• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೋದಿ ದೇಶದ್ರೋಹಿ ಎಂದ ಕೈ ಶಾಸಕ ನಜೀರ್ ಅಹ್ಮದ್: ಬಿಜೆಪಿ ಕೆಂಡಾಮಂಡಲ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 2, 2026 - 10:28 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 02 02T222554.403

ಬೆಂಗಳೂರು: ರಾಜ್ಯ ವಿಧಾನಪರಿಷತ್ ಕಲಾಪದಲ್ಲಿ ಇಂದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ದೇಶದ್ರೋಹಿ’ ಎಂಬ ಪದ ಬಳಕೆ ಮಾಡಿದ್ದಾರೆ. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ವಿಧಾನ ಪರಿಷತ್‌ನ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಘಟನೆಯ ಹಿನ್ನೆಲೆ:

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸುತ್ತಿದ್ದ ವೇಳೆ, ಮಧ್ಯಪ್ರವೇಶಿಸಿದ ನಜೀರ್ ಅಹ್ಮದ್ ಅವರು ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರು. ಪ್ರಧಾನಿಯವರನ್ನು ಸುಮಾರು 10 ಬಾರಿ ನಿಂದಿಸಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದು, ಇದು ಸದನದಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತ್ತು.

RelatedPosts

ಗೆಳೆಯ ಟ್ರಂಪ್‌ಗೆ ಧನ್ಯವಾದ: ಅಮೆರಿಕದ ಸುಂಕ ಕಡಿತದ ಘೋಷಣೆಗೆ ಪ್ರಧಾನಿ ಮೋದಿ ಹರ್ಷ

BREAKING: ಮೋದಿ-ಟ್ರಂಪ್ ಬೃಹತ್ ಡೀಲ್: ಸುಂಕವನ್ನ ಶೇ.18%ಕ್ಕೆ ಇಳಿಸಿದ ಅಮೇರಿಕ,ರಷ್ಯಾ ತೈಲಕ್ಕೆ ಭಾರತ ಗುಡ್‌ಬೈ

ಭಾರತಕ್ಕೆ ಬಿಗ್ ರಿಲೀಫ್ ಸಿಗುತ್ತಾ ? ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್

ಚಿತ್ರೋತ್ಸವದಲ್ಲಿ ಫೆ.3ರಂದು ನೀವು ವೀಕ್ಷಿಸಬೇಕಾದ 10 ಅತ್ಯುತ್ತಮ ಚಿತ್ರಗಳು

ADVERTISEMENT
ADVERTISEMENT

ಪ್ರಧಾನಿ ವಿರುದ್ಧದ ನಿಂದನೆಯನ್ನು ಖಂಡಿಸಿದ ವಿರೋಧ ಪಕ್ಷದ ಸದಸ್ಯರು, ನಜೀರ್ ಅಹ್ಮದ್ ತಕ್ಷಣವೇ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಫೆಬ್ರವರಿ 3ರ ಬೆಳಗ್ಗೆ 11 ಗಂಟೆಗೆ ಮುಂದೂಡಿದರು. ಆದರೂ ಬಿಜೆಪಿ ಸದಸ್ಯರು ಸದನದಿಂದ ಹೊರಹೋಗದೆ ಧರಣಿ ಮುಂದುವರಿಸಿದ್ದಾರೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿಯವರನ್ನು ದೇಶದ್ರೋಹಿ ಎಂದು ಕರೆಯುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಈ ರೀತಿ ಘೋಷಣೆ ಕೂಗಿರುವುದು ನಾಚಿಕೆಗೇಡು. ನಜೀರ್ ಅಹ್ಮದ್ ಅವರನ್ನು ತಕ್ಷಣವೇ ಸದನದಿಂದ ಅಮಾನತು ಮಾಡಬೇಕು. ಇಲ್ಲದಿದ್ದರೆ ನಾಳೆ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಜೀರ್ ಅಹ್ಮದ್ ಮತ್ತು ಸಿಎಂ ಪ್ರತಿಕ್ರಿಯೆ:

ಸದನದ ಹೊರಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಜೀರ್ ಅಹ್ಮದ್, ಸದನದಲ್ಲಿ ಅಂತಹದ್ದೇನೂ ಅಸಂಬದ್ಧವಾಗಿ ಮಾತನಾಡಿಲ್ಲ. ಸದನದ ಒಳಗೆ ನಡೆದಿದ್ದನ್ನು ಹೊರಗೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿ ಜಾರಿಕೊಂಡರು. ಇನ್ನು ಈ ಗಂಭೀರ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದು ಬಿಜೆಪಿಗರು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ.

