• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು

admin by admin
January 30, 2026 - 5:39 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 01 30T173317.931

ಶಿಡ್ಲಘಟ್ಟ: ನಗರಸಭೆ ಪೌರಾಯುಕ್ತೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧಿತರಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ನ್ಯಾಯಾಲಯವು ಇಂದು (ಜ.30) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಿಕ್ಕಬಳ್ಳಾಪುರದ ಜೆಎಂಎಫ್‌ಸಿ (JMFC) ನ್ಯಾಯಾಲಯವು ಈ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಬ್ಯಾನರ್‌ ವಿಚಾರವಾಗಿ ಏಕವಚನದಲ್ಲಿ ನಿಂದಿಸಿ, ರಾಜೀವ್‌ ಗೌಡ ಬೆದರಿಕೆ ಹಾಕಿದ್ದಾರು. ಈ ಸಂಬಂಧ ಪೌರಾಯುಕ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ರಾಜೀವ್ ಗೌಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಿಧಾನ ಪರಿಷತ್ ಚುನಾವಣೆ: ಶಾಸಕರಿಗಾಗಿ 140 ಕೊಠಡಿ ಕಾಯ್ದಿರಿಸಿದ ಕಾಂಗ್ರೆಸ್

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?

ADVERTISEMENT
ADVERTISEMENT
ನ್ಯಾಯಾಲಯದ ಷರತ್ತುಗಳು

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಚಿಕ್ಕಬಳ್ಳಾಪುರ ಜೆಎಂಎಫ್‌ಸಿ ನ್ಯಾಯಾಲಯವು ರಾಜೀವ್ ಗೌಡ ಅವರಿಗೆ ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿ ಬಿಡುಗಡೆಗೆ ಆದೇಶಿಸಿದೆ.

ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಮತ್ತು ಪುರಾವೆಗಳ ನಾಶಕ್ಕೆ ಪ್ರಯತ್ನಿಸಬಾರದು.ಪ್ರಕರಣದ ಸಾಕ್ಷಿಗಳಿಗೆ ಅಥವಾ ದೂರುದಾರರಿಗೆ ಯಾವುದೇ ರೀತಿಯಲ್ಲಿ ತೊಂದರೆ ನೀಡಬಾರದು.

ಮುಖ್ಯವಾಗಿ, ಶಿಡ್ಲಘಟ್ಟ ನ್ಯಾಯಾಲಯವು ಜಾಮೀನು ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ರೀತಿಯ ಸೆಲೆಬ್ರೇಷನ್ (ವಿಜಯೋತ್ಸವ) ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪಟಾಕಿ ಸಿಡಿಸುವುದು, ಮೆರವಣಿಗೆ ಮಾಡುವುದು ಅಥವಾ ಗುಂಪು ಸೇರಿ ಸಂಭ್ರಮಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಪರಾರಿಯಾಗಿದ್ದ ರಾಜೀವ್‌ ಗೌಡ ಅರೆಸ್ಟ್

ಬೆಂಗಳೂರು: ಸರ್ಕಾರಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಶಿಡ್ಲಘಟ್ಟದ ಕಾಂಗ್ರೆಸ್‌ ನಾಯಕ ರಾಜೀವ್‌ ಗೌಡನ ಆಟ ಕೊನೆಗೂ ಅಂತ್ಯವಾಗಿದೆ. ಕಳೆದ 13 ದಿನಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಚಿಕ್ಕಬಳ್ಳಾಪುರ ಪೊಲೀಸರು ಕೇರಳದ ಗಡಿ ಭಾಗದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ.

ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ರಾಜೀವ್‌ ಗೌಡ ಅಸಭ್ಯವಾಗಿ ವರ್ತಿಸಿ, ಕೆಲಸಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬೆದರಿಕೆಯ ಆಡಿಯೋ ತುಣುಕುಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜೀವ್‌ ಗೌಡ ತಲೆಮರೆಸಿಕೊಂಡಿದ್ದನು.

ಪೌರಾಯುಕ್ತೆ ಅಮೃತಾ ಗೌಡ ಮತ್ತು ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ಅವರು ನೀಡಿದ ಪ್ರತ್ಯೇಕ ದೂರುಗಳ ಆಧಾರದ ಮೇಲೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಅಧಿಕಾರಿಗೆ ಬೆದರಿಕೆ  ಮತ್ತು ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವಂತಹ ಗಂಭೀರ ಬೆದರಿಕೆಗಳನ್ನು ರಾಜೀವ್ ಹಾಕಿದ್ದ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣ ದಾಖಲಾದ ಕೂಡಲೇ ರಾಜೀವ್‌ ಗೌಡ ತನ್ನ ಎರಡೂ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸಿ ಅವರು ಎರಡು ವಿಶೇಷ ತಂಡಗಳನ್ನು ರಚಿಸಿದ್ದರು. ತಾಂತ್ರಿಕ ಸಾಕ್ಷ್ಯಗಳು ಮತ್ತು ಮೊಬೈಲ್ ಲೊಕೇಶನ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂತಿಮವಾಗಿ ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ರಾಜೀವ್‌ನನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಮೀನು ಅರ್ಜಿ ವಜಾಗೊಳಿಸಿದ್ದ ಕೋರ್ಟ್‌

ಬಂಧನದಿಂದ ತಪ್ಪಿಸಿಕೊಳ್ಳಲು ರಾಜೀವ್ ಗೌಡ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದನು. ಆದರೆ, ಆಡಿಯೋ ಸಾಕ್ಷ್ಯಗಳು ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಈತನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ವಜಾಗೊಂಡ ಬೆನ್ನಲ್ಲೇ ಮಾಧ್ಯಮಗಳು ಮತ್ತು ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು.ಬಂಧಿತ ಆರೋಪಿಯನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಮತ್ತು ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಈ ಬಂಧನದ ಮೂಲಕ ಸಾಬೀತಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 16T182548.675

ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?

by ಶಾಲಿನಿ ಕೆ. ಡಿ
June 16, 2026 - 6:26 pm
0

Untitled design (21)

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

by ಕವಿತಾ
June 16, 2026 - 6:22 pm
0

Untitled design 2026 06 16T181043.068

‘ಬಾಸ್’ ಚಿತ್ರಕ್ಕೆ ಮತ್ತೆ ಸಂಕಷ್ಟ: ಹೈಕೋರ್ಟ್ ಮೊರೆ ಹೋದ ದರ್ಶನ್

by ದಿಶಾ ಕೆ. ಎಸ್.
June 16, 2026 - 6:14 pm
0

Untitled design (20)

ಶಿವಸೇನೆ ಸಂಸದರು ಪಕ್ಷ ಬಿಡ್ತಾರಾ? ವದಂತಿಗೆ ತೆರೆ ಎಳೆದ ಉದ್ಧವ್ ಠಾಕ್ರೆ

by ಕವಿತಾ
June 16, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version