• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿನ್ನೆ ಸಿಎಂ-ಸಾಹುಕಾರ್..ಇಂದು ಖರ್ಗೆ-ಪರಂ ಚರ್ಚೆ..!

ಕೈ ಪಡೆಯಲ್ಲೀಗ ಮೀಟಿಂಗ್ ಮೇಲೆ ಮೀಟಿಂಗ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 8:14 pm
in Flash News, ಕರ್ನಾಟಕ
0 0
0
Untitled design 2025 04 06t201213.861

ರಾಜ್ಯ ರಾಜಕಾರಣದಲ್ಲೀಗ ಮೀಟಿಂಗ್ ಮೇಲೆ ಮೀಟಿಂಗ್. ದೆಹಲಿ ಹೈಕಮಾಂಡ್ ಭೇಟಿ ಮಾಡಿ ರಾಜ್ಯಕ್ಕೆ ಆಗಮಿಸಿರುವ ನಾಯಕರು ಒಬ್ಬರ ನಂತರ ಮತ್ತೊಬ್ಬರನ್ನ ಭೇಟಿ ಮಾಡ್ತಿದ್ದಾರೆ. ದೆಹಲಿಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಆ ನಾಯಕರುಗಳೆಲ್ಲಾ ಸುದೀರ್ಘವಾದ ಚರ್ಚೆ ನಡೆಸುತ್ತಿದ್ದಾರೆ ನೋಡಿ. ಅಷ್ಟಕ್ಕೂ ಇಂದು ಯಾರು ಯಾರನ್ನ ಭೇಟಿ ಮಾಡಿ ಏನೆಲ್ಲಾ ಚರ್ಚೆ ಮಾಡಿದ್ರು ಅನ್ನೋದನ್ನ ನೋಡೋಣ ಬನ್ನಿ.

ರಾಜ್ಯ ಕಾಂಗ್ರೆಸ್ ನಲ್ಲೀಗ ದೆಹಲಿಯದ್ದೆ ಧ್ಯಾನ. ಕಳೆದ ವಾರ ದೆಹಲಿ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದ ಸಿಎಂ-ಡಿಸಿಎಂ ಹಾಗೂ ಸಚಿವರು ದೆಹಲಿ ನಾಯಕರನ್ನ ಭೇಟಿ ಮಾಡಿ ರಾಜ್ಯಕ್ಕೆ ಮರಳಿ ಬಂದಿದ್ದಾರೆ. ಅದರಲ್ಲೂ ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ರಹಸ್ಯ ಮಾತುಕತೆ ಸಾಕಷ್ಟು ಸಂಚಲನ ಸೃಷ್ಠಿ ಮಾಡಿತ್ತು. ಡಿಕೆಶಿ ಭೇಟಿಗೆ ಅವಕಾಶ ಕೊಡದ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯರನ್ನ ಮಾತ್ರ ಭೇಟಿ ಮಾಡಿದ್ರು. ಹೀಗಾಗಿ ದೆಹಲಿ ನಾಯಕರ ಭೇಟಿ ವೇಳೆ ನಡೆದ ಚರ್ಚೆ ಬಗ್ಗೆ ಇದೀಗ ರಾಜ್ಯ ನಾಯಕರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ನಿನ್ನೆಯಷ್ಠೆ ಸಿಎಂ ಸಿದ್ದರಾಮಯ್ಯರನ್ನ ಸಚಿವ ಸತೀಶ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ ಬೆನ್ನಲ್ಲೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಗೃಹ ಸಚಿವ ಜಿ ಪರಮೇಶ್ವರ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.

RelatedPosts

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

ADVERTISEMENT
ADVERTISEMENT

ದೆಹಲಿಗೆ ರಾಜ್ಯ ನಾಯಕರೆಲ್ಲಾ ತೆರಳಿದ್ರು ಗೃಹ ಸಚಿವ ಜಿ ಪರಮೇಶ್ವರ ಮಾತ್ರ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿರಲಿಲ್ಲ. ಹೀಗಾಗೇ ಇಂದು ಬೆಂಗಳೂರಿನ ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನ ಭೇಟಿ ಮಾಡಿದ ಜಿ ಪರಮೇಶ್ವರ ಸುದೀರ್ಘವಾಗಿ ಚರ್ಚೆ ನಡೆಸಿದರು. ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ ನಾಯಕರಿಬ್ಬರು ದೆಹಲಿ ಹೈಕಮಾಂಡ್ ಭೇಟಿ ವೇಳೆ ನಡೆದ ಚರ್ಚೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಿಎಂ ಬದಲಾವಣೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ. ಪರಿಷತ್ ಗೆ ಸದಸ್ಯರ ನೇಮಕ ಸೇರಿದಂತೆ ದಲಿತ ಸಮಾವೇಶ ನಡೆಸುವ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ಅಲ್ಲದೇ ದಲಿತ ಸಚಿವರ ಡಿನ್ನರ್ ಮೀಟ್ ಗೆ ಬ್ರೇಕ್ ಹಾಕಿರುವುದು ಮತ್ತು ಸಮಾವೇಶಕ್ಕೆ ಬ್ರೇಕ್ ಹಾಕಿದ ಬಗ್ಗೆಯೂ ಚರ್ಚೆ ನಡೆಸಿದರು. ಆದ್ರೆ ಮಾಧ್ಯಮವರಿಗೆ ಮಾತ್ರ ಇದೊಂದು ಸೌಜನ್ಯಯುತ ಭೇಟಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಅಂತಾ ಪ್ರತಿಕ್ರೀಯೆ ನೀಡಿದ್ರು.

ದೆಹಲಿ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿದ್ರೆ. ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನ ಭೇಟಿ ಮಾಡಿ ರಾಜಕೀಯ ಚರ್ಚೆ ನಡೆಸಿರುವುದು ಕೈ ಪಡೆಯಲ್ಲಿ ಸಾಕಷ್ಟು ಕುತೊಹಲ ಮತ್ತು ಮಹತ್ವಕ್ಕೆ ಕಾರಣವಾಗಿರವುದು ಮಾತ್ರ ಸುಳ್ಳಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 18T232230.616

“ಮದುವೆಗೆ ಕರೆಯಲ್ಲ ಅನ್ನೋದು ಗೊತ್ತಿರುವ ವಿಚಾರ”: ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಓಪನ್ ಟಾಕ್

by ಶಾಲಿನಿ ಕೆ. ಡಿ
February 18, 2026 - 11:23 pm
0

Untitled design 2026 02 18T225826.791

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

by ಶಾಲಿನಿ ಕೆ. ಡಿ
February 18, 2026 - 11:00 pm
0

Untitled design 2026 02 18T224758.818

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

by ಶಾಲಿನಿ ಕೆ. ಡಿ
February 18, 2026 - 10:50 pm
0

Untitled design 2026 02 18T222932.904

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

by ಶಾಲಿನಿ ಕೆ. ಡಿ
February 18, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T225826.791
    T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ
    February 18, 2026 | 0
  • Untitled design 2026 02 18T224758.818
    ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!
    February 18, 2026 | 0
  • Untitled design 2026 02 18T222932.904
    ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ
    February 18, 2026 | 0
  • Untitled design 2026 02 18T220459.850
    ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
    February 18, 2026 | 0
  • Untitled design 2026 02 18T212141.989
    ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version