• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾಫ್‌ ಸಿರಪ್‌ ದುರಂತ: ರಾಜ್ಯದಲ್ಲಿ ಕಟ್ಟೆಚ್ಚರ-ದಿನೇಶ ಗುಂಡೂರಾವ್‌

admin by admin
October 6, 2025 - 3:33 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 06t153202.047

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಫ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಫ್‌ಗಳ ಟೆಸ್ಟ್‌ಗೆ ಆರೋಗ್ಯ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

RelatedPosts

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

ADVERTISEMENT
ADVERTISEMENT

ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಫ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್‌ ಸಿರಫ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದಿದ್ದಾರೆ.

ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಫ್‌ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕಾಫ್‌ ಸಿರಫ್‌ ಸೇವನೆ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.

ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್‌ಸೈಟ್‌ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಮಾಹಿತಿ ನೀಡಿದ್ದೆವು. ಔಷಧಿಗಳ ಕಲಬೆರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್‌ ಇದೇ ವೇಳೆ ಹೇಳಿದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (10)

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

by ಕವಿತಾ
September 22, 2026 - 10:20 pm
0

Your paragraph text (9)

ನಕಲಿ ಔಷಧಿಗಳಿಗೆ ಕಡಿವಾಣ; ಕೇಂದ್ರದಿಂದ ಹೊಸ ಮಾರ್ಗಸೂಚಿ

by ಕವಿತಾ
September 22, 2026 - 10:00 pm
0

Your paragraph text (8)

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

by ಕವಿತಾ
September 22, 2026 - 9:24 pm
0

Your paragraph text (7)

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; ಭಾರತದಿಂದ ತೀವ್ರ ಖಂಡನೆ

by ಕವಿತಾ
September 22, 2026 - 9:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ
    September 22, 2026 | 0
  • Your paragraph text (1)
    ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್
    September 22, 2026 | 0
  • Untitled design (16)
    ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ
    September 22, 2026 | 0
  • Untitled design (13)
    ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ
    September 22, 2026 | 0
  • Untitled design (8)
    ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version