• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿಂದು VB-G RAM G ವಿರುದ್ದ ಕಾಂಗ್ರೆಸ್ ಪ್ರೊಟೆಸ್ಟ್‌: ಕೈ ಪಡೆಗೆ ಬಿಜೆಪಿ ಕೌಂಟರ್ ಅಟ್ಯಾಕ್

admin by admin
January 27, 2026 - 10:21 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 27T101943.613

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಪುನರಾರಂಭಗೊಳ್ಳುವ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಒಂದೆಡೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಬೀದಿಗಿಳಿದಿದ್ದರೆ, ಮತ್ತೊಂದೆಡೆ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿಯಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಹೆಸರನ್ನು ಹೊಸ VB-G RAM G ಯೋಜನೆಯೊಂದಿಗೆ ಬದಲಾಯಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಮುಖಂಡರು ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಬೃಹತ್ ಮೆರವಣಿಗೆಯೂ ಮಾಡಲಿದ್ದಾರೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ADVERTISEMENT
ADVERTISEMENT

ಈ ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಹಿಸಲಿದ್ದಾರೆ. ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದುಹಾಕಿರುವುದು ದೇಶದ ಅಸ್ಮಿತೆಗೆ ಮಾಡಿದ ಅವಮಾನ. ತಕ್ಷಣವೇ ಗಾಂಧೀಜಿಯವರ ಹೆಸರನ್ನು ಮರುಸ್ಥಾಪಿಸಬೇಕು ಎಂಬುದು ಕಾಂಗ್ರೆಸ್‌ನ ಪ್ರಬಲ ಆಗ್ರಹವಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ.

ಕಾಂಗ್ರೆಸ್‌ನ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಕೂಡ ಕೌಂಟರ್ ತಂತ್ರ ರೂಪಿಸಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಬೃಹತ್ ಧರಣಿ ನಡೆಸಲಿದ್ದಾರೆ. ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್ ಶಾಸಕರು ತೋರಿದ ಅಶಿಸ್ತಿನ ವರ್ತನೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಅಬಕಾರಿ ಲಂಚದ ಪ್ರಕರಣಗಳು ಮತ್ತು ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಗೌರವ ನೀಡದ ಸರ್ಕಾರಕ್ಕೆ ಅಧಿಕಾರದಲ್ಲಿರುವ ಹಕ್ಕಿಲ್ಲ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಗೆ ಟ್ರಾಫಿಕ್ ಬಿಸಿ:

ರಾಜಭವನ, ವಿಧಾನಸೌಧ, ಫ್ರೀಡಂ ಪಾರ್ಕ್ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಸಾವಿರಾರು ಜನ ಜಮಾಯಿಸಲಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಸಂಚಾರ ಪೊಲೀಸರು ಈಗಾಗಲೇ ಪರ್ಯಾಯ ಮಾರ್ಗಗಳ ಸೂಚನೆ ನೀಡಿದ್ದು, ಸಾರ್ವಜನಿಕರು ನಗರದ ಕೇಂದ್ರ ಭಾಗದಲ್ಲಿ ಸಂಚರಿಸುವಾಗ ಜಾಗರೂಕತೆ ವಹಿಸುವುದು ಒಳಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version