• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ಬೆಟ್ಟಿಂಗ್ ಕೇಸ್: ವೀರೇಂದ್ರ ಪಪ್ಪಿಗೆ ಇಡಿ ಶಾಕ್‌..177 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 10:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 29T223514.441

RelatedPosts

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ADVERTISEMENT
ADVERTISEMENT

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ED) ಮಹತ್ವದ ಕ್ರಮ ಕೈಗೊಂಡಿದೆ. ತನಿಖೆ ವೇಳೆ ಪತ್ತೆಯಾದ ಅಕ್ರಮ ಹಣದ ಮೂಲ ಆಧಾರದ ಮೇಲೆ, ಕೃಷಿ ಜಮೀನು, ನಿವೇಶನಗಳು ಸೇರಿದಂತೆ ಒಟ್ಟು 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಇಡಿ ತನಿಖೆಯಲ್ಲಿ, ಕೆಸಿ ವೀರೇಂದ್ರ ಪಪ್ಪಿ ಹಾಗೂ ಅವರ ಆಪ್ತರು ಈ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಜಾಲದ ಮಾಸ್ಟರ್ ಮೈಂಡ್‌ಗಳು ಎಂಬುದು ದೃಢಪಟ್ಟಿದೆ. ದೇಶದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆನ್‌ಲೈನ್ ಬೆಟ್ಟಿಂಗ್ ಜಾಲದ ಮೂಲಕ ಅಪಾರ ಪ್ರಮಾಣದ ಹಣ ಸಂಗ್ರಹಿಸಿ, ಅದನ್ನು ಬೇನಾಮಿ ಖಾತೆಗಳ ಮೂಲಕ ವರ್ಗಾವಣೆ ಮಾಡಲಾಗಿದೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ.

ಮ್ಯೂಲ್ ಅಕೌಂಟ್ ಬಳಸಿ ಹಣ ವರ್ಗಾವಣೆ

ತನಿಖೆಯ ವೇಳೆ ನೂರಾರು ಸಂಖ್ಯೆಯ ಬೇನಾಮಿ ಬ್ಯಾಂಕ್ ಖಾತೆಗಳು (ಮ್ಯೂಲ್ ಅಕೌಂಟ್‌ಗಳು) ಪತ್ತೆಯಾಗಿವೆ. ಈ ಖಾತೆಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿ, ನಂತರ ಅದನ್ನು ವಿವಿಧ ಹೂಡಿಕೆಗಳು ಹಾಗೂ ಆಸ್ತಿಗಳ ಖರೀದಿಗೆ ಬಳಸಲಾಗಿದೆ. ಈ ರೀತಿ ಅಕ್ರಮ ಹಣದಿಂದ ಸಂಪಾದಿಸಿದ ಆಸ್ತಿಗಳನ್ನೇ ಇದೀಗ ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

177.3 ಕೋಟಿ ಆಸ್ತಿ ಸೀಜ್

ಇಡಿ ತನಿಖೆಯ ಭಾಗವಾಗಿ, ಕೆಸಿ ವೀರೇಂದ್ರ ಪಪ್ಪಿ ಹಾಗೂ ಅವರ ಸಹಚರರ ಹೆಸರಿನಲ್ಲಿರುವ ಕೃಷಿ ಜಮೀನುಗಳು, ನಿವೇಶನಗಳು, ವಾಣಿಜ್ಯ ಕಟ್ಟಡಗಳು ಮತ್ತು ಇತರೆ ಸ್ಥಿರಾಸ್ತಿಗಳನ್ನು ಸೀಜ್ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ 177.3 ಕೋಟಿ ರೂ. ಆಗಿದ್ದು, ಈ ಹಣ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮೂಲಕ ಗಳಿಸಿರುವುದು ದಾಖಲೆಗಳಿಂದ ದೃಢಪಟ್ಟಿದೆ.

ಹಿಂದಿನ ದಾಳಿಗಳಲ್ಲಿ ಸಿಕ್ಕಿದ್ದೇನು?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ತಂಡವು ರಾಜ್ಯದ ವಿವಿಧ ಭಾಗಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ವೇಳೆ ಭಾರೀ ಪ್ರಮಾಣದ ಚಿನ್ನ, ನಗದು ಹಣ, ಬೆಳ್ಳಿ, ದುಬಾರಿ ವಾಹನಗಳು ಹಾಗೂ ಪ್ರಮುಖ ದಾಖಲೆಗಳು ವಶಪಡಿಸಿಕೊಳ್ಳಲಾಗಿತ್ತು.

ಇದುವರೆಗೆ ಈ ಪ್ರಕರಣದಲ್ಲಿ ಒಟ್ಟು 320 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಅಲ್ಲದೆ, ತನಿಖೆ ವೇಳೆ ಸುಮಾರು 2,300 ಕೋಟಿ ರೂ.ಗಿಂತ ಅಧಿಕ ಅಕ್ರಮ ಹಣ ವರ್ಗಾವಣೆ ನಡೆದಿರುವುದು ಪತ್ತೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version