• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿ.ಜೆ. ರಾಯ್ ಆ*ತ್ಮಹ*ತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಮಾಹಿತಿ ಸ್ಫೋಟಕ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 1, 2026 - 4:00 pm
in ಕರ್ನಾಟಕ
0 0
0
BeFunky collage 2026 02 01T155711.793

ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣ ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ. ಶುಕ್ರವಾರ (ಜನವರಿ 30, 2026) ತಮ್ಮ ಲ್ಯಾಂಗ್‌ಫೋರ್ಡ್ ರಸ್ತೆಯ ಕಚೇರಿಯಲ್ಲಿ ಐಟಿ ದಾಳಿ ನಡೆಯುತ್ತಿದ್ದಂತೆಯೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲೇ ತನಿಖೆಯಲ್ಲಿ ಹಲವು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ.

ಅಶೋಕನಗರ ಪೊಲೀಸರು 12ಕ್ಕೂ ಹೆಚ್ಚು ಮಂದಿ ಸ್ನೇಹಿತರು, ಸಿಬ್ಬಂದಿ ಮತ್ತು ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ರಾಯ್ ಅವರು ಕಳೆದ 15 ದಿನಗಳಿಂದ ಡಿಪ್ರೆಷನ್‌ನಲ್ಲಿದ್ದರು ಎಂಬ ಮಾಹಿತಿ ಸ್ನೇಹಿತರಿಂದ ಬಹಿರಂಗವಾಗಿದೆ. ಆದರೆ ಡಿಪ್ರೆಷನ್‌ಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

RelatedPosts

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!

ADVERTISEMENT
ADVERTISEMENT

ಸ್ನೇಹಿತರ ಪ್ರಕಾರ, ರಾಯ್ ಅವರು ಪದೇ ಪದೇ ಐಟಿ ಅಧಿಕಾರಿಗಳ ಹೆಸರು ಉಲ್ಲೇಖಿಸಿ ತಮ್ಮ ಬಳಿ ಹೇಳಿಕೊಂಡಿದ್ದರು. ಐಟಿ ದಾಳಿಯಿಂದ ಮತ್ತಷ್ಟು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಐಟಿ ಅಧಿಕಾರಿಗಳು ತನಿಖೆಯ ವೇಳೆ “ನಮಗೆ ರಾಯ್ ಸಾವಿನ ಬಗ್ಗೆ ಗೊತ್ತಿರಲಿಲ್ಲ, ನಮ್ಮ ಪಾಡಿಗೆ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದೇವೆ” ಎಂದು ಹೇಳಿದ್ದಾರೆ. ದಾಳಿ ನಡೆಯುತ್ತಿದ್ದಾಗಲೇ ರಾಯ್ ಅವರು ಕೋಣೆಯೊಳಗೆ ಲಾಕ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಕುಟುಂಬಸ್ಥರು “ಮುಂಚೆಯೂ ಐಟಿ ರೇಡ್ ಆಗಿದ್ದರೂ ಈ ಮಟ್ಟಿಗೆ ಏನೂ ಇರಲಿಲ್ಲ. ಯಾವ ವಿಚಾರಕ್ಕೆ ಇಷ್ಟು ತಲೆಕೆಡಿಸಿಕೊಂಡಿದ್ದರು ಗೊತ್ತಿಲ್ಲ. ಸ್ನೇಹಿತರ ಬಳಿ ಹೇಳಿಕೊಂಡಿರಬಹುದು” ಎಂದು ಹೇಳಿದ್ದಾರೆ. ಕುಟುಂಬದ ಬಗ್ಗೆ ಸಾಮಾನ್ಯವಾಗಿಯೇ ಇದ್ದರು ಎಂದು ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ಸದ್ಯ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ. ಐಟಿ ತಂಡದ ವಿಚಾರಣೆಯೂ ನಡೆದಿದೆ. ಈ ಪ್ರಕರಣದ ರಹಸ್ಯವನ್ನು ಕೆದೆಯುವಲ್ಲಿ ಪೊಲೀಸ್ ತಂಡ ಸಕ್ರಿಯವಾಗಿದೆ. ಉದ್ಯಮಿ ಸಿ.ಜೆ. ರಾಯ್ ಅವರ ಸಾವು ಐಟಿ ದಾಳಿ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧವನ್ನು ಪ್ರಶ್ನಿಸುತ್ತಿದೆ. ಈ ಘಟನೆ ಉದ್ಯಮಿಗಳ ಮಾನಸಿಕ ಆರೋಗ್ಯ ಮತ್ತು ಒತ್ತಡದ ಬಗ್ಗೆ ಚರ್ಚೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

Untitled design 2026 03 18T222232.545

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

by ಯಶಸ್ವಿನಿ ಎಂ
March 18, 2026 - 10:24 pm
0

Untitled design 2026 03 18T215005.627

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

by ಯಶಸ್ವಿನಿ ಎಂ
March 18, 2026 - 9:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • Untitled design 2026 03 18T180022.317
    ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ
    March 18, 2026 | 0
  • Untitled design 2026 03 18T172825.729
    ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
    March 18, 2026 | 0
  • Untitled design 2026 03 18T090912.655
    ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!
    March 18, 2026 | 0
  • Untitled design 2026 03 18T084328.119
    ಬೆಂಗಳೂರಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಪ್ರಕರಣ: ಆರೋಪಿ ಮಹಿಳೆಗೆ ಜಾಮೀನು ಮಂಜೂರು
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version