತಯಾರಿಸಿದ್ದಾರೆ. ಎಳನೀರಿನಿಂದ ಜ್ಯೂಸ್‌, ಶೇಕ್‌ ಮತ್ತು ಐಸ್‌ಕ್ರೀಮ್‌ ತಯಾರಿಸಲಾಗುತ್ತಿದೆ. ಆದರೆ ಇದೇ ಎಳನೀರಿನಿಂದ ಉತ್ತಮ ವೈನ್‌ ಪಡೆಯಬಹುದು ಎಂದು ಸೆಬಾಸ್ಟಿಯನ್‌ ಸಾಧಿಸಿ ತೋರಿಸಿದ್ದಾರೆ.

ಚೀನಾದಲ್ಲಿ ತೆಂಗಿನ ಕಾಯಿ ನೀರಿನಿಂದ ವೈನ್‌ ತಯಾರಿಸಲಾಗುತ್ತಿದೆ. ಆದರೆ ಭಾರತದಲ್ಲಿ ಮೊದಲ ಬಾರಿ ಎಳನೀರಿನಿಂದ ವೈನ್‌ ತಯಾರಿಸಿದ ಖ್ಯಾತಿ ಸೆಬಾಸ್ಟಿಯನ್‌ ಅವರದ್ದು. ಪೆರ್ಲದ ಕೃಷಿಕ ಮತ್ತು ಉದ್ಯಮಿಯಾಗಿರುವ ಸೆಬಾಸ್ಟಿಯನ್‌, ತಮ್ಮ ಭೀಮನಡಿಯ 15 ಎಕರೆ ತೆಂಗಿನ ತೋಟದಲ್ಲಿ ಎಳನೀರು ವೈನ್ ತಯಾರಿಸಿ ಮಾರುತ್ತಲೂ ಇದ್ದಾರೆ.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ADVERTISEMENT
ADVERTISEMENT

ಎಳನೀರು ವೈನ್ ತಯಾರಿಕೆ ಹೇಗೆ…?

ಸೆಬಾಸ್ಟಿಯನ್‌ ಅವರ ರಿವರ್‌ ಐಲ್ಯಾಂಡ್‌ ವೈನರಿ ಫಾರ್ಮ್‌ನಲ್ಲಿ ಡ್ರ್ಯಾಗನ್‌ ಫ್ರುಟ್‌, ಮಾವು, ಬಾಳೆಹಣ್ಣು, ಪಪ್ಪಾಯಿ, ಹಲಸು ಬೆಳೆಸಿದ್ದಾರೆ. 250 ಲೀ. ವೈನ್‌ ತಯಾರಿಸಲು ಸುಮಾರು 1,000 ಎಳನೀರು ಹಾಗೂ 250 ಕೆಜಿ ಹಣ್ಣುಗಳನ್ನು ಬಳಸುತ್ತಾರೆ. ವೈನ್ ತಯಾರಿಸಲು ಶುದ್ಧ ನೀರಿನ ಬದಲು ತಾಜಾ ಎಳನೀರು ಬಳಸುತ್ತಾರೆ. ಹೀಗಾಗಿ ವೈನ್‌ ರುಚಿಯಾಗಿರುತ್ತದೆ.

ಕೇವಲ ಶೇ.8-10ರಷ್ಟು ಆಲ್ಕೋಹಾಲ್‌ ಅಂಶ ಇರುವ ವೈನ್‌, ದ್ರಾಕ್ಷಿ ವೈನ್‌ಗಿಂತ ಭಿನ್ನ ರುಚಿ ಹೊಂದಿದೆ. ಸುಮಾರು 20 ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ ಸೆಬಾಸ್ಟಿಯನ್‌ ಈ ವೈನ್‌ ಮಾರುಕಟ್ಟೆಗೆ ತರುತ್ತಿದ್ದಾರೆ. 2004ರಲ್ಲಿ ತಮ್ಮ ತೋಟದಲ್ಲಿ ಬೆಳೆದ ವಿದೇಶಿ ಹಣ್ಣುಗಳ ರಸಗಳ ಮಿಶ್ರಣದೊಂದಿಗೆ ಎಳನೀರು ಬೆರೆಸಿ ವೈನ್‌ ತಯಾರಿಸಿದ್ದರು. 2007ರಲ್ಲಿ ಪೇಟೆಂಟ್‌ ಪಡೆದಿದ್ದರು. ಕೇರಳದ ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ನೀಡಲಾಗುವ ಕೇರ ಕೇಸರಿ ಪ್ರಶಸ್ತಿಗೆ ಸೆಬಾಸ್ಟಿಯನ್‌ ಭಾಜನರಾಗಿದ್ದರು. ಈ ಎಳನೀರು ವೈನ್ ತಯಾರಿಸಲು ಹಾಗೂ ದೊಡ್ಡ ಮಟ್ಟದಲ್ಲಿ ಮಾರಾಟ ಮಾಡಲು ರಾಜ್ಯ ಅಬಕಾರಿ ಇಲಾಖೆಯ ಪರವಾನಗಿಯನ್ನೂ ಪಡೆಯಲಾಗಿದೆ. ವಿದೇಶಗಳಲ್ಲೂ ಪೇಟೆಂಟ್‌ಗಳಿಗೆ ಅರ್ಜಿ ಸಲ್ಲಿಸಲಾಗಿದೆ.

ಸೆಬಾಸ್ಟಿಯನ್ ಹೇಳೋದೇನು..?

ಎಳನೀರು ಬಳಸಿ ವೈನ್ ತಯಾರಿಸೋಕೆ ಅತ್ಯಂತ ಕಡಿಮೆ ಸಮಯ ಸಾಕು. ದ್ರಾಕ್ಷಿ ವೈನ್ ತಯಾರಿಗೆ ಹೋಲಿಸಿದರೆ ಎಳನೀರು ವೈನ್ ತಯಾರಿಕೆಗೆ ಅತ್ಯಂತ ಕಡಿಮೆ ಸಮಯ ಸಾಕಾಗುತ್ತದೆ. ಈ ರೀತಿಯ ವೈನ್ ತಯಾರಿಕೆಗೆ 2007ರಲ್ಲೇ ಅರ್ಜಿ ಹಾಕಿದ್ದೆ. ಆದರೆ 2024ರಲ್ಲಿ ಲೈಸೆನ್ಸ್ ಸಿಕ್ಕಿತು ಎನ್ನುವ ಸೆಬಾಸ್ಟಿಯನ್ ಅವರಿಗೆ ಇದನ್ನು ದೊಡ್ಡ ಮಟ್ಟದಲ್ಲಿ ವ್ಯವಹಾರ ಮಾಡುವ ಕನಸಿದೆ.

ಎಳನೀರು ಎಂದರೆ ರೋಗಿಗಳ ಪಾಲಿಗೆ ಗ್ಲುಕೋಸ್ ಇದ್ದಂತೆ. ಸಾಮಾನ್ಯವಾಗಿ ಡಿಹೈಡ್ರೇಷನ್ ನಿಂದ ಬಳಲುವವರು ಎಳನೀರನ್ನು ಹೆಚ್ಚಾಗಿ ಕುಡಿಯುತ್ತಾರೆ. ವೈದ್ಯರೂ ಕೂಡಾ ಎಳನೀರು ಸಲಹೆ ಮಾಡ್ತಾರೆ. ಬೇಸಗೆಯಲ್ಲಿ ಎಳನೀರು ಕುಡಿಯುವುದು ಧಗೆಯಿಂದ ತಪ್ಪಿಸಿಕೊಳ್ಳಲು ಸಹಕಾರಿಯೂ ಹೌದು. ಈಗ ಅದೇ ಎಳನೀರು ಬಳಸಿ ಆಲ್ಕೋಹಾಲ್ ಮಾದರಿಯಲ್ಲಿ ವೈನ್ ತಯಾರಿಸುವ ಉದ್ಯಮಕ್ಕೆ ಬಂಡವಾಳ ಹೂಡಿಕೆದಾರರೇನೋ ಆಸಕ್ತಿ ತೋರಿಸಿದ್ದಾರೆ. ಆದರೆ ಸರ್ಕಾರದ ಕೆಲವು ಕಠಿಣ ನಿಯಮಗಳು ಇದಕ್ಕೆ ಅಡ್ಡಿ ಬರುತ್ತಿವೆ ಎನ್ನುತ್ತಾರೆ ಸೆಬಾಸ್ಟಿಯನ್.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T200219.208
    ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version