ನಜೀರ್ ಅಹ್ಮದ್ ಹೇಳಿಕೆಯನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ, ನಾಳೆ ಉಭಯ ಸದನಗಳಲ್ಲಿಯೂ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ನಜೀರ್ ಅಹ್ಮದ್ ಸದನದಿಂದ ಅಮಾನತು ಆಗಬೇಕು ಜೊತೆಗೆ ಕ್ಷಮೆ ಕೇಳಬೇಕು. ಬಿಜೆಪಿ ನಾಯಕರ ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದ್ದು, ಮಂಗಳವಾರದ ಕಲಾಪ ಮತ್ತಷ್ಟು ಕಾವೇರುವ ಸಾಧ್ಯತೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 02T233639.150

ಗೆಳೆಯ ಟ್ರಂಪ್‌ಗೆ ಧನ್ಯವಾದ: ಅಮೆರಿಕದ ಸುಂಕ ಕಡಿತದ ಘೋಷಣೆಗೆ ಪ್ರಧಾನಿ ಮೋದಿ ಹರ್ಷ

by ಯಶಸ್ವಿನಿ ಎಂ
February 2, 2026 - 11:39 pm
0

Untitled design 2026 02 02T230918.220

BREAKING: ಮೋದಿ-ಟ್ರಂಪ್ ಬೃಹತ್ ಡೀಲ್: ಸುಂಕವನ್ನ ಶೇ.18%ಕ್ಕೆ ಇಳಿಸಿದ ಅಮೇರಿಕ,ರಷ್ಯಾ ತೈಲಕ್ಕೆ ಭಾರತ ಗುಡ್‌ಬೈ

by ಯಶಸ್ವಿನಿ ಎಂ
February 2, 2026 - 11:14 pm
0

Untitled design 2026 02 02T223543.141

ಭಾರತಕ್ಕೆ ಬಿಗ್ ರಿಲೀಫ್ ಸಿಗುತ್ತಾ ? ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್

by ಯಶಸ್ವಿನಿ ಎಂ
February 2, 2026 - 11:03 pm
0

Untitled design 2026 02 02T224036.111

ಮದುವೆಗೂ ಮುನ್ನ ನಿಮ್ಮ ಸಂಗಾತಿಯೊಂದಿಗೆ ಈ 4 ವಿಷಯಗಳ ಬಗ್ಗೆ ಚರ್ಚಿಸಲು ಮರೆಯಬೇಡಿ

by ಯಶಸ್ವಿನಿ ಎಂ
February 2, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T233639.150
    ಗೆಳೆಯ ಟ್ರಂಪ್‌ಗೆ ಧನ್ಯವಾದ: ಅಮೆರಿಕದ ಸುಂಕ ಕಡಿತದ ಘೋಷಣೆಗೆ ಪ್ರಧಾನಿ ಮೋದಿ ಹರ್ಷ
    February 2, 2026 | 0
  • Untitled design 2026 02 02T230918.220
    BREAKING: ಮೋದಿ-ಟ್ರಂಪ್ ಬೃಹತ್ ಡೀಲ್: ಸುಂಕವನ್ನ ಶೇ.18%ಕ್ಕೆ ಇಳಿಸಿದ ಅಮೇರಿಕ,ರಷ್ಯಾ ತೈಲಕ್ಕೆ ಭಾರತ ಗುಡ್‌ಬೈ
    February 2, 2026 | 0
  • Untitled design 2026 02 02T223543.141
    ಭಾರತಕ್ಕೆ ಬಿಗ್ ರಿಲೀಫ್ ಸಿಗುತ್ತಾ ? ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್
    February 2, 2026 | 0
  • Untitled design 2026 02 02T202654.262
    ಚಿತ್ರೋತ್ಸವದಲ್ಲಿ ಫೆ.3ರಂದು ನೀವು ವೀಕ್ಷಿಸಬೇಕಾದ 10 ಅತ್ಯುತ್ತಮ ಚಿತ್ರಗಳು
    February 2, 2026 | 0
  • Untitled design 2026 02 02T202025.218
    ರಾಜ್ಯದಲ್ಲಿ ನಿಫಾ ವೈರಸ್ ಭೀತಿ: ಆರೋಗ್ಯ ಇಲಾಖೆ ಹೈ ಅಲರ್ಟ್
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